Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಾರಿ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ – ಮಹಿಳೆಯನ್ನ ಬೆತ್ತಲುಗೊಳಿಸಿ ಹಲ್ಲೆಗೆ ಯತ್ನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ದಾರಿ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ – ಮಹಿಳೆಯನ್ನ ಬೆತ್ತಲುಗೊಳಿಸಿ ಹಲ್ಲೆಗೆ ಯತ್ನ

Crime

ದಾರಿ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ – ಮಹಿಳೆಯನ್ನ ಬೆತ್ತಲುಗೊಳಿಸಿ ಹಲ್ಲೆಗೆ ಯತ್ನ

Public TV
Last updated: April 3, 2026 9:23 am
Public TV
Share
1 Min Read
Hassan Crime
SHARE

ಹಾಸನ: ದಾರಿ ವಿಚಾರಕ್ಕೆ ಗ್ರಾಮದ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ಈ ವೇಳೆ ಮಹಿಳೆಯನ್ನ ಬೆತ್ತಲೆಗೊಳಿಸಿ ಹಲ್ಲೆಗೆ ಯತ್ನಿಸಿರುವ ಘಟನೆ ಹಾಸನ (Hassan) ಜಿಲ್ಲೆಯ ಬೇಲೂರು (Beluru) ತಾಲ್ಲೂಕಿನ ಹಂಚಿಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮಾ.22ರಂದು ಬೆಳಿಗ್ಗೆ ಗ್ರಾಮದ ಗೋವಿಂದಪ್ಪ, ಕುಮಾರ್ ಹಾಗೂ ಇತರರ ಮನೆಗೆ ತೆರಳಲು ದಾರಿ ನಿರ್ಮಾಣ ವಿಚಾರದಲ್ಲಿ ಗಲಾಟೆ ನಡೆದಿದೆ. ಈ ವೇಳೆ ಗೋವಿಂದಪ್ಪನ ಸಂಬಂಧಿ ಮಹಿಳೆಯನ್ನ ವಿವಸ್ತ್ರಗೊಳಿಸಿ ಹಲ್ಲೆಗೆ ಮುಂದಾಗಿದ್ದು, ಘಟನೆ ಸಂಬಂಧ ಹಳೆಬೀಡು ಪೊಲೀಸ್ ಠಾಣೆಯಲ್ಲಿ ದೂರು ಪ್ರತಿದೂರು ದಾಖಲಾಗಿದೆ. ಇದನ್ನೂ ಓದಿ: ನಾನು ಐಪಿಎಲ್‌ ಅಧ್ಯಕ್ಷನಾಗಿದ್ದರೆ ಗೋಯೆಂಕಾ ಬ್ಯಾನ್‌ – ಲಲಿತ್‌ ಮೋದಿ ಕೆಂಡಾಮಂಡಲ

ಮಹಿಳೆಯ ಸಂಬಂಧಿ ನೀಡಿದ ದೂರು ಆಧರಿಸಿ ಗಂಗಾಬೋವಿ, ಶಿವಕುಮಾರ್, ಸೋಮ, ಕಿರಣ್, ಆನಂದ್, ಪುನೀತ್, ಪ್ರತಾಪ್, ಪ್ರಸನ್ನ, ನಾಗಾಬೋವಿ, ಮಂಜಾಬೋವಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಗಂಗಾಬೋವಿ, ಶಿವಕುಮಾರ್ ಹಾಗೂ ಇತರರು ಮಹಿಳೆ ಮೇಲೆ ಗುಂಪಾಗಿ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.

ಹಲ್ಲೆ ಸಂಬಂಧ ಪ್ರತಾಪ್, ಸೋಮ, ಮಂಜಾಬೋವಿ, ಕಿರಣರನ್ನು ಈವರೆಗೂ ಬಂಧನ ಮಾಡಿಲ್ಲ ಎಂದು ಮಹಿಳೆಯ ಸಂಬಂಧಿಕರು ಹಾಸನ ಡಿಸಿ ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ಎಂಟು ವರ್ಷದಿಂದ ನಮ್ಮನ್ನ ಬಹಿಷ್ಕಾರ ಹಾಕಲಾಗಿದೆ. ಕುಡಿಯಲು ನೀರು ಕೊಡುತ್ತಿಲ್ಲ, ನಮ್ಮನ್ನ ಪ್ರತ್ಯೇಕವಾಗಿ ಇರಿಸಲಾಗಿದ್ದು, ಜೀವ ಬೆದರಿಕೆ ಹಾಕುತ್ತಿದ್ದಾರೆ. ಪದೇ ಪದೇ ಹಲ್ಲೆ, ದೌರ್ಜನ್ಯ ನಡೆಸುತ್ತಿದ್ದು, ರಕ್ಷಣೆ ಕೊಡಿ ಎಂದು ನೊಂದ ಕುಟುಂಬಸ್ಥರು ಒತ್ತಾಯಿಸಿದ್ದಾರೆ.

ಘಟನೆಯ ವೀಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಹಳೆಬೀಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಇದನ್ನೂ ಓದಿ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯಕ್ಕೆ ಮತ್ತೆ ಬೆಂಕಿ – 25ಕ್ಕೂ ಹೆಚ್ಚು ಎಕರೆ ಅಗ್ನಿಗಾಹುತಿ

TAGGED:belurucrimehassanದಾರಿ ವಿಚಾರಬೇಲೂರುಹಂಚಿಹಳ್ಳಿಹಲ್ಲೆಹಾಸನ
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

General Randy George
Latest

General Randy George| ಸೇನಾ ಮುಖ್ಯಸ್ಥನನ್ನೇ ಕಿತ್ತು ಹಾಕಿದ ಟ್ರಂಪ್‌ ಸರ್ಕಾರ – ರಾಜೀನಾಮೆಗೆ ಸೂಚನೆ

Public TV
By Public TV
4 minutes ago
I would have banned him IPL founder Lalit Modi slams LSG owner Sanjiv Goenka over animated exchange with captain Rishabh Pant and coach after defeat
Cricket

ನಾನು ಐಪಿಎಲ್‌ ಅಧ್ಯಕ್ಷನಾಗಿದ್ದರೆ ಗೋಯೆಂಕಾ ಬ್ಯಾನ್‌ – ಲಲಿತ್‌ ಮೋದಿ ಕೆಂಡಾಮಂಡಲ

Public TV
By Public TV
24 minutes ago
Love
Latest

ಪ್ರತಿ ಮಳೆಗೂ ನೀನಿಟ್ಟ ನೆನಪು ಅದೆಷ್ಟು ಶಾಶ್ವತ..!

Public TV
By Public TV
31 minutes ago
BRT Fire
Chamarajanagar

ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯಕ್ಕೆ ಮತ್ತೆ ಬೆಂಕಿ – 25ಕ್ಕೂ ಹೆಚ್ಚು ಎಕರೆ ಅಗ್ನಿಗಾಹುತಿ

Public TV
By Public TV
31 minutes ago
Mount Everest 2
Crime

ವಿಮೆ ಹಣಕ್ಕೆ ಎವರೆಸ್ಟ್ ಚಾರಣಿಗರಿಗೆ ಶೆರ್ಪಾಗಳಿಂದ `ವಿಷ’

Public TV
By Public TV
1 hour ago
EV Vehicles
Bengaluru City

ವಾರ್ ಎಫೆಕ್ಟ್‌ನಿಂದ EVಗೆ ಹೆಚ್ಚಿದ ಡಿಮ್ಯಾಂಡ್ – ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ ವಾಹನಗಳು ಸೇಲ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?