Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಲನಚಿತ್ರ ನಟಿಗೆ ಲೈಂಗಿಕ ಕಿರುಕುಳ ಆರೋಪ ಕೇಸ್ – ಉದ್ಯಮಿ ಅರವಿಂದ್ ರೆಡ್ಡಿಗೆ ಜಾಮೀನು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಚಲನಚಿತ್ರ ನಟಿಗೆ ಲೈಂಗಿಕ ಕಿರುಕುಳ ಆರೋಪ ಕೇಸ್ – ಉದ್ಯಮಿ ಅರವಿಂದ್ ರೆಡ್ಡಿಗೆ ಜಾಮೀನು

Cinema

ಚಲನಚಿತ್ರ ನಟಿಗೆ ಲೈಂಗಿಕ ಕಿರುಕುಳ ಆರೋಪ ಕೇಸ್ – ಉದ್ಯಮಿ ಅರವಿಂದ್ ರೆಡ್ಡಿಗೆ ಜಾಮೀನು

Public TV
Last updated: November 15, 2025 7:45 pm
Public TV
Share
2 Min Read
Arvind Reddy 1 1
SHARE

ಬೆಂಗಳೂರು: ಚಲನಚಿತ್ರ ನಟಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅರವಿಂದ್ ವೆಂಕಟೇಶ್ ರೆಡ್ಡಿಗೆ  (Arvind Reddy) 46 ಎಸಿಎಂಎಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಸಂತ್ರಸ್ತ ನಟಿ ಲೈಂಗಿಕ ಕಿರುಕುಳ ನೀಡಿದ ಸಂಬಂಧ ಆರೋಪಿ ವಿರುದ್ಧ ಆರ್‌ಆರ್ ನಗರ (RR Nagar) ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಬಳಿಕ ಈ ಪ್ರಕರಣ ಗೋವಿಂದರಾಜನಗರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿತ್ತು. ವಿಚಾರಣೆ ನಡೆಸಿದ ಪೊಲೀಸರು, ಆರೋಪಿಯನ್ನು 46 ಎಸಿಎಂಎಂ ಕೋರ್ಟ್ ಮುಂದೆ ಹಾಜರುಪಡಿಸಿದ್ದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಜಾಮೀನು ಮಂಜೂರು ನೀಡಿದೆ.ಇದನ್ನೂ ಓದಿ: ನಾನು 3 ಕೋಟಿ ಖರ್ಚು ಮಾಡಿ, ಸೈಟ್, ಕಾರು ಕೊಡ್ಸಿದ್ದೆ, ಆದ್ರೆ ಅವ್ಳು ಬೇರೆಯವನೊಂದಿಗೆ ಕಾಣಿಸಿಕೊಳ್ತಿದ್ಲು – ನಟಿ ವಿರುದ್ಧ ಅರವಿಂದ್ ರೆಡ್ಡಿ ಆರೋಪ

ಈ ಕುರಿತು ಪಶ್ಚಿಮ ವಿಭಾಗದ ಡಿಸಿಪಿ ಗಿರೀಶ್.ಎಸ್ ಮಾತನಾಡಿ, 15-20 ದಿನಗಳ ಹಿಂದೆ ಆರ್‌ಆರ್ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಟಿ ಹಾಗೂ ಇನ್ನೋರ್ವ ವ್ಯಕ್ತಿ ರಿಲೇಶನ್ ಶಿಪ್‌ನಲ್ಲಿದ್ದರು. ನಂತರ ಆ ವ್ಯಕ್ತಿ ನಟಿಗೆ ಕಿರುಕುಳ ಕೊಡಲು ಶುರು ಮಾಡಿದ್ದ. ಜೊತೆಗೆ ನಟಿಯ ಫೋಟೋವನ್ನು ದುರ್ಬಳಕೆ ಮಾಡಿಕೊಂಡು, ಮಾರ್ಫಿಂಗ್ ಮಾಡಿ ಲೀಕ್ ಮಾಡಿದ್ದ. ನಂತರ ಪ್ರಕರಣ ದಾಖಲಿಸಿಕೊಂಡು ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದೆವು. ಆದರೆ ಶನಿವಾರ (ನ.15) ಬೆಳಗ್ಗೆ ಆರೋಪಿ ಶ್ರೀಲಂಕಾದಿಂದ ವಾಪಸ್ ಬರುತ್ತಿದ್ದ. ಈ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಈ ಹಿಂದೆ ನಟಿ ಮಹಿಳಾ ಸಹಾಯವಾಣಿಗೆ ದೂರು ಕೊಟ್ಟಿದ್ದರು. ಆದರೆ ಆಗ ಬುದ್ಧಿವಾದ ಹೇಳಿ, ಮುಚ್ಚಳಿಕೆ ಬರೆಸಿಕೊಟ್ಟಿದ್ದರು. ಈ ರೀತಿ ಮಾಡಲ್ಲ ಎಂದು ಹೇಳಿದ್ದ. ಆನಂತರವೂ ಕಿರುಕುಳ ಕೊಡಲು ಮುಂದಾಗಿದ್ದ ಎಂದು ತಿಳಿಸಿದ್ದಾರೆ.

ಇನ್ನೂ ವಿಚಾರಣೆ ವೇಳೆ ಆರೋಪಿ ಅರವಿಂದ್ ರೆಡ್ಡಿ ಕೆಲವು ಮಾಹಿತಿಗಳನ್ನು ನೀಡಿದ್ದಾನೆ. ನಟಿಗಾಗಿ ನಾನು ಮೂರು ಕೋಟಿ ರೂ. ಹಣ ಖರ್ಚು ಮಾಡಿದ್ದೇನೆ. ಸೈಟ್, ಮನೆ ಕೊಡಿಸಿದ್ದೇನೆ. ದುಬಾರಿ ಕಾರನ್ನು ಗಿಫ್ಟ್ ಮಾಡಿದ್ದೇನೆ. ಆದರೆ ಅವಳು ನನ್ನ ಬಿಟ್ಟು ಬೇರೆ ವ್ಯಕ್ತಿ ಜೊತೆಗೆ ಕಾಣಿಕೊಳ್ಳುತ್ತಿದ್ದಳು. ನಾನು ಯಾವುದೇ ಕಿರುಕುಳ ನೀಡಿಲ್ಲ, ಅವಳೇ ನನಗೆ ಮೋಸ ಮಾಡಿದ್ದಾಳೆಂದು ಹೇಳಿಕೊಂಡಿದ್ದಾನೆ.

ಏನಿದು ಪ್ರಕರಣ?
ರಿಯಲ್ ಎಸ್ಟೇಟ್ ಉದ್ಯಮಿಯಾಗಿರುವ ಅರವಿಂದ್ ರೆಡ್ಡಿ ಮಹಾರಾಜ ಬಳ್ಳಾರಿ ಟಸ್ಕರ್ಸ್ ಕ್ರಿಕೆಟ್ ತಂಡದ ಮಾಲೀಕನಾಗಿದ್ದ. ಜೊತೆಗೆ ಎವಿಆರ್ ಗ್ರೂಪ್ ಮಾಲೀಕನಾಗಿದ್ದ. ಅಲ್ಲದೇ ಚಲನಚಿತ್ರ ನಿರ್ಮಾಪಕ ಆಗಿರುವ ಅರವಿಂದ್ ರೆಡ್ಡಿ ಸಿನಿಮಾ ಇಂಡಸ್ಟ್ರಿಯಲ್ಲಿ ಹೆಚ್ಚಾಗಿ ಗುರುತಿಸಿಕೊಂಡಿದ್ದ. ಚಲನಚಿತ್ರ ನಟ, ನಟಿಯರಿಗಾಗಿಯೇ ಹಲವು ಕ್ರಿಕೆಟ್ ಪಂದ್ಯಾವಳಿ ಕೂಡ ಆಯೋಜಿಸಿದ್ದ. ಅರವಿಂದ್ ರೆಡ್ಡಿ ಒಡೆತನದ ಎವಿಆರ್ ಗ್ರೂಪ್ ದುಬೈ, ಶ್ರೀಲಂಕಾ ಸೇರಿದಂತೆ ಹಲವು ಕಡೆ ನಡೆದ ಟೂರ್ನಮೆಂಟ್‌ಗೆ ಸ್ಪಾನ್ಸರ್ ಮಾಡಿತ್ತು. 2021ರಲ್ಲಿ ನಟಿ ಹಾಗೂ ಅರವಿಂದ್‌ಗೆ ಪರಿಚಯವಾಗಿತ್ತು. ಅದಾದ ಕೆಲವು ವರ್ಷಗಳ ಬಳಿಕ ಆತ ನಟಿಗೆ ಮಾನಸಿಕ ಹಾಗೂ ಲೈಂಗಿಕ ಕಿರುಕುಳ ನೀಡಲು ಆರಂಭಿಸಿದ್ದ. ಈ ಕುರಿತು ನಟಿ ಆರೋಪಿ ವಿರುದ್ಧ ದೂರು ದಾಖಲಿಸಿದ್ದರು.ಇದನ್ನೂ ಓದಿ: ಚಲನಚಿತ್ರ ನಟಿಗೆ ಲೈಂಗಿಕ ಕಿರುಕುಳ ಆರೋಪ – ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಬಂಧನ

TAGGED:Arvind ReddybengaluruFilm ActressGovindarajnagarrr nagarಆರ್‍ಆರ್ ನಗರಬೆಂಗಳೂರುಲೈಂಗಿಕ ಕಿರುಕುಳ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

Munirabad PSI Suspend
Districts

ಅಕ್ರಮಗಳಿಗೆ ಬ್ರೇಕ್ ಹಾಕದೇ ಕರ್ತವ್ಯ ಲೋಪ – ಮುನಿರಾಬಾದ್ ಪಿಎಸ್‌ಐ ಅಮಾನತು

Public TV
By Public TV
4 minutes ago
S.S Mallikarjun
Davanagere

ಸಮರ್ಥ್ ಗೆಲುವಿಗಾಗಿ ಕೆಂಡ ತುಳಿದು ವಿಶೇಷ ಪೂಜೆ ಸಲ್ಲಿಸಿದ ಸಚಿವ ಎಸ್‌.ಎಸ್ ಮಲ್ಲಿಕಾರ್ಜುನ್

Public TV
By Public TV
30 minutes ago
Rahul Tewatia
Cricket

ನಿಯಮ ಉಲ್ಲಂಘಿಸಿ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದ ತೆವಾಟಿಯಾ!

Public TV
By Public TV
30 minutes ago
chhattisgarh high court 1
Court

ಮನೆಗಳಲ್ಲಿ ಪ್ರಾರ್ಥನಾ ಸಭೆ ನಡೆಸಲು ಪೂರ್ವಾನುಮತಿ ಬೇಡ – ಛತ್ತೀಸ್‌ಗಢ ಹೈಕೋರ್ಟ್

Public TV
By Public TV
45 minutes ago
Narendra Modi Rajanath Singh
Latest

ಪಶ್ಚಿಮ ಏಷ್ಯಾ ಬಿಕ್ಕಟ್ಟು – ದೇಶದಲ್ಲಿ ಇಂಧನ ಭದ್ರತೆ ಪರಿಶೀಲಿಸಲು ಮೋದಿ ಅಧ್ಯಕ್ಷತೆಯಲ್ಲಿಂದು ಭದ್ರತಾ ಸಭೆ

Public TV
By Public TV
1 hour ago
State Nursing Council Registrar mallu
Bengaluru City

ಬಲವಂತವಾಗಿ ತಬ್ಬಿಕೊಂಡು ಮುತ್ತು, ಅಂಗಾಂಗ ಮುಟ್ಟಿ ದೌರ್ಜನ್ಯ – ರಾಜ್ಯ ನರ್ಸಿಂಗ್ ಕೌನ್ಸಿಲ್ ರಿಜಿಸ್ಟ್ರಾರ್‌ ಅರೆಸ್ಟ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?