Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಸಿಎಂ, ಡಿಸಿಎಂ ಬಳಿ ಹಲವು ಮನವಿ ಇಟ್ಟ ಫಿಲ್ಮ್ ಚೇಂಬರ್

Public TV
Last updated: July 12, 2023 5:39 pm
Public TV
Share
2 Min Read
Film Chamber 1 1
SHARE

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (Film Chamber) ಪದಾಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (D.K. Shivakumar) ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ತಮ್ಮ ಅವಧಿಯಲ್ಲಿ ಚಲನಚಿತ್ರೋದ್ಯಮದ ಬೆಳವಣಿಗೆಗೆ ಬಹಳಷ್ಟು ಕೊಡುಗೆಯನ್ನು ನೀಡಿದ್ದು, ಯಾವತ್ತೂ ಚಿತ್ರೋದ್ಯಮವು ತಮ್ಮನ್ನು ಅತ್ಯಂತ ಪೂಜ್ಯ ಸ್ಥಾನದಲ್ಲಿ ಗೌರವಿಸುತ್ತಾ ಬಂದಿರುತ್ತದೆ. ತಮ್ಮ ಅಧಿಕಾರವಧಿಯಲ್ಲಿ ಚಲನಚಿತ್ರೋದ್ಯಮದ ಕೆಳಕಂಡ ಬೇಡಿಕೆಗಳನ್ನು ಈಡೇರಿಸಿಕೊಡುವ ಮೂಲಕ ಕನ್ನಡ ಚಿತ್ರರಂಗವು ಉಳಿದು, ಬೆಳೆಯಲು ಸಹಕರಿಸಬೇಕು’ ಎಂದು ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ ಮಾ ಹರೀಶ್ (Bha.Ma. Harish) ನೇತೃತ್ವದಲ್ಲಿ ಮನವಿ ಸಲ್ಲಿಸಲಾಗಿದೆ. ಇದೇ ವೇಳೆ ಮಂಡಳಿಯ ಪದಾಧಿಕಾರಿಗಳಾದ ಹೆಚ್ ಸಿ ಶ್ರೀನಿವಾಸ, ಸುಂದರ್ ರಾಜ್, ಕುಶಾಲ್, ಮಾಜಿ ಅಧ್ಯಕ್ಷರಾದ ಚಿನ್ನೇಗೌಡ್ರು, ಕೆವಿ ಚಂದ್ರಶೇಖರ್ ಉಪಸ್ಥಿತರಿದ್ದರು.

Film Chamber 2 1

ನಿರ್ಮಾಪಕರು ಚಿತ್ರ ತಯಾರಿಸಿ, ಪಕ್ಕದ ರಾಜ್ಯದದಲ್ಲಿ ಪ್ರದರ್ಶನಕ್ಕೆ ಬೇಕಾಗುವಂತಹ ಡಿಜಿಟಲ್ ಡಿಸಿಪಿ ಪಡೆಯಬೇಕಾಗಿದ್ದು, ಇಂದಿಗೂ ನಿರ್ಮಾಪಕರಿಗೆ ಕಷ್ಟಕರವಾಗಿದೆ. ವರ್ಷಕ್ಕೆ ಅಂದಾಜು 350 ಕನ್ನಡ ಚಲನಚಿತ್ರಗಳು ನಿರ್ಮಾಣಗೊಂಡು ಬಿಡುಗಡೆಗೊಳ್ಳುತ್ತಿವೆ. ಆದಕಾರಣ ಸರ್ಕಾರದಿಂದ ಸ್ಥಾಪಿತವಾಗಿರುವ ಕರ್ನಾಟಕ ಚಲನಚಿತ್ರ ಅಕಾಡೆಮಿಯಲ್ಲಿ ಈಗಾಗಲೇ ಪ್ರೊಜೆಕ್ಟರ್ ಥಿಯೇಟರ್ ಅಳವಡಿಸಿರುವ ಹಿನ್ನೆಲೆಯಲ್ಲಿ ಕರ್ನಾಟಕ ಚಲನಚಿತ್ರ ಅಕಾಡೆಮಿ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಡಿಯಲ್ಲಿ 20 ಕೋಟಿ ವೆಚ್ಚದಲ್ಲಿ ಡಿಜಿಟಲ್ ಯಂತ್ರೋಪಕರಣಗಳನ್ನು ಸ್ಥಾಪಿಸಲು ಆಯ ವ್ಯಯದಲ್ಲಿ ಹಣ ನಿಗದಿಪಡಿಸಿಕೊಡಬೇಕಾಗಿ ವಿನಂತಿಸುತ್ತೇವೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ತೆರಿಗೆ ರೂಪದಲ್ಲಿ ಹೆಚ್ಚಿನ ಆದಾಯ ಸಂಗ್ರಹವಾಗುತ್ತದೆ’ ಎಂದು ವಾಣಿಜ್ಯ ಮಂಡಳಿ ಮನವಿ ಮಾಡಿದೆ. ಇದನ್ನೂ ಓದಿ:ಗಂಡು ಮಗುವಿಗೆ ಜನ್ಮ ನೀಡಿದ ನಟಿ, ಡೆಲಿವರಿ ಆಗ್ತಿದ್ದಂತೆ ಶೂಟಿಂಗ್ ಹಾಜರಾದ ಮಮತಾ

Film Chamber 1

ರಾಜ್ಯದ ಚಿತ್ರಮಂದಿರಗಳಲ್ಲಿನ ಪ್ರೊಜೆಕ್ಟರ್‌ಗಳು ವಿದೇಶದಿಂದ, ಅದರಲ್ಲೂ ಒಬ್ಬರು ಇಬ್ಬರು. ಸರ್ವೀಸ್ ಪ್ರೊವೈಡರ್‌ನಿಂದ ಪಡೆಯಬೇಕಾಗಿದೆ. ಈ ಕ್ರಮದಿಂದ ಚಿತ್ರಮಂದಿರಗಳು ಇಂದಿಗೂ ಬಾಡಿಗೆ ರೂಪದಲ್ಲಿ ಪಡೆದು ಪ್ರದರ್ಶನ ನಡೆಸುತ್ತಿದ್ದು, ಸ್ವಂತ ಪ್ರೊಜೆಕ್ಟರ್ ಖರೀದಿಸಲು 40-50 ಲಕ್ಷ ರೂ. ಬಂಡವಾಳ ಹೂಡಬೇಕಾಗುತ್ತದೆ. ಈ ರೀತಿಯ ಪ್ರೋತ್ಸಾಹಕ್ಕೆ ತಲಾ ಒಂದು ಪ್ರೊಜೆಕ್ಟರ್ ಖರೀದಿಗೆ 10 ರಿಂದ 15 ಲಕ್ಷ ರೂಪಾಯಿ ಸಹಾಯಧನ ನೀಡಿದರೆ ಪ್ರದರ್ಶಕರು ಸ್ವಾವಲಂಬಿಯಾಗಿ ಉದ್ಯಮವನ್ನು ಬೆಳೆಸಲು ಸಹಾಯವಾಗುತ್ತದೆ. ಆದಕಾರಣ ಪ್ರಾರಂಭಿಕ ಹಂತದಲ್ಲಿ 20 ಕೋಟಿ ರೂಪಾಯಿ ಹಣವನ್ನು ನಿಗದಿಪಡಿಸಿ ಕೊಡಬೇಕಾಗಿ ಕೋರುತ್ತೇವೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ತೆರಿಗೆ ರೂಪದಲ್ಲಿ ಹೆಚ್ಚಿನ ಆದಾಯ ಸಂಗ್ರಹವಾಗುತ್ತದೆಂಬ ಅಂಶವನ್ನು ತಮ್ಮ ಗಮನಕ್ಕೆ ತರಬಯಸುತ್ತೇವೆ’ ಎಂದು ವಾಣಿಜ್ಯ ಮಂಡಳಿ ಅರ್ಜಿಯಲ್ಲಿ ತಿಳಿಸಿದೆ.

ಎಲ್ಲಾ ಸಮಸ್ಯೆಗಳಿಗೂ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ಅವರು ಸ್ಪಂದಿಸಿದ್ದಾರೆ. ಕಲಪ ಮುಗಿದ ಬಳಿಕ ವಾಣಿಜ್ಯ ಚಲನಚಿತ್ರ ಮಂಡಳಿಯಲ್ಲಿಯೇ ಕುಳಿತು ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿ ಪರಿಹಾರ ನೀಡುವ ಭರವಸೆ ನೀಡಿದ್ದಾರೆ.

Web Stories

ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್


follow icon

TAGGED:Bha. Ma.Harishd k shivakumardemandFilm Chamberಡಿ.ಕೆ. ಶಿವಕುಮಾರ್‌ಫಿಲ್ಮ್ ಚೇಂಬರ್ಬೇಡಿಕೆಭಾ.ಮಾ ಹರೀಶ್
Share This Article
Facebook Whatsapp Whatsapp Telegram

Cinema Updates

Vinod Prabhakar
ಬಲರಾಮನ ದಿನಗಳು – ಮತ್ತೊಂದು ಸಿನಿಮಾ ಶೂಟಿಂಗ್ ಮುಗಿಸಿದ ವಿನೋದ್‌ ಪ್ರಭಾಕರ್
Cinema Latest Sandalwood
Allu Arjun 1
ಹಾಲಿವುಡ್‍ನಲ್ಲಿ ಫ್ಯಾಮಿಲಿ ಜೊತೆ ಐಕಾನ್‍ಸ್ಟಾರ್ ಜಾಲಿ ಜಾಲಿ..!
Cinema Latest South cinema Top Stories
Darshan
ಹಳೇ ಕೇಸ್‌ ಕೇಳಿದ ಸುಪ್ರೀಂ – ದರ್ಶನ್‌ಗೆ ಎದುರಾಗುತ್ತಾ ಸಂಕಷ್ಟ?
Cinema Court Latest Main Post National Sandalwood
Anchor Anushree
ಟೆಕ್ಕಿ ಜೊತೆ ಆ.28ಕ್ಕೆ ಅನುಶ್ರೀ ಮದುವೆ!
Cinema Latest Main Post Sandalwood
Darshan Thailand
ಥೈಲ್ಯಾಂಡ್‌ನಲ್ಲಿ ಡೆವಿಲ್ ಸಾಂಗ್ ಶೂಟಿಂಗ್ – ದರ್ಶನ್ ಫೋಟೋ ರಿವೀಲ್
Cinema Latest Sandalwood Top Stories

You Might Also Like

POCSO Special Court
Court

‌ಕೇರಳ | ಅಪ್ರಾಪ್ತ ಮಗಳ ಮೇಲೆ 3 ವರ್ಷ ನಿರಂತರ ಲೈಂಗಿಕ ದೌರ್ಜನ್ಯ – ಪಾಪಿಗೆ 3 ಜೀವಾವಧಿ ಶಿಕ್ಷೆ

Public TV
By Public TV
27 minutes ago
yogi adityanath
Latest

ಯುಪಿಯಲ್ಲಿ ಯೋಗಿ ಆದಿತ್ಯನಾಥ್‌ ಸಿಎಂ ಆದ ನಂತರ 15,000 ಎನ್‌ಕೌಂಟರ್‌ – 238 ಮಂದಿ ಹತ್ಯೆ

Public TV
By Public TV
33 minutes ago
Shivaprakash Murder 2
Bengaluru City

ರೌಡಿಶೀಟರ್ ಕೊಲೆ ಕೇಸಲ್ಲಿ ಬಿಗ್‌ ಟ್ವಿಸ್ಟ್‌ – ಬೈರತಿ ಬಸವರಾಜ್ ವಿರುದ್ಧ ದೂರು ನೀಡಿಲ್ಲ: ಬಿಕ್ಲು ಶಿವ ತಾಯಿ

Public TV
By Public TV
43 minutes ago
Vidhana Soudha
Bengaluru City

ಬೆಂಗಳೂರಿಗರಿಗೆ ಸರ್ಕಾರ ಗುಡ್‌ ನ್ಯೂಸ್‌ – ಎ ಖಾತಾದಂತೆ ಬಿ ಖಾತೆಗಳಿಗೂ ಅಧಿಕೃತ ಮಾನ್ಯತೆ

Public TV
By Public TV
46 minutes ago
H D Kumaraswamy 4
Bengaluru City

ಹೆಚ್‍ಡಿಕೆ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣ ವಿಚಾರಣೆಗೆ ಸುಪ್ರೀಂ ತಡೆ

Public TV
By Public TV
1 hour ago
Nimisha Priya
Latest

ಇದು ಸೂಕ್ಷ್ಮ ವಿಷಯ, ಭಾರತ ಅಗತ್ಯವಿರುವ ಎಲ್ಲಾ ಸಹಾಯ ನೀಡುತ್ತಿದೆ: ಕೇರಳ ನರ್ಸ್‌ ಪ್ರಕರಣದ ಬಗ್ಗೆ MEA ಪ್ರತಿಕ್ರಿಯೆ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ.. ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
Welcome Back!

Sign in to your account

Username or Email Address
Password

Lost your password?