Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗ್ಯಾಂಗ್‍ಸ್ಟರ್ ಮುಖ್ತಾರ್ ಅನ್ಸಾರಿ ಅಂತ್ಯಕ್ರಿಯೆಗೆ ಹರಿದುಬಂದ ಜನಸಾಗರ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಗ್ಯಾಂಗ್‍ಸ್ಟರ್ ಮುಖ್ತಾರ್ ಅನ್ಸಾರಿ ಅಂತ್ಯಕ್ರಿಯೆಗೆ ಹರಿದುಬಂದ ಜನಸಾಗರ!

Latest

ಗ್ಯಾಂಗ್‍ಸ್ಟರ್ ಮುಖ್ತಾರ್ ಅನ್ಸಾರಿ ಅಂತ್ಯಕ್ರಿಯೆಗೆ ಹರಿದುಬಂದ ಜನಸಾಗರ!

Public TV
Last updated: March 30, 2024 3:49 pm
Public TV
Share
1 Min Read
Mukhtar Ansari
SHARE

ಲಕ್ನೋ: ಗ್ಯಾಂಗ್‍ಸ್ಟರ್, ರಾಜಕಾರಣಿ ಮುಖ್ತಾರ್ ಅನ್ಸಾರಿಯವರ‌ (Mukhtar Ansari) ಅಂತ್ಯಸಂಸ್ಕಾರ ಗಾಜಿಪುರದ ಮೊಹಮ್ಮದಾಬಾದ್‍ನ ಕಾಳಿ ಬಾಗ್ ಸ್ಮಶಾನದಲ್ಲಿ ನಡೆಯಿತು.

ಅಂತ್ಯಕ್ರಿಯೆಯಲ್ಲಿ ಸಾವಿರಾರು ಜನ ಅನ್ಸಾರಿ ಬೆಂಬಲಿಗರು ಸೇರಿದ್ದರು. ಮುಖ್ತಾರ್, ತಾಯಿಯ ಸಮಾಧಿ ಪಕ್ಕದಲ್ಲಿಯೇ ಅನ್ಸಾರಿಯವರ ಮೃತ ದೇಹವನ್ನು ಸಮಾಧಿ ಮಾಡಲಾಯಿತು. ಅವರ ಮಗ ಉಮರ್ ಅನ್ಸಾರಿ ಮತ್ತು ಸಹೋದರ ಅಫ್ಜಲ್ ಅನ್ಸಾರಿ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದರು. ಇದನ್ನೂ ಓದಿ: ಗ್ಯಾಂಗ್‍ಸ್ಟರ್ ಮುಖ್ತರ್ ಅನ್ಸಾರಿ ಸಾವಿನಿಂದ ನನಗೆ ನ್ಯಾಯ ಸಿಕ್ಕಿದೆ: ಹತ್ಯೆಗೀಡಾದ ಬಿಜೆಪಿ ನಾಯಕನ ಪತ್ನಿ

Politician Mukhtar Ansari

ಇದಕ್ಕೂ ಮೊದಲು, ಮುಖ್ತಾರ್ ಪಾರ್ಥೀವ ಶರೀರವನ್ನು ಅವರ ನಿವಾಸದಿಂದ ಮೆರವಣಿಗೆ ನಡೆಸಲಾಯಿತು. ಈ ಮೆರವಣಿಗೆಯಲ್ಲಿ ಬೃಹತ್ ಜನಸಾಗರವೇ ಸೇರಿತ್ತು, ಇದರಿಂದಾಗಿ ಭಾರೀ ಭದ್ರತಾ ವ್ಯವಸ್ಥೆಗಳೊಂದಿಗೆ ಪಾರ್ಥೀವ ಶರೀರವನ್ನು ಕೊಂಡೊಯ್ಯಲಾಯಿತು.

ಮರಣೋತ್ತರ ಪರೀಕ್ಷೆ ವರದಿಯಲ್ಲೇನಿದೆ?
ಶುಕ್ರವಾರ ತಡರಾತ್ರಿ, ಅನ್ಸಾರಿ ಮರಣೋತ್ತರ ಪರೀಕ್ಷೆಯು ಅವರು ಹೃದಯ ಸ್ತಂಭನದಿಂದ ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಿದೆ ಎಂದು ವರದಿಯಾಗಿದೆ. ಶವಪರೀಕ್ಷೆಯನ್ನು ಐವರು ವೈದ್ಯರ ಸಮಿತಿ ನಡೆಸಿದ್ದು, ಪರೀಕ್ಷೆಯ ನಂತರ, ಮುಖ್ತರ್ ಅವರ ಪಾರ್ಥಿವ ಶರೀರವನ್ನು ಅವರ ಮಗ ಉಮರ್ ಅನ್ಸಾರಿಗೆ ಹಸ್ತಾಂತರಿಸಲಾಗಿತ್ತು.

ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶ:
ಅನ್ಸಾರಿ ಕುಟುಂಬ ಬಂದಾ ಜೈಲಿನಲ್ಲಿ ಸ್ಲೋ ಪಾಯ್ಸನ್ ನೀಡಲಾಗಿದೆ ಎಂದು ಆರೋಪಿಸಿದ ಬೆನ್ನಲ್ಲೇ, ವಿರೋಧ ಪಕ್ಷಗಳು ಅವರ ಕುಟುಂಬದ ಪರ ಧ್ವನಿ ಎತ್ತಿವೆ. ಈ ಹಿನ್ನೆಲೆಯಲ್ಲಿ ಅನ್ಸಾರಿ ಸಾವಿನ ತನಿಖೆಯನ್ನು ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಲಾಗಿದೆ. ಬಂದಾ ಮುಖ್ಯ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ಭಗವಾನ್ ದಾಸ್ ಗುಪ್ತಾ ಅವರು ಹೆಚ್ಚುವರಿ ಸಿಜೆಎಂ ಗರಿಮಾ ಸಿಂಗ್ ಅವರನ್ನು ತನಿಖಾಧಿಕಾರಿಯನ್ನಾಗಿ ನೇಮಿಸಿ ತನಿಖೆಯ ವರದಿಯನ್ನು ಸಲ್ಲಿಸುವಂತೆ ಸೂಚಿಸಿದ್ದಾರೆ.

ಜೈಲಿನಲ್ಲಿದ್ದ ಮುಖ್ತಾರ್ ಅನ್ಸಾರಿ ಗುರುವಾರ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಉತ್ತರ ಪ್ರದೇಶದ ಮಾವ್‍ದಿಂದ ಐದು ಬಾರಿ ಗೆದ್ದು ಶಾಸಕರಾಗಿದ್ದರು. ಅವರ ವಿರುದ್ಧ 61 ಕ್ರಿಮಿನಲ್ ಪ್ರಕರಣಗಳಿದ್ದು, ಅದರಲ್ಲಿ 15 ಕೊಲೆ ಆರೋಪದ ಪ್ರಕರಣಗಳಾಗಿವೆ. ಇದನ್ನೂ ಓದಿ: ಗ್ಯಾಂಗ್‌ಸ್ಟರ್‌ ಅನ್ಸಾರಿ ಸಾವು – ಸುಪ್ರೀಂ ಕೋರ್ಟ್‌ ತನಿಖೆಗೆ ಆಗ್ರಹಿಸಿದ ಅಖಿಲೇಶ್‌ ಯಾದವ್‌

TAGGED:Gangster Mukhtar AnsariMukhtar Ansariuttar pradeshಮುಖ್ತಾರ್ ಅನ್ಸಾರಿ
Share This Article
Facebook Whatsapp Whatsapp Telegram

Cinema news

yash mother pushpa compound demolition 1
ಯಶ್‌ ತಾಯಿ ಸೈಟ್‌ ವಿವಾದ – ಏಕಪಕ್ಷೀಯ ತೀರ್ಪಿಗೆ ಕೋರ್ಟ್ ತಾತ್ಕಾಲಿಕ ತಡೆ
Cinema Court Districts Hassan Karnataka Latest States Top Stories
vijay devarakonda rashmika
ವೈರಲ್ ಆಯ್ತು ವಿಜಯ್ ದೇವರಕೊಂಡ – ರಶ್ಮಿಕಾ ವೆಡ್ಡಿಂಗ್ ಕಾರ್ಡ್; ಮದ್ವೆ ಎಲ್ಲಿ – ಯಾವಾಗ?
Cinema Latest Sandalwood South cinema
World Of Nagabandham
`ನಾಗಬಂಧಂ’ ಟೀಸರ್ ರಿಲೀಸ್ ಮಾಡಿದ ಸೂಪರ್‌ ಸ್ಟಾರ್‌ ಮಹೇಶ್ ಬಾಬು
Cinema Latest South cinema
Trisha Nainar Nagenthran
ಈ ರೀತಿಯ ಅಸಹ್ಯ ಹೇಳಿಕೆಯನ್ನು ನಿರೀಕ್ಷಿಸಿರಲಿಲ್ಲ: ನೈನಾರ್ ನಾಗೇಂದ್ರನ್‌ಗೆ ತ್ರಿಶಾ ತಿರುಗೇಟು
Cinema Latest Main Post South cinema

You Might Also Like

Basanagouda Patil Yatnal 1
Districts

ಯತೀಂದ್ರ ಕೂಡ ವಿಜಯೇಂದ್ರನಂತೆ ವಸೂಲಿಗೆ ಇಳಿದಿದ್ದಾನೆ: ಯತ್ನಾಳ್

Public TV
By Public TV
8 minutes ago
Pakistan Team
Cricket

ಭಾರತದ ವಿರುದ್ಧ ಹೀನಾಯ ಸೋಲು – ಪಾಕಿನ ಇಬ್ಬರು ಸ್ಟಾರ್‌ ಆಟಗಾರರು ಔಟ್‌

Public TV
By Public TV
20 minutes ago
Nikhil Kumaraswamy 1
Districts

ಇವರ ಸಾಧನೆ ಸಾಲದ ಹೊರೆ ಅಷ್ಟೇ – ಸರ್ಕಾರದ 1000 ದಿನಗಳ ಸಂಭ್ರಮಕ್ಕೆ ನಿಖಿಲ್ ಲೇವಡಿ

Public TV
By Public TV
39 minutes ago
PM Narendra Modi Emmanuel Macron to Virtually Inaugurate Indias First Private Helicopter Assembly Line in Kolara
Districts

ಕೋಲಾರದಲ್ಲಿ ದೇಶದ ಮೊದಲ ಮಿನಿ ಹೆಲಿಕಾಪ್ಟರ್ ತಯಾರಿಕಾ ಘಟಕಕ್ಕೆ ನಾಳೆ ಮೋದಿ ಚಾಲನೆ

Public TV
By Public TV
52 minutes ago
NEHA FAYAZ 1
Court

ನೇಹಾ ಹಿರೇಮಠ್ ಕೋಲೆ ಆರೋಪಿಗೆ ಮತ್ತೆ ಹಿನ್ನೆಡೆ – 3ನೇ ಬಾರಿಗೆ ಜಾಮೀನು ಅರ್ಜಿ ತಿರಸ್ಕರಿಸಿದ ಹೈಕೋರ್ಟ್

Public TV
By Public TV
1 hour ago
Mani Shankar Aiyar and Rahul Gandhi
Latest

ನಾನು ರಾಹುಲ್‌ವಾದಿಯಲ್ಲ, ಕೇರಳ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲ್ಲಲ್ಲ: ಮಣಿಶಂಕರ್‌ ಅಯ್ಯರ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?