Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೋಸ್ತಿಗಳ ನಡುವೆ ಕೊನೆಯಾದ ಖಾತೆ ಕ್ಯಾತೆ – ಜೆಡಿಎಸ್‍ಗೆ ಹಣಕಾಸು, ಕೈಗೆ ಇಂಧನ, ಗೃಹ, ಕೈಗಾರಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದೋಸ್ತಿಗಳ ನಡುವೆ ಕೊನೆಯಾದ ಖಾತೆ ಕ್ಯಾತೆ – ಜೆಡಿಎಸ್‍ಗೆ ಹಣಕಾಸು, ಕೈಗೆ ಇಂಧನ, ಗೃಹ, ಕೈಗಾರಿಕೆ

Bengaluru City

ದೋಸ್ತಿಗಳ ನಡುವೆ ಕೊನೆಯಾದ ಖಾತೆ ಕ್ಯಾತೆ – ಜೆಡಿಎಸ್‍ಗೆ ಹಣಕಾಸು, ಕೈಗೆ ಇಂಧನ, ಗೃಹ, ಕೈಗಾರಿಕೆ

Public TV
Last updated: May 31, 2018 7:56 am
Public TV
Share
1 Min Read
HDK Param 1
SHARE

– ಇದೇ ವಾರ ಸಂಪೂರ್ಣ ಸರ್ಕಾರ

ಬೆಂಗಳೂರು: ಖಾತೆಗಳ ಹಂಚಿಕೆ ಸಂಬಂಧ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ನಡುವಿನ ಹಗ್ಗಜಗ್ಗಾಟ ಬಹುತೇಕ ಅಂತ್ಯಗೊಂಡಿದೆ. ಹಣಕಾಸು ಖಾತೆಗೆ ಹಿಡಿದಿದ್ದ ಪಟ್ಟನ್ನು ಕಾಂಗ್ರೆಸ್ ಸಡಿಲಿಸಿದೆ.

ಹಣಕಾಸು ಜೋತೆಗೆ ಲೋಕೋಪಯೋಗಿ ಇಲಾಖೆ, ಕಂದಾಯ ಖಾತೆ ಜೆಡಿಎಸ್ ಬಳಿ ಇರಲಿದೆ. ಜಲಸಂಪನ್ಮೂಲ, ಇಂಧನ, ಗೃಹ, ಬೆಂಗಳೂರು ಅಭಿವೃದ್ಧಿ, ಕೈಗಾರಿಕೆ ಖಾತೆ ಕಾಂಗ್ರೆಸ್‍ಗೆ ಸಿಗಲಿದೆ. ಸಮ್ಮಿಶ್ರ ಸರ್ಕಾರದ ಸ್ಥಿರತೆಗಾಗಿ ನಿರ್ದಿಷ್ಟ ದೊಡ್ಡ ಖಾತೆಗಳಿಗಾಗಿ ಹಿಡಿದಿದ್ದ ಪಟ್ಟನ್ನು ಸಡಿಲಿಸುವಂತೆ ಮೈತ್ರಿಕೂಟದ ಉಸ್ತುವಾರಿ ವಹಿಸಿದ್ದ ಅಶೋಕ್ ಗೆಹ್ಲೋಟ್ ಮತ್ತು ಗುಲಾಂ ನಬಿ ಆಜಾದ್ ರಾಜ್ಯ ಕಾಂಗ್ರೆಸ್ ನಾಯಕರಿಗೆ ಸೂಚಿಸಿದ್ದರು ಎಂಬ ಮಾಹಿತಿಗಳು ಲಭ್ಯವಾಗಿವೆ. ಇದನ್ನೂ ಓದಿ: ಪಕ್ಷದಲ್ಲಿ ಒಬ್ಬರಿಗೆ ಒಂದೇ ಸ್ಥಾನ – ಸದ್ಯದಲ್ಲೇ ಸಚಿವ ಸಂಪುಟ ವಿಸ್ತರಣೆ : ಡಿಸಿಎಂ ಪರಮೇಶ್ವರ್

ಈ ವಾರಾಂತ್ಯಕ್ಕೆ ತಮ್ಮ ತಾಯಿ ಸೋನಿಯಾ ಗಾಂಧಿಯವರ ಚಿಕಿತ್ಸೆಗಾಗಿ ಅಮೆರಿಕಕ್ಕೆ ತೆರಳಿರೋ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸ್ವದೇಶಕ್ಕೆ ವಾಪಸ್ಸಾಗಲಿದ್ದು, ಬಳಿಕ ಖಾತೆಗಳ ಹಂಚಿಕೆಗೆ ಅಂತಿಮ ಮುದ್ರೆ ಬೀಳಲಿದೆ. ಬಳಿಕ ಸಂಪುಟ ವಿಸ್ತರಣೆಯಾಗಲಿದೆ. ಇದನ್ನೂ ಓದಿ:

CM SIddu

TAGGED:Coalition GovernmentcongressjdsPublic TVಕಾಂಗ್ರೆಸ್ಜೆಡಿಎಸ್ಪಬ್ಲಿಕ್ ಟಿವಿಸಮ್ಮಿಶ್ರ ಸರ್ಕಾರ
Share This Article
Facebook Whatsapp Whatsapp Telegram

Cinema news

mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories
samhita vinya
ಲಕ್ಕಿ ಹೀರೋಯಿನ್ ಸಂಹಿತಾ ವಿನ್ಯಾ ಮಿಂಚಿಂಗು
Cinema Latest Sandalwood Top Stories
Rakshita Prem and saptami gowda
ಪಾಪರಾಜಿಗಳ ವಿರುದ್ಧ ಸಿಡಿದೆದ್ದ ಚಂದನವನದ ತಾರೆಯರು
Cinema Latest Sandalwood Top Stories
Rashmika Mandanna Vijay Deverakonda Wedding
ರಶ್ಮಿಕಾ ಗೃಹಲಕ್ಷ್ಮಿಯಾದ ಖುಷಿಯಲ್ಲಿ ಬಡವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ಘೋಷಿಸಿದ ವಿಜಯ್ ದೇವರಕೊಂಡ
Cinema Latest Sandalwood South cinema Top Stories

You Might Also Like

Donald Trump 2
Latest

ಹಾರ್ಮೂಜ್‌ ಬಿಕ್ಕಟ್ಟಿನ ಬಗ್ಗೆ ದೊಡ್ಡ ನಿರ್ಧಾರ – ತೈಲ ಟ್ಯಾಂಕರ್‌ಗಳಿಗೆ ರಕ್ಷಣೆ ನೀಡುವಂತೆ ಟ್ರಂಪ್‌ ಆದೇಶ

Public TV
By Public TV
15 minutes ago
Madhu Bangarappa Birthday free flights for civil servants government school children
Districts

ಸಚಿವ ಮಧು ಬಂಗಾರಪ್ಪ ಜನ್ಮದಿನ – ಪೌರಕಾರ್ಮಿಕರು, ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ವಿಮಾನಯಾನ

Public TV
By Public TV
27 minutes ago
Udupi Malpe Fishermen Leader Stabbed
Crime

ಪ್ರೇಮ ಪ್ರಕರಣ ರಾಜಿ ಪಂಚಾಯ್ತಿ ವೇಳೆ ಮಲ್ಪೆ ಮೀನುಗಾರರ ಮುಖಂಡನಿಗೆ ಚಾಕು ಇರಿತ

Public TV
By Public TV
49 minutes ago
Nanjangudu 1
Districts

Video Viral | ನಂಜನಗೂಡು ದೇವಸ್ಥಾನದ ದಾಸೋಹ ಭವನದ ಬಳಿ ಮಾಂಸಹಾರ ಸೇವನೆ

Public TV
By Public TV
59 minutes ago
Congress MLAs return from foreign tour
Bengaluru City

ಆಸ್ಟ್ರೇಲಿಯಾ ಪ್ರವಾಸದಿಂದ ಕಾಂಗ್ರೆಸ್ ಶಾಸಕರು ವಾಪಸ್

Public TV
By Public TV
1 hour ago
Pentagon
Latest

ಇರಾನ್‌ ಡ್ರೋನ್‌ ದಾಳಿಗೆ ಅಮೆರಿಕದ 6 ಸೈನಿಕರು ಬಲಿ – ನಾಲ್ವರ ಗುರುತು ಪತ್ತೆ ಮಾಡಿದ ಪೆಂಟಗನ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?