Public TV
No Result
View All Result
  • LIVE TV
  • Latest
  • Karnataka
  • Districts
    • All
    • Bagalkot
    • Belgaum
    • Bellary
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
    ಪ್ರೀತಿಸಿ ಮದುವೆ ಆದ್ಮೇಲೆ ಎಲ್ಲಾ ಜಯಿಸಬೇಕು- ನವ ಜೋಡಿಗೆ ರೇಣುಕಾಚಾರ್ಯ ಕಿವಿ ಮಾತು

    ಪ್ರೀತಿಸಿ ಮದುವೆ ಆದ್ಮೇಲೆ ಎಲ್ಲಾ ಜಯಿಸಬೇಕು- ನವ ಜೋಡಿಗೆ ರೇಣುಕಾಚಾರ್ಯ ಕಿವಿ ಮಾತು

    ಕುಂಬಳ ಕಾಯಿ ಕಳ್ಳ ಅಂದ್ರೆ ಯಾಕೆ ಹೆಗಲು ಮುಟ್ಟಿಕೊಳ್ಳಬೇಕು: ಕೆಪಿಸಿಸಿ ವಕ್ತಾರ ಏಣಗಿ

    ಕುಂಬಳ ಕಾಯಿ ಕಳ್ಳ ಅಂದ್ರೆ ಯಾಕೆ ಹೆಗಲು ಮುಟ್ಟಿಕೊಳ್ಳಬೇಕು: ಕೆಪಿಸಿಸಿ ವಕ್ತಾರ ಏಣಗಿ

    ಸೊಸೆಯನ್ನು ಕೊಂದು ಮಾವನೂ ಆತ್ಮಹತ್ಯೆಗೆ ಶರಣು

    ಸೊಸೆಯನ್ನು ಕೊಂದು ಮಾವನೂ ಆತ್ಮಹತ್ಯೆಗೆ ಶರಣು

    ಸಿಡಿ ವಿಚಾರದಲ್ಲಿ ಏನು ಮಾತನಾಡಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

    ಸಿಡಿ ವಿಚಾರದಲ್ಲಿ ಏನು ಮಾತನಾಡಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

    ಮುನ್ನೆಚ್ಚರಿಕೆ ಕ್ರಮವಾಗಿ ಕೋರ್ಟ್ ಮೊರೆ ಹೋಗಿದ್ದೇವೆ: ಶಿವರಾಮ್ ಹೆಬ್ಬಾರ್

    ಮುನ್ನೆಚ್ಚರಿಕೆ ಕ್ರಮವಾಗಿ ಕೋರ್ಟ್ ಮೊರೆ ಹೋಗಿದ್ದೇವೆ: ಶಿವರಾಮ್ ಹೆಬ್ಬಾರ್

    ಕಾಂಗ್ರೆಸ್ಸಿನಲ್ಲಿ ಒಬ್ಬ ಟ್ರಬಲ್ ಶೂಟರ್ ಇದ್ರೆ, ನಮ್ಮಲ್ಲಿ ಹತ್ತು ಟ್ರಬಲ್ ಕಿಲ್ಲರ್ಸ್ ಇದ್ದಾರೆ: ಕೆ.ಎಸ್ ನಾಯ್ಡು

    ರಾಸಲೀಲೆ ಪ್ರಕರಣಗಳು ಎಲ್ಲಾ ಸರ್ಕಾರದಲ್ಲಿಯೂ ಕೇಳಿ ಬಂದಿವೆ: ಕಟ್ಟಾ ಸುಬ್ರಹ್ಮಣ್ಯ ನಾಯ್ಡು

    ಕೈ ಬಾಯಿ ಶುದ್ಧವಾಗಿಟ್ಟಿದ್ದೇವೆ: ಬೈರತಿ ಬಸವರಾಜ್

    ಕೈ ಬಾಯಿ ಶುದ್ಧವಾಗಿಟ್ಟಿದ್ದೇವೆ: ಬೈರತಿ ಬಸವರಾಜ್

    ಆಪರೇಷನ್ ಕಮಲ, ಹಣದ ಪ್ರಭಾದಿಂದ ಬಿಎಸ್‍ವೈ ಸಿಎಂ ಆಗಿದ್ದಾರೆ: ಸಿದ್ದರಾಮಯ್ಯ

    ಸಿಡಿ ಇದೆ ಅನ್ನೋದು ಗೊತ್ತಿರಬೇಕು ಅವರಿಗೆ: ಸಿದ್ದರಾಮಯ್ಯ

    ಪ್ರತಿ ಶಾಲೆಯಲ್ಲೂ ಅಟಲ್ ಟಿಂಕರಿಂಗ್ ಲ್ಯಾಬ್: ಡಿಸಿಎಂ ಭರವಸೆ

    ಪ್ರತಿ ಶಾಲೆಯಲ್ಲೂ ಅಟಲ್ ಟಿಂಕರಿಂಗ್ ಲ್ಯಾಬ್: ಡಿಸಿಎಂ ಭರವಸೆ

    ನಗರ-ಗ್ರಾಮೀಣ ವಿದ್ಯಾರ್ಥಿಗಳ ಡಿಜಿಟಲ್ ಅಂತರ ಅಳಿಸಲು ಶಿಕ್ಷಣಕ್ಕೆ ಸಹಾಯ: ಡಿಸಿಎಂ

    ಸುಲಲಿತ ಜೀವನ ನಿರ್ವಹಣೆ ಸೂಚ್ಯಂಕದಲ್ಲಿ ಬೆಂಗಳೂರು ನಗರಕ್ಕೆ ಅಗ್ರಸ್ಥಾನ: ಅಶ್ವತ್ಥ ನಾರಾಯಣ

    ಭಯದಿಂದ ಕೋರ್ಟಿಗೆ ಹೋಗಿಲ್ಲ, ಗೌರವ ಕಳೆಯೋ ಸಂದರ್ಭದಲ್ಲಿ ರಕ್ಷಣೆಯ ಅಗತ್ಯವಿದೆ: ನಾರಾಯಣ ಗೌಡ

    ಭಯದಿಂದ ಕೋರ್ಟಿಗೆ ಹೋಗಿಲ್ಲ, ಗೌರವ ಕಳೆಯೋ ಸಂದರ್ಭದಲ್ಲಿ ರಕ್ಷಣೆಯ ಅಗತ್ಯವಿದೆ: ನಾರಾಯಣ ಗೌಡ

    ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಪುತ್ರನ ಬಂಧನ

    ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಪುತ್ರನ ಬಂಧನ

    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP
Public TV

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ- ಸೀತಾರಾಮನ್ ಮೊದಲ ಪ್ರತಿಕ್ರಿಯೆ

Public Tv by Public Tv
2 weeks ago
Reading Time: 1min read
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ- ಸೀತಾರಾಮನ್ ಮೊದಲ ಪ್ರತಿಕ್ರಿಯೆ

– ಬೆಲೆ ಏರಿಕೆ ನಿಯಂತ್ರಣ ಸರ್ಕಾರದಿಂದ ಸಾಧ್ಯವಿಲ್ಲ

ನವದೆಹಲಿ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಕುರಿತು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಇದೊಂದು ಗಂಭೀರವಾದ ವಿಷಯವಾಗಿದ್ದು, ಮುಂದಿನ ದಿನಗಳಲ್ಲಿ ಬೆಲೆ ಇಳಿಕೆ ಆಗುವರೆಗೂ ಏರಿಕೆ ಪ್ರಶ್ನೆಗೆ ಸ್ಪಷ್ಟ ಉತ್ತರ ಸಿಗಲಾರದು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜೊತೆಯಾಗಿ ಇಂಧನವನ್ನ ಕಡಿಮೆ ಬೆಲೆಗೆ ಗ್ರಾಹಕರಿಗೆ ತಲುಪಿಸುವ ಕುರಿತು ಚರ್ಚೆ ನಡೆಸಬೇಕಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

ಒಪೆಕ್ ರಾಷ್ಟ್ರಗಳು ತೈಲ ಉತ್ಪಾದನೆಯನ್ನ ಕಡಿಮೆ ಅಥವಾ ನಿಲ್ಲಿಸುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ತೈಲ ಬೆಲೆಯನ್ನ ನಿಯಂತ್ರಿಸಲು ಸರ್ಕಾರದಿಂದ ಸಾಧ್ಯವಿಲ್ಲ. ಈಗಾಗಲೇ ತೈಲ ಮಾರುಕಟ್ಟೆಯನ್ನ ಮುಕ್ತವಾಗಿದ್ದು, ಕಂಪನಿಗಳು ಆಮದು ಮಾಡಿಕೊಂಡು ಮಾರಾಟ ಮಾಡುತ್ತವೆ ಎಂದು ಸಚಿವರು ಅಸಹಾಯಕತೆ ವ್ಯಕ್ತಪಡಿಸಿದರು.

ಈಗಾಗಲೇ ಕೆಲ ರಾಜ್ಯಗಳಲ್ಲಿ ತೈಲ ಬೆಲೆ ಶತಕ ಬಾರಿಸಿದೆ. ಶನಿವಾರ ಮುಂಬೈನಲ್ಲಿ ಪೆಟ್ರೋಲ್ 97 ರೂಪಾಯಿ ಮತ್ತು ಡೀಸೆಲ್ 88 ರೂಪಾಯಿ ತಲುಪಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ 93.21 ರೂ ಮತ್ತು ಡೀಸೆಲ್ 85.44 ರೂ.ಗೆ ಮಾರಾಟವಾಗಿದೆ.

#WATCH: Finance Minister Nirmala Sitharaman speaks on fuel price hike, "It's a vexatious issue in which no answer except for fall in fuel price will convince anyone. Both Centre & State should talk to bring down retail fuel price at a reasonable level for consumers…" pic.twitter.com/28LGWNye7I

— ANI (@ANI) February 20, 2021

ಪ್ರಧಾನಿ ಮೋದಿ ಹೇಳಿದ್ದೇನು?: ಒಂದು ವೇಳೆ ಹಿಂದಿನ ಸರ್ಕಾರಗಳು ತೈಲ ಆಮದು ಅವಲಂಬನೆಗೆ ಕಡಿವಾಣ ಹಾಕಿದ್ದರೆ ಇಂದು ಮಧ್ಯಮ ವರ್ಗಕ್ಕೆ ಸಮಸ್ಯೆ ಆಗುತ್ತಿರಲಿಲ್ಲ. ನಮ್ಮ ಸರ್ಕಾರ ತೈಲ ಆಮದು ಕಡಿಮೆ ಮಾಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ. ಈಗಿನ ತೈಲ ದರ ಏರಿಕೆಗೆ ಹಿಂದಿನ ಸರ್ಕಾರದ ನೀತಿಯೇ ಕಾರಣ ಎಂದು ಮೋದಿ ಅವರು ಪರೋಕ್ಷವಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿ ಕಾರಿದ್ದರು.

2019-20ನೇ ಆರ್ಥಿಕ ವರ್ಷದಲ್ಲಿ ಶೇ. 85ರಷ್ಟು ಇಂಧನವನ್ನು ವಿದೇಶಗಳಿಂದಲೇ ಆಮದು ಮಾಡಲಾಗಿದೆ. ಶೇ.53ರಷ್ಟು ಎಲ್‍ಪಿಜಿಯನ್ನು ಆಮದು ಮಾಡಿಕೊಳ್ಳಲಾಗಿದೆ. ಅಗತ್ಯ ಇಂಧನಗಳ ಬೆಲೆ ಹೆಚ್ಚಳ ನಿಜಕ್ಕೂ ತೀವ್ರ ಕಳವಳಕಾರಿಯಾಗಿದೆ. ಒಂದು ವೇಳೆ ಹಿಂದಿನ ಸರ್ಕಾರಗಳು ಈ ವಿಚಾರದ ಬಗ್ಗೆ ಆಗಲೇ ಗಮನ ಹರಿಸಿದ್ದರೆ ಜನ ಸಾಮಾನ್ಯರಿಗೆ ಇಂದು ಸಮಸ್ಯೆ ಆಗುತ್ತಿರಲಿಲ್ಲ ಎಂದು ಮೋದಿ ಹೇಳಿದ್ದರು.

Tags: bjpdieselndaNirmala SitharamanpetrolPricesPublic TVಎನ್‍ಡಿಎಡೀಸೆಲ್ನಿರ್ಮಲಾ ಸೀತಾರಾಮನ್ಪಬ್ಲಿಕ್ ಟಿವಿಪೆಟ್ರೋಲ್ಬಿಜೆಪಿಬೆಲೆ ಏರಿಕೆ
  • Privacy Policy
  • Terms of Service

© 2021 Public TV

No Result
View All Result
  • LIVE TV
  • Latest
  • Karnataka
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP

© 2021 Public TV