Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 99 ಲಕ್ಷ ರೂ. ಸಾಲ ಹಿಂತಿರುಗಿಸದ ಆರೋಪ – ಬಿಜೆಪಿ ಶಾಸಕ ಶರಣು ಸಲಗರ್ ವಿರುದ್ಧ FIR
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bidar | 99 ಲಕ್ಷ ರೂ. ಸಾಲ ಹಿಂತಿರುಗಿಸದ ಆರೋಪ – ಬಿಜೆಪಿ ಶಾಸಕ ಶರಣು ಸಲಗರ್ ವಿರುದ್ಧ FIR

Bidar

99 ಲಕ್ಷ ರೂ. ಸಾಲ ಹಿಂತಿರುಗಿಸದ ಆರೋಪ – ಬಿಜೆಪಿ ಶಾಸಕ ಶರಣು ಸಲಗರ್ ವಿರುದ್ಧ FIR

Public TV
Last updated: December 29, 2025 12:02 pm
Public TV
Share
2 Min Read
sharanu salagar bidar
SHARE

ಬೀದರ್: 99 ಲಕ್ಷ ರೂ. ಸಾಲ ಹಿಂತಿರುಗಿಸದ ಆರೋಪದ ಮೇರೆಗೆ ಬಸವಕಲ್ಯಾಣ ಕ್ಷೇತ್ರದ ಬಿಜೆಪಿ (BJP) ಶಾಸಕ ಶರಣು ಸಲಗರ್ (Sharanu Salagar) ವಿರುದ್ಧ ಪ್ರಕರಣ ದಾಖಲಾಗಿದೆ.

ಬಸವಕಲ್ಯಾಣ ನಗರ ಠಾಣೆಯಲ್ಲಿ ಉದ್ಯಮಿ ಸಂಜು ಸುಗುರೆ ಎಂಬವರು ದೂರು ನೀಡಿದ್ದಾರೆ. 2023ರ ಚುನಾವಣೆ ಸಂದರ್ಭದಲ್ಲಿ ಉದ್ಯಮಿ ಸಂಜು ಸುಗುರೆಯಿಂದ ಶಾಸಕ ಸಲಗರ್ ಚುನಾವಣೆ ವೆಚ್ಚಕ್ಕೆಂದು 99 ಲಕ್ಷ ರೂ. ಸಾಲ (Debt) ಪಡೆದಿದ್ದಾರೆಂದು ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ. ಇದನ್ನೂ ಓದಿ: 7 ಗನ್‌, 5 ಜನ, 4 ನಿಮಿಷ, ‌ ಕೆಜಿ ಕೆಜಿ ಚಿನ್ನ ದರೋಡೆ

Sharanu Salagar

ಶ್ಯೂರಿಟಿಗಾಗಿ ಖಾಲಿ ಚೆಕ್ ಹಾಗೂ ಲೆಟರ್ ಹೆಡ್ ಮೇಲೆ ಸೈನ್ ಮಾಡಿ ಶಾಸಕರು ಚೆಕ್ ನೀಡಿದ್ದು, ಎಷ್ಟೇ ಬಾರಿ ಹಣ ಕೇಳಿದರೂ ಶಾಸಕರು ಸಾಲ ಮರುಪಾವತಿಸಿಲ್ಲ. ಬಳಿಕ ಸೆ.14ರಂದು ರಂದು ಹಿರಿಯರ ಸಮ್ಮುಖದಲ್ಲಿ ಹಣ ನೀಡುವುದಾಗಿ ಒಪ್ಪಿ ಸಲಗರ್ ಚೆಕ್ ನೀಡಿದ್ದು, ಸೆ.16ರಂದು ಉದ್ಯಮಿ ಸಂಜು ಸುಗುರೆ ಹೆಂಡತಿ ಹಾಗೂ ಮಗ ಶಾಸಕರ ಮನೆಗೆ ತೆರಳಿದರು. ಇದನ್ನೂ ಓದಿ: ಬೆಂಗಳೂರಿಂದ ಜೋಧಪುರ್‌ಗೆ ತೆರಳುತ್ತಿದ್ದ ಬಸ್ಸಿನ ಎಂಜಿನ್‌ನಲ್ಲಿ ಹೊಗೆ

ಶರಣು ಸಲಗರ್ ನೀಡಿದ ಚೆಕ್ ಬ್ಯಾಂಕಿಗೆ ಹಾಕಲು ಖಾತ್ರಿಪಡಿಸಲು ಹೋದ ವೇಳೆ ಶಾಸಕರ ಮನೆಯಲ್ಲಿ ಗಲಾಟೆಯಾಗಿದ್ದು, ಚೆಕ್ ಬ್ಯಾಂಕಿಗೆ ಹಾಕುವುದಾಗಿ ಹೇಳಿದ್ದಕ್ಕಾಗಿ ಉದ್ಯಮಿ ಹೆಂಡತಿ ಹಾಗೂ ಮಗನಿಗೆ ಶಾಸಕ ಶರಣು ಸಲಗರ್ ಧಮ್ಕಿ ಹಾಕಿದ್ದಾರೆ ಎನ್ನಾಲಾಗಿದೆ. ಹಣ ವಾಪಸ್ ಕೊಡಿ ಎಂದು ಮನೆಗೆ ಹೋದರೆ ಅವಾಚ್ಯ ಶಬ್ದಗಳಿಂದ ಬೈದು ಧಮ್ಕಿ ಹಾಕಿದ್ದಾಗಿ ದೂರಿನಲ್ಲಿ ಉಲ್ಲೇಖ ಮಾಡಿದ್ದು, ಸೆ.19ರಂದು ಶರಣು ಸಲಗರ್ ನೀಡಿದ ಚೆಕ್ ಬ್ಯಾಂಕಿಗೆ ಹಾಕಿದ್ರೆ ವಾಪಸ್ ಬಂದಿದೆ. ಇದನ್ನೂ ಓದಿ: ರಾತ್ರಿ ಡ್ಯೂಟಿ ಮುಗಿಸಿ ಮನೆಗೆ ಮರಳಿದ್ದ ASI ಹೃದಯಾಘಾತದಿಂದ ಸಾವು

ಕರ್ನಾಟಕ ಬ್ಯಾಂಕ್‌ನಲ್ಲಿದ್ದ ಶಾಸಕರ ಖಾತೆ ಮುಚ್ಚಲ್ಪಟ್ಟಿದೆ ಎಂದು ಮಾಹಿತಿ ನೀಡಿದ್ದು, ಬಳಿಕ ಶಾಸಕರ ವಿರುದ್ಧ ಬೆಂಗಳೂರಿನ ಎಸಿಜೆಎಂ ಕೋರ್ಟ್ನಲ್ಲಿ ಉದ್ಯಮಿ ಸಂಜು ಸುಗುರೆ ದಾವೆ ಹೂಡಿದ್ದರು. ಕೋರ್ಟ್ ಸೂಚನೆ ಮೇರೆಗೆ ಬಸವಕಲ್ಯಾಣ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶಾಸಕರ ವಿರುದ್ಧ ದೂರು ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ. ಇದನ್ನೂ ಓದಿ: ಆಂಧ್ರದಲ್ಲಿ 158 ಪ್ರಯಾಣಿಕರಿದ್ದ ರೈಲಿನ 2 ಕೋಚ್‌ಗಳಿಗೆ ಬೆಂಕಿ – ಓರ್ವ ಸಾವು

TAGGED:bidarbjpdebtFIRSharanu Salagarಎಫ್‍ಐಆರ್ಬಿಜೆಪಿಬೀದರ್ಶರಣು ಸಲಗರ್ಸಾಲ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Gill
Cricket

ತವರಿನಲ್ಲೇ ತಿಣುಕಾಡಿ ಗೆದ್ದ ಗುಜರಾತ್‌ – ಕೆಕೆಆರ್‌ಗೆ ಡಬಲ್‌ ಹ್ಯಾಟ್ರಿಕ್‌ ಸೋಲು

Public TV
By Public TV
5 hours ago
Drugs
Crime

38 ಕೋಟಿ ಮೌಲ್ಯದ ಡ್ರಗ್ಸ್ ನಾಶಪಡಿಸಿದ ಎನ್‌ಸಿಬಿ

Public TV
By Public TV
5 hours ago
Leopard 1
Districts

ಮೈಸೂರು | ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಮನೆ ಹೊಕ್ಕಿದ್ದ ಚಿರತೆ ಸೆರೆ

Public TV
By Public TV
6 hours ago
Mandya Youth Death
Districts

ಕೆರೆಯಲ್ಲಿ ಮೀನು ಹಿಡಿಯಲು ಹೋಗಿ ಯುವಕ ಸಾವು

Public TV
By Public TV
6 hours ago
Fruits
Bengaluru City

ಮಾವು, ಬಾಳೆಹಣ್ಣು, ಪಪ್ಪಾಯ ಹಣ್ಣಿಗೆ ಕ್ಯಾಲ್ಸಿಯಂ ಕಾರ್ಬೈಡ್ ಬಳಕೆ – ಕ್ರಮ ಕೈಗೊಳ್ಳಲು FSSAI ಸೂಚನೆ

Public TV
By Public TV
7 hours ago
Electricity
Bengaluru City

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್ – ಯೂನಿಟ್‌ಗೆ 56 ಪೈಸೆ ಹೆಚ್ಚಳ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?