Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಈಶ್ವರ್ ಖಂಡ್ರೆಗೆ ಅವಾಚ್ಯ ಶಬ್ದಗಳಿಂದ ನಿಂದನೆ – ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ FIR
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bidar | ಈಶ್ವರ್ ಖಂಡ್ರೆಗೆ ಅವಾಚ್ಯ ಶಬ್ದಗಳಿಂದ ನಿಂದನೆ – ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ FIR

Bidar

ಈಶ್ವರ್ ಖಂಡ್ರೆಗೆ ಅವಾಚ್ಯ ಶಬ್ದಗಳಿಂದ ನಿಂದನೆ – ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ FIR

Public TV
Last updated: February 20, 2026 1:40 pm
Public TV
Share
1 Min Read
Eshwar Khandre bhagwant khooba
SHARE

ಬೀದರ್: ಅರಣ್ಯ ಸಚಿವ ಈಶ್ವರ್ ಖಂಡ್ರೆಗೆ (Eshwar Khandre) ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದಡಿ ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಮಾಜಿ ಕೇಂದ್ರ ಸಚಿವ ಭಗವಂತ್ ಖೂಬಾ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತ ಸುರೇಶ್ ಬಿರಾದಾರ ಎಂಬುವವರು ಭಾಲ್ಕಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಖೂಬಾ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ನಿಮ್ಮ ದಬ್ಬಾಳಿಕೆಗೆ ನಾವು ಹೆದರಲ್ಲ, ಇನ್ನಷ್ಟುಹೋರಾಟ ಮಾಡ್ತೀವಿ – ಡಿಕೆಶಿಗೆ ಧೀರಜ್‌ ಮುನಿರಾಜು ತಿರುಗೇಟು

ಭಾಲ್ಕಿಯ ಸಿವಿಲ್ & ಜೆಎಂಎಫ್‌ಸಿ ನ್ಯಾಯಾಲಯ ಅನುಮತಿ ಹಿನ್ನೆಲೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಈಶ್ವರ್ ಖಂಡ್ರೆ ಅವನತಿ ಶುರುವಾಗಿದೆ, ನೀನು ಸತ್ತರೆ ನಿನಗೆ ಮೋಕ್ಷ ಸಿಗುವುದಿಲ್ಲ. ಪೊಲೀಸ್ ಇಲಾಖೆ, ಜಿಲ್ಲಾಡಳಿತ ಮುಂದಿಟ್ಟುಕೊಂಡು ಕಾಂಗ್ರೆಸ್ ಕಾರ್ಯಕ್ರಮ ಮಾಡಿಕೊಳ್ಳುತ್ತಿದ್ದಿ. ನೀನು ಹಿಜಡಾ ಇದ್ದೀಯಾ ಎಂದೆಲ್ಲಾ ಏಕವಚನದಲ್ಲೇ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಫೆ.7ರಂದು ನಡೆದ ಪಾಪನಾಶ ದೇವಸ್ಥಾನ ಅಭಿವೃದ್ಧಿ ಕಾಮಗಾರಿಗೆ ಚಾಲನೆ ವೇಳೆ ಪ್ರತಿಭಟಸಿದ್ದ ಭಗವಂತ್ ಖೂಬಾ ಸೇರಿದಂತೆ ಬಿಜೆಪಿ ನಾಯಕರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊಲೀಸರು ವಶಕ್ಕೆ ಪಡೆದ ಬಳಿಕ ಫೆಸ್‌ಬುಕ್ ಲೈವ್‌ನಲ್ಲಿ ಈಶ್ವರ್ ಖಂಡ್ರೆ ವಿರುದ್ಧ ಖೂಬಾ ಮನಸ್ಸೋ ಇಚ್ಛೆ ನಿಂದಿಸಿದ್ದು, ಘಟನೆ ನಡೆದ 9 ದಿನಗಳ ಬಳಿಕ ಖೂಬಾ ವಿರುದ್ಧ ಎಫ್‌ಐಆರ್ ದಾಖಲಾಗಿದೆ.ಇದನ್ನೂ ಓದಿ: ನಟಿ ಪ್ರತ್ಯುಷಾ ಪ್ರಕರಣ – ಆತ್ಮಹತ್ಯೆಗೆ ಪರಸ್ಪರ ಒಪ್ಪಿದ್ದ ಸಂದರ್ಭದಲ್ಲಿ ಬದುಕುಳಿದವರು ಶಿಕ್ಷಾರ್ಹರು: ಸುಪ್ರೀಂ

TAGGED:Bhagawant khoobabidarcongresseshwar khandreಈಶ್ವರ್ ಖಂಡ್ರೆಕಾಂಗ್ರೆಸ್ಬೀದರ್ಭಗವಂತ ಖೂಬಾಭಾಲ್ಕಿ ಪೊಲೀಸ್ ಠಾಣೆ
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

Strait of Hormuz India Flagged Fuel Tanker
Latest

ಹಾರ್ಮುಜ್ ಪೂರ್ವದಿಂದ ಹೊರಟ ಭಾರತ ಧ್ವಜ ಹೊತ್ತ ಇಂಧನ ಟ್ಯಾಂಕರ್‌

Public TV
By Public TV
34 minutes ago
byrati basavaraj release from jail
Bengaluru City

ಮಾಜಿ ಸಚಿವ ಬೈರತಿ ಬಸವರಾಜ್ ಜೈಲಿನಿಂದ ಬಿಡುಗಡೆ

Public TV
By Public TV
1 hour ago
Virajpet Elephant
Districts

ವಿರಾಜಪೇಟೆ | ಹಲವರನ್ನು ಬಲಿ ಪಡೆದಿದ್ದ ನರಹಂತಕ ಕಾಡಾನೆ ಸೆರೆ – ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Public TV
By Public TV
1 hour ago
Shiradi Ghat Accident
Dakshina Kannada

ಶಿರಾಡಿ ಘಾಟ್‌ನಲ್ಲಿ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ಸಾವು, ಇಬ್ಬರು ಗಂಭೀರ

Public TV
By Public TV
2 hours ago
HK Patil 1
Bengaluru City

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಸಿಲುಕಿರುವ ಪ್ರವಾಸಿಗರಿಗೆ ಕರ್ನಾಟಕದ ಆತಿಥ್ಯ: ಸಚಿವ ಹೆಚ್‌.ಕೆ.ಪಾಟೀಲ್

Public TV
By Public TV
2 hours ago
cheng x ship karwar
Latest

ಯುದ್ಧ ಶುರುವಾದ ಬಳಿಕ ಯುಎಇಯಿಂದ ಕಾರವಾರಕ್ಕೆ ಬಂದ ಮೊದಲ ಹಡಗು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?