Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಚಾರಣಾಧೀನ ಕೈದಿ ಪರಾರಿ ಪ್ರಕರಣ- ಉಪ ಕಾರಾಗೃಹ ಮುಖ್ಯವೀಕ್ಷಕನ ವಿರುದ್ಧ ಎಫ್‍ಐಆರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ವಿಚಾರಣಾಧೀನ ಕೈದಿ ಪರಾರಿ ಪ್ರಕರಣ- ಉಪ ಕಾರಾಗೃಹ ಮುಖ್ಯವೀಕ್ಷಕನ ವಿರುದ್ಧ ಎಫ್‍ಐಆರ್

Districts

ವಿಚಾರಣಾಧೀನ ಕೈದಿ ಪರಾರಿ ಪ್ರಕರಣ- ಉಪ ಕಾರಾಗೃಹ ಮುಖ್ಯವೀಕ್ಷಕನ ವಿರುದ್ಧ ಎಫ್‍ಐಆರ್

Public TV
Last updated: March 19, 2022 7:11 pm
Public TV
Share
1 Min Read
sub jail
SHARE

ಬೆಳಗಾವಿ: ಬೈಲಹೊಂಗಲದ ಉಪ ಕಾರಾಗೃಹದಿಂದ ಹಾಡಹಗಲೇ ವಿಚಾರಣಾಧೀನ ಕೈದಿ ಪರಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯವೀಕ್ಷಕನ ವಿರುದ್ಧ ಎಫ್‍ಐಆರ್ ದಾಖಲಾಗಿದೆ.

ಜಿಲ್ಲೆಯ ಉಪ ಕಾರಾಗೃಹದ ಮುಖ್ಯವೀಕ್ಷಕ ವೈ.ಐ.ಬುಗ್ನಿ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಪ್ರಕರಣದಲ್ಲಿ ಜೈಲು ಸಿಬ್ಬಂದಿಯ ನಿರ್ಲಕ್ಷ್ಯದಿಂದಲೇ ಕೈದಿ ಪರಾರಿಯಾಗಿದ್ದಾನೆ ಎಂದು ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಅಪ್ಪ, ಸಹೋದರ, ತಾತ, ಚಿಕ್ಕಪ್ಪನಿಂದಲೇ 5 ವರ್ಷದ ಹುಡುಗಿ ಮೇಲೆ ನಿರಂತರ ಅತ್ಯಾಚಾರ

WhatsApp Image 2022 03 19 at 4.57.15 PM

ಕಳೆದ ಹದಿನೈದು ದಿನಗಳ ಹಿಂದೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾದಿರಸಾಬ್ ರಾಜೇಖಾನ್(34) ಎಂಬಾತನನ್ನು ಬಂಧಿಸಲಾಗಿತ್ತು. ಬಂಧಿತನ ವಿರುದ್ಧ ಕೊಲೆ ಯತ್ನ, ದೊಂಬಿ, ಜಾತಿ ನಿಂದನೆ ಸೇರಿ 6 ಪ್ರಕರಣ ದಾಖಲಿಸಲಾಗಿತ್ತು. ಇದನ್ನೂ ಓದಿ: 3 ಮಿಲಿಯನ್ ಬ್ಯಾರಲ್ ಕಚ್ಚಾ ತೈಲ ಆಮದಿಗೆ ರಷ್ಯಾದೊಂದಿಗೆ ಭಾರತ ಒಪ್ಪಂದ

Police Jeep

ಈತನನ್ನು ಬೈಲಹೊಂಗಲ ಪಟ್ಟಣದ ಉಪ ಕಾರಾಗೃಹದಲ್ಲಿ ಕಳೆದ 15 ದಿನಗಳಿಂದ ಬಂಧಿಸಲಾಗಿತ್ತು. ಆದರೆ ನಿನ್ನೆ ಆರೋಪಿ ಖಾದಿರಸಾಬ್ ಬೈಲಹೊಂಗಲ ಕಾರಾಗೃಹದಿಂದ ಮುಖ್ಯದ್ವಾರದ ಕೀ ಬಳಸಿಕೊಂಡು ಪರಾರಿಯಾಗಿದ್ದಾನೆ. ಮಾಹಿತಿ ತಿಳಿದು ಸ್ಥಳಕ್ಕೆ ಹೆಚ್ಚುವರಿ ಎಸ್ಪಿ ಮಾನಿಂಗ ನಂದಗಾವಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಕಾರಾಗೃಹದ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ.

TAGGED:belagaviChief InspectorDeputy PrisonFIRPrisonerಉಪ ಕಾರಾಗೃಹಎಫ್‍ಐಆರ್ಕೈದಿಬೆಳಗಾವಿಮುಖ್ಯವೀಕ್ಷಕ
Share This Article
Facebook Whatsapp Whatsapp Telegram

Cinema news

Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood
Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood

You Might Also Like

s 400 2
Latest

ರಷ್ಯಾದ ಸುದರ್ಶನ ಚಕ್ರಕ್ಕೆ ಬಲ – 288 ಎಸ್‌-400 ಕ್ಷಿಪಣಿ ಖರೀದಿಗೆ ಮುಂದಾದ ಭಾರತ

Public TV
By Public TV
4 minutes ago
Byrati Basavaraj 1
Bengaluru City

ರೌಡಿಶೀಟರ್ ಕೊಲೆ ಕೇಸ್; ಬೈರತಿ ಬಸವರಾಜ್‌ಗೆ ಒಂದು ದಿನದ ರಿಲೀಫ್

Public TV
By Public TV
13 minutes ago
urus and shivaratri pooja performed Ladle Mashak Dargah aland Kalaburagi 1
Kalaburagi

ಲಾಡ್ಲೆ ಮಶಾಕ್ ದರ್ಗಾದಲ್ಲಿನ ಶಿವಲಿಂಗ ಪೂಜೆ; ಮತ್ತೆ 13 ಮಂದಿಗೆ ಪೂಜೆಗೆ ಕೋರ್ಟ್ ಅವಕಾಶ

Public TV
By Public TV
1 hour ago
Yadagiri Stone Mining
Districts

ಯಾದಗಿರಿಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ – ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರೂ. ನಷ್ಟ

Public TV
By Public TV
2 hours ago
VIJAYENDRA YATNAL
Latest

ಅಬಕಾರಿ ಹಗರಣದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಏನೂ ಮಾತನಾಡಿಲ್ಲ: ವಿಜಯೇಂದ್ರ ವಿರುದ್ಧ ಯತ್ನಾಳ್ ಕಿಡಿ

Public TV
By Public TV
2 hours ago
TVK Vijay
Latest

ವಿಜಯ್‌ ರ‍್ಯಾಲಿಯಲ್ಲಿ ದುರಂತ – ಸ್ಥಳದಲ್ಲಿ ಕುಸಿದು ಬಿದ್ದು ವ್ಯಕ್ತಿ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?