ಬೆಂಗಳೂರು: ಬೀದಿನಾಯಿನ್ನು ಕೊಂದ ಇಬ್ಬರು ದುಷ್ಕರ್ಮಿಗಳ ವಿರುದ್ಧ ಪ್ರಾಣಿಪ್ರಿಯರೊಬ್ಬರು ದೂರು ದಾಖಲಿಸಿದ್ದಾರೆ.

ಇದೀಗ ಹರೀಶ್ ಆರೋಪಿಗಳ ಕಾರ್ ನಂಬರ್‍ನೊಂದಿಗೆ ದೂರು ದಾಖಲಿಸಿದ್ದಾರೆ. ಆರೋಪಿಗಳ ಮೇಲೆ ಐಪಿಸಿ ಸೆಕ್ಷನ್ 429 ಹಾಗೂ ಪ್ರಾಣಿ ಹಿಂಸೆ ತಡೆ ಕಾಯ್ದೆಯಡಿ ಎಫ್‍ಐಆರ್ ದಾಖಲಿಸಲಾಗಿದೆ.
ಸದ್ಯ ಬೀದಿ ನಾಯಿ ಕೊಂದ ಆರೋಪಿಗಳಿಗೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.




