ಹಣ ವಂಚನೆ ಆರೋಪದ ಮೇಲೆ ರಾಷ್ಟ್ರ ಪ್ರಶಸ್ತಿ (National Award) ವಿಜೇತ ಸಿನಿಮಾ ನಿರ್ಮಾಪಕ ಅರುಣ್ ರೈ (Arun Rai) ವಿರುದ್ಧ ಆರ್.ಎಂ.ಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ:ಶೋ ಕಂಟಿನ್ಯೂ ಮಾಡೋಕೆ ಆಗಲ್ಲ ಎಂದು ಕಣ್ಣೀರಿಟ್ಟ ಶೋಭಾ- ಕಿಚ್ಚನ ಮಾತಿಗೆ ಡೋರ್ ಓಪನ್
Advertisement
ಬೆಂಗಳೂರಿನ ಯಶವಂತಪುರ ತಾಜ್ ಹೋಟೆಲ್‌ನಲ್ಲಿ ಬಂಟ್ವಾಳ ಮೂಲದ ಉದ್ಯಮಿಯನ್ನು (Businessman) ನಿರ್ಮಾಪಕ ಅರುಣ್ ರೈ ಪರಿಚಯಿಸಿಕೊಂಡಿದ್ದರು. ‘ವೀರ ಕಂಬಳ’ (Veera Kambala) ಸಿನಿಮಾ ನಿರ್ಮಾಣ ಮಾಡುತ್ತಿದ್ದೇನೆ. ಅದರ ಲಾಭಾಂಶದಲ್ಲಿ 60 ಲಕ್ಷ ರೂ. ಕೊಡೋದಾಗಿ ಮೊದಲು ಉದ್ಯಮಿಗೆ ನಂಬಿಸಿ ಹಣ ವಂಚಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಅರುಣ್ ರೈ ವಿರುದ್ಧ ಪ್ರಕರಣ ದಾಖಲಾಗಿದೆ.
Advertisement
Advertisement
ಈ ಕುರಿತು ಆರ್.ಎಂ.ಸಿ ಯಾರ್ಡ್ ಪೊಲೀಸರು ತನಿಖೆಗೊಂಡಿದ್ದಾರೆ.
Advertisement
ಅಂದಹಾಗೆ, ತುಳುವಿನ ಜೀಟಿಗೆ, ವೀರ ಕಂಬಳ ಸಿನಿಮಾವನ್ನು ಅರುಣ್ ರೈ ನಿರ್ಮಾಣ ಮಾಡಿದ್ದಾರೆ.