ಜೆಪಿ ನಡ್ಡಾ ವಿರುದ್ಧ ದೂರು-ಬೆಂಗಳೂರಿನಲ್ಲಿ ಎಫ್‌ಐಆರ್‌ ದಾಖಲು

Public TV
1 Min Read
JP Nadda

ಬೆಂಗಳೂರು: ಬಿಜೆಪಿ (BJP) ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ (JP Nadda) ವಿರುದ್ಧ ಎಫ್‌ಐಆರ್‌ (FIR) ದಾಖಲಾಗಿದೆ.

ಬಿಜೆಪಿ ನೀಡಿದ್ದ ಜಾಹೀರಾತು ವಿಚಾರವಾಗಿ ಕರ್ನಾಟಕ ಕಾಂಗ್ರೆಸ್‌ (Congress) ಬೆಂಗಳೂರಿನ ಹೈಗ್ರೊಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿತ್ತು, ಕಾಂಗ್ರೆಸ್ ದೂರಿನ ಮೇರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಕರ್ನಾಟಕ ಬಿಜೆಪಿ ಅಧ್ಯಕ್ಷ ವಿಜಯೇಂದ್ರ, ಬಿಜೆಪಿ ಐಟಿ ಸೆಲ್‌ ಮುಖ್ಯಸ್ಥ ಅಮಿತ್‌ ಮಾಳವೀಯ ವಿರುದ್ಧ ಪ್ರಕರಣ ದಾಖಲಾಗಿದೆ.  ಇದನ್ನೂ ಓದಿ: Mumbai Attack | ಆರ್‌ಎಸ್‌ಎಸ್‌ಗೆ ಹತ್ತಿರ ಇರೋ ಪೊಲೀಸರಿಂದ ಹೇಮಂತ್‌ ಕರ್ಕರೆ ಹತ್ಯೆ: ಮಹಾರಾಷ್ಟ್ರ ಕಾಂಗ್ರೆಸ್‌ ನಾಯಕ

ಎಸ್‌ಸಿ, ಎಸ್‌ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂದು ಜಾಹಿರಾತು ಮೂಲಕ ಬಿಜೆಪಿ ಆರೋಪ ಮಾಡಿತ್ತು.

Share This Article