Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಷ್ಟ್ರಪತಿ ದ್ರೌಪದಿ ಮುರ್ಮು ಹೆಸರಲ್ಲಿ ವಿಡಿಯೋ ʻಡೀಪ್‌ ಫೇಕ್‌ʼ – ಎಫ್‌ಐಆರ್‌ ದಾಖಲು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಷ್ಟ್ರಪತಿ ದ್ರೌಪದಿ ಮುರ್ಮು ಹೆಸರಲ್ಲಿ ವಿಡಿಯೋ ʻಡೀಪ್‌ ಫೇಕ್‌ʼ – ಎಫ್‌ಐಆರ್‌ ದಾಖಲು

Bengaluru City

ರಾಷ್ಟ್ರಪತಿ ದ್ರೌಪದಿ ಮುರ್ಮು ಹೆಸರಲ್ಲಿ ವಿಡಿಯೋ ʻಡೀಪ್‌ ಫೇಕ್‌ʼ – ಎಫ್‌ಐಆರ್‌ ದಾಖಲು

Public TV
Last updated: December 21, 2025 8:29 am
Public TV
Share
2 Min Read
Droupadi Murmu
SHARE

ಬೆಂಗಳೂರು: ನಟ, ನಟಿಯರನ್ನ ಕಾಡುತ್ತಿದ್ದ ಡೀಪ್‌ ಫೇಕ್‌ (Deepfake) ಬಿಸಿ ಈಗ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರಿಗೂ ತಟ್ಟಿದೆ. ಮುರ್ಮು ಅವರ ಹೆಸರಿನಲ್ಲಿ ‘ಡಿಪ್ ಫೇಕ್’ ವಿಡಿಯೋ ಮಾಡಿದ್ದ ವ್ಯಕ್ತಿ ಹಾಗೂ ಸಾಮಾಜಿಕ ಜಾಲತಾಣ ಖಾತೆಯ ವಿರುದ್ಧ ನಗರದ ಮಹಾಲಕ್ಷ್ಮಿ ಲೇಔಟ್ ಠಾಣೆಯಲ್ಲಿ ಎಫ್‌ಐಆರ್‌ (FIR) ದಾಖಲಾಗಿದೆ.

ಸಾಮಾಜಿಕ ಜಾಲತಾಣದ ಉಸ್ತುವಾರಿ ಪಿಎಸ್ಐ ರಾಕೇಶ್ ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ. ಇತ್ತೀಚೆಗೆ ಹೂಡಿಕೆ ಕುರಿತು ರಾಜ್ಯಸಭಾ ಸದಸ್ಯೆ ಸುಧಾ‌ ಮೂರ್ತಿ ಅವರ ಹೆಸರಿನಲ್ಲೂ ಡೀಪ್‌ ಫೇಕ್‌ ವಿಡಿಯೋವೊಂದನ್ನ ಹರಿಬಿಡಲಾಗಿತ್ತು. ಇದನ್ನೂ ಓದಿ: ಪಶ್ಚಿಮ ಬಂಗಾಳದ ಬೀದಿಗಳಲ್ಲಿ ಬದುಕಲು ಬಿಜೆಪಿ ಬೇಕು ಎಂಬ ಘೋಷಣೆ ಕೇಳಿಬರ್ತಿದೆ: ಮೋದಿ

deepfake 2

ಹೌದು. ಮಹಾಲಕ್ಷ್ಮಿ ಪೊಲೀಸ್‌ ಠಾಣೆಯ (Mahalakshmi Layout Police) ಸಾಮಾಜಿಕ ಜಾಲತಾಣ ವಿಭಾಗದಲ್ಲಿ ಡಿ.5ರಂದು ಫೇಸ್ಬುಕ್ ಖಾತೆಗಳನ್ನು ವಿಕ್ಷಣೆ ಮಾಡುತ್ತಿದ್ದಾಗ ‘ದೋನೆ ಡ್ರಿಮ್ಸ್’ ಖಾತೆಯಲ್ಲಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೇಂದ್ರ ಸರ್ಕಾರದ ಹಣಕಾಸು ಯೋಜನೆಯನ್ನು ಉದ್ದೇಶಿಸಿ ಮಾತನಾಡಿರುವ ವಿಡಿಯೋ ಹರಿಬಿಟ್ಟಿದ್ದಾರೆ. ಅಲ್ಲದೇ ಪೇಜ್‌ನಲ್ಲಿ ಪೋಸ್ಟ್‌ ಮಾಡಲಾದ ವಿಡಿಯೋ ಕೆಳಗೆ ಲಿಂಕ್‌ವೊಂದನ್ನ ನೀಡಿದ್ದು, ಹಣ ಹೂಡಿಕೆ ಮಾಡಿ ಕೆಲಸ ಮಾಡದೆ ಮನೆಯಲ್ಲೇ ಕುಳಿತು ಹೆಚ್ಚಿನ ಲಾಭ ಪಡೆಯಬಹುದು ಎಂದು ಸುಳ್ಳು ಜಾಹೀರಾತು ನೀಡಿದ್ದಾರೆ.

ಈ ಬಗ್ಗೆ ನಗರ ಪೊಲೀಸ್ ಆಯುಕ್ತರ ಗಮನಕ್ಕೆ ತಂದು ಪ್ರಾಥಮಿಕ ತನಿಖೆ ನಡೆಸಿದ ವೇಳೆ ರಾಷ್ಟ್ರಪತಿ ಅವರ ಭಾಷಣದ ವಿಡಿಯೋವನ್ನು ಎಐ ತಂತ್ರಜ್ಞಾನದ ಮೂಲಕ ಡೀಪ್‍ಫೇಕ್ ಮಾಡಲಾಗಿದೆ ಎಂದು ಗೊತ್ತಾಗಿದೆ. ಇದನ್ನೂ ಓದಿ: AI ದುರ್ಬಳಕೆ – ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿಗೂ ತಪ್ಪದ ಡೀಪ್‌ಫೇಕ್‌ ಕಾಟ

ಅಪರಿಚಿತ ಹಾಗೂ ಸಾಮಾಜಿಕ ಜಾಲತಾಣ ಖಾತೆದಾರನ ವಿರುದ್ಧ ಸುಳ್ಳು ಮಾಹಿತಿಗಳನ್ನು ಪ್ರಸಾರ ಮಾಡಿ, ಸಾರ್ವಜನಿಕರಿಂದ ಹಣ ಸುಲಿಗೆ ಹಾಗೂ ಆರ್ಥಿಕ ನಷ್ಟು ಉಂಟು ಮಾಡುತ್ತಿರುವ ಆಧಾರದ ಮೇಲೆ ಬಿಎನ್‍ಎಸ್ ಕಾಯ್ದೆ 2023, 318(4), 336(4) ಅಡಿ ಡಿ.12 ರಂದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಇದನ್ನೂ ಓದಿ: ಮಾನವಸಹಿತ ಗಗನಯಾನಕ್ಕೆ ಸಿದ್ಧವಾಗ್ತಿದೆ ಇಸ್ರೋ – ಡ್ರೋಗ್ ಪ್ಯಾರಾಚೂಟ್ ಪರೀಕ್ಷೆ ಸಕ್ಸಸ್

Sudha Murty 3

ಏನಿದು ಡೀಪ್‌ಫೇಕ್?
ಯಾರದ್ದೋ ದೇಹಕ್ಕೆ ಯಾರದ್ದೋ ತಲೆಯನ್ನು ಫೋಟೋ ಎಡಿಟಿಂಗ್‌ ಟೂಲ್‌ ಮೂಲಕ ಜೋಡಿಸುವುದು ಹಳೇಯ ವಿಚಾರ. ಈ ಫೋಟೋಗಳನ್ನು ನೋಡುವಾಗ ಸ್ವಲ್ಪವಾದರೂ ಅನುಮಾನ ಬರುತ್ತದೆ. ಆದರೆ ಡೀಪ್‌ ಫೇಕ್‌ ತಂತ್ರಜ್ಞಾನದಲ್ಲಿ ಯಾವುದೇ ಅನುಮಾನ ಬಾರದಂತೆ ಫೋಟೋ ಅಲ್ಲ ವಿಡಿಯೋವನ್ನೇ ಸೃಷ್ಟಿ ಮಾಡಲಾಗುತ್ತದೆ. ವಿಡಿಯೋ ಎಷ್ಟು ನೈಜತೆ ಇರುತ್ತದೆ ಅಂದರೆ ವ್ಯಕ್ತಿಯ ದೇಹಕ್ಕೂ ಮತ್ತು ಮುಖಕ್ಕೆ ನೇರ ಸಂಬಂಧ ಇದ್ದಂತೆ ಇರುತ್ತದೆ. ಮೂಲ ವಿಡಿಯೋ ಬೇರೆ ಆಗಿದ್ದರೂ ಈ ವ್ಯಕ್ತಿಯೇ ವಿಡಿಯೋದಲ್ಲಿ ನಟಿಸುತ್ತಿದ್ದಂತೆ ಬಿಂಬಿಸಲಾಗುತ್ತದೆ.

TAGGED:Bengaluru city policeDeepfakeDroupadi MurmuFIRInvestment Scamಡೀಪ್ ಫೇಕ್ಬೆಂಗಳೂರು ನಗರ ಪೊಲೀಸ್‌
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Shivamogga Snake Bite Child Death
Districts

ಶಿವಮೊಗ್ಗದಲ್ಲಿ ಹಾವು ಕಡಿದು 2 ವರ್ಷದ ಮಗು ಸಾವು

Public TV
By Public TV
1 minute ago
hassana rain
Districts

ಗದಗ, ಹಾಸನದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ

Public TV
By Public TV
5 minutes ago
Karwar Port
Districts

6,000 ಮೆಟ್ರಿಕ್ ಟನ್ ಕಚ್ಚಾ ಡಾಂಬರ್ ತುಂಬಿದ ಹಡಗು ಯುಎಇ ಯಿಂದ ಕಾರವಾರಕ್ಕೆ ಆಗಮನ

Public TV
By Public TV
21 minutes ago
Chamarajanagar BRT Forest Fire
Chamarajanagar

ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಅರಣ್ಯದಲ್ಲಿ ಮತ್ತೆ ಬೆಂಕಿ – ಅಪಾರ ಪ್ರಮಾಣದ ಕಾಡು ಭಸ್ಮ

Public TV
By Public TV
26 minutes ago
Russian firms india
Latest

ರಷ್ಯಾ, ಇರಾನ್‌ ತೈಲ ಖರೀದಿಗೆ ಭಾರತಕ್ಕೆ ಅವಕಾಶ ನೀಡುವ ವಿನಾಯಿತಿಯಲ್ಲಿ ವಿಸ್ತರಣೆ ಇಲ್ಲ: ಅಮೆರಿಕ

Public TV
By Public TV
44 minutes ago
Siddaramaiah
Bengaluru City

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Public TV
By Public TV
55 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?