Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಖಡ್ಗ, ಒನಕೆಯಿಂದ ಸಚಿವರನ್ನು ಪೀಸ್ ಪೀಸ್ ಮಾಡ್ತೀನಿ ಎಂದಿದ್ದ ಬಿಜೆಪಿ ಮಹಿಳಾಧ್ಯಕ್ಷೆ ವಿರುದ್ಧ ಎಫ್‍ಐಆರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಖಡ್ಗ, ಒನಕೆಯಿಂದ ಸಚಿವರನ್ನು ಪೀಸ್ ಪೀಸ್ ಮಾಡ್ತೀನಿ ಎಂದಿದ್ದ ಬಿಜೆಪಿ ಮಹಿಳಾಧ್ಯಕ್ಷೆ ವಿರುದ್ಧ ಎಫ್‍ಐಆರ್

Districts

ಖಡ್ಗ, ಒನಕೆಯಿಂದ ಸಚಿವರನ್ನು ಪೀಸ್ ಪೀಸ್ ಮಾಡ್ತೀನಿ ಎಂದಿದ್ದ ಬಿಜೆಪಿ ಮಹಿಳಾಧ್ಯಕ್ಷೆ ವಿರುದ್ಧ ಎಫ್‍ಐಆರ್

Public TV
Last updated: March 30, 2018 6:09 pm
Public TV
Share
1 Min Read
BIJ 2
SHARE

ವಿಜಯಪುರ: ಕಲಬುರಗಿ ಬಿಜೆಪಿ ಮಹಿಳಾ ಒಕ್ಕೂಟದ ಅಧ್ಯಕ್ಷೆ ದಿವ್ಯಾ ಹಾಗರಗಿ ಮೇಲೆ ವಿಜಯಪುರದಲ್ಲಿ ಎಫ್ ಐಆರ್ ದಾಖಲಾಗಿದೆ.

ಪ್ರಚೋದನಾಕಾರಿ ಭಾಷಣ, ಕೊಲೆ ಬೆದರಿಕೆ, ಜೀವ ಭಯ ಹಾಕಿದ್ದ ಹಿನ್ನೆಲೆಯಲ್ಲಿ ದಿವ್ಯಾ ವಿರುದ್ಧ ಗೋಲಗುಮ್ಮಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

BIJ 1

ದಿವ್ಯಾ ಭಾಷಣದಲ್ಲಿ ಹೇಳಿದ್ದು ಏನು?
ಮಾರ್ಚ್ 25 ರಂದು ವಿಜಯಪುರದಲ್ಲಿ ನಡೆದ ವೀರಶೈವ ಲಿಂಗಾಯತ ಸಮಾವೇಶದಲ್ಲಿ ಮಾತನಾಡಿದ ಅವರು, ನೀವು ಇಲ್ಲಿ ಬಂದಿದ್ದೇ ಆದರೆ ಬರೀ ಒಂದು ರೌಂಡ್ ಹಾಕಿ ತೋರಿಸಿ. ನೀವು ನಮ್ಮ ಧರ್ಮಕ್ಕೆ ನೀವು ಕೈ ಹಾಕಿದ್ದು ಸರಿಯಲ್ಲ. ಅದಕ್ಕೆ ಪುರುಷರು ಯಾರು ಬೇಡ. ನಾವು ಮಹಿಳೆಯರು ಸಾಕು. ಒಂದು ಒನಕೆ ಅಥವಾ ಖಡ್ಗ ಕೊಟ್ರೆ ಸಾಕು ನಿಮ್ಮಂಥ ಎಷ್ಟೇ ಧರ್ಮ ವಿರೋಧಿಗಳು ಬಂದರೂ ಅವರನ್ನು ಪೀಸ್ ಪೀಸ್ ಮಾಡುತ್ತೇವೆ ಎಂದು ಎಂ.ಬಿ ಪಾಟೀಲರಿಗೆ ಎಚ್ಚರಿಕೆ ನೀಡಿದ್ದರು. ದಿವ್ಯಾ ಹೇಳಿಕೆಯನ್ನು ಖಂಡಿಸಿ ಇದೀಗ ದಲಿತ ಪರ ಹೋರಾಟಗಾರ ಶ್ರೀನಾಥ ಪೂಜಾರಿ ಗೋಲಗುಂಬಜ ಪೊಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅಲ್ಲದೇ ಈ ಕೂಡಲೇ ದಿವ್ಯಾರನ್ನು ಬಂಧಿಸಿ ಕ್ರಮಕೈಗೊಳ್ಳಬೇಕಾಗಿ ಆಗ್ರಹಿಸಿದ್ದಾರೆ.

TAGGED:bjpFIRKalaburagiMB Pateelpublictvvijayapuraಎಫ್‍ಐಆರ್ಎಂಬಿ ಪಾಟೀಲ್ಕಲಬುರಗಿಪಬ್ಲಿಕ್ ಟಿವಿಬಿಜೆಪಿವಿಜಯಪುರ
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

Nelamangala Lorry Accident
Bengaluru City

ಪಂಚರ್ ಆಗಿ ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ – ಚಾಲಕನ ಎರಡೂ ಕಾಲುಗಳು ಕಟ್

Public TV
By Public TV
11 minutes ago
pahalgam attack from karnataka
Latest

ಪಹಲ್ಗಾಮ್ ನರಮೇಧಕ್ಕೆ 1 ವರ್ಷ – ದಾಳಿಯಲ್ಲಿ ಪ್ರಾಣ ತೆತ್ತ 26 ಮಂದಿ ಯಾರು? – ಸಂಪೂರ್ಣ ಮಾಹಿತಿ ಇಲ್ಲಿದೆ

Public TV
By Public TV
12 minutes ago
pahalgam attack
Latest

ಪಹಲ್ಗಾಮ್‌ ನರಮೇಧಕ್ಕೆ 1 ವರ್ಷ; ಮಾಸದ ಗಾಯ, ನಿಲ್ಲದ ಕಣ್ಣೀರು – ʻಸಿಂಧೂರ’ ಸಾಂತ್ವನ

Public TV
By Public TV
33 minutes ago
Raichur Rain
Districts

ರಾಯಚೂರಿನಲ್ಲಿ ಸಿಡಿಲು ಬಡಿದು ರೈತ ಮಹಿಳೆ ಸಾವು – ತೆಂಗಿನ ಮರ ಸುಟ್ಟು ಭಸ್ಮ

Public TV
By Public TV
35 minutes ago
Immunotherapy Keytruda
Health

ಕ್ಯಾನ್ಸರ್‌ ಚಿಕಿತ್ಸೆಯಲ್ಲಿ ಇಮ್ಯುನೋಥೆರಪಿ ಹಾಗೂ ಕೀಟ್ರೂಡಾ ಪಾತ್ರವೇನು? ವೆಚ್ಚವೆಷ್ಟು?

Public TV
By Public TV
46 minutes ago
Abhishek Sharma 3
Cricket

ಹೈದ್ರಾಬಾದ್‌ನಲ್ಲಿ ಸನ್‌ ರೈಸರ್ಸ್‌ ದರ್ಬಾರ್, ಶತಕ ಸಿಡಿಸಿ ಮೆರೆದಾಡಿದ ಅಭಿ – SRHಗೆ 47 ರನ್‌ಗಳ ಭರ್ಜರಿ ಜಯ

Public TV
By Public TV
9 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?