Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಹಿಳೆಯ ಖಾಸಗಿ ವೀಡಿಯೋ ಇಟ್ಕೊಂಡು ಬ್ಲಾಕ್‌ಮೇಲ್‌ ಆರೋಪ – ಪುಡಿ ರೌಡಿ ವಿರುದ್ಧ ಎಫ್‌ಐಆರ್‌ ದಾಖಲು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಹಿಳೆಯ ಖಾಸಗಿ ವೀಡಿಯೋ ಇಟ್ಕೊಂಡು ಬ್ಲಾಕ್‌ಮೇಲ್‌ ಆರೋಪ – ಪುಡಿ ರೌಡಿ ವಿರುದ್ಧ ಎಫ್‌ಐಆರ್‌ ದಾಖಲು

Bengaluru City

ಮಹಿಳೆಯ ಖಾಸಗಿ ವೀಡಿಯೋ ಇಟ್ಕೊಂಡು ಬ್ಲಾಕ್‌ಮೇಲ್‌ ಆರೋಪ – ಪುಡಿ ರೌಡಿ ವಿರುದ್ಧ ಎಫ್‌ಐಆರ್‌ ದಾಖಲು

Public TV
Last updated: September 30, 2025 10:50 am
Public TV
Share
1 Min Read
SHOOT GIRI
SHARE

ಬೆಂಗಳೂರು: ಮಹಿಳೆಯ (Woman) ಖಾಸಗಿ ವೀಡಿಯೋ ಇಟ್ಕೊಂಡು ಬ್ಲಾಕ್‌ಮೇಲ್‌ ಮಾಡುತ್ತಿದ್ದ ಇಬ್ಬರ ವಿರುದ್ಧ ಕಾಮಾಕ್ಷಿಪಾಳ್ಯ (Kamakshipalya) ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ (FIR) ದಾಖಲಾಗಿದೆ.

ರೌಡಿ ಅರಸಯ್ಯನ ಗ್ಯಾಂಗ್‌ನಲ್ಲಿ ಗುರುತಿಸಿಕೊಂಡಿರುವ ಶೂಟ್ ಗಿರಿ ಹಾಗೂ ಸ್ವರೂಪ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ. 2022ರಲ್ಲಿ ಸ್ವರೂಪ್ ಎಂಬಾತನಿಗೆ ಫೇಸ್‌ಬುಕ್‌ನಲ್ಲಿ ಮಹಿಳೆ ಪರಿಚಯವಾಗಿದ್ದಳು. ನಂತರ ಮಹಿಳೆ ಬಳಿ ಸ್ವರೂಪ್, ಕಷ್ಟ ಎಂದು ಹೇಳಿಕೊಂಡು, 4 ಲಕ್ಷ ರೂ. ಹಣ ಪಡೆದಿದ್ದ. ಮಹಿಳೆ ಹಣ ವಾಪಸ್ ಕೇಳಿದಾಗ ಆಕೆಯ ಖಾಸಗಿ ವೀಡಿಯೋ ಹಾಗೂ ಫೋಟೋ ಇಟ್ಟುಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದ. ಇದನ್ನೂ ಓದಿ: ಹಾಸನ | ಮನೆಯಲ್ಲಿ ನಿಗೂಢ ಸ್ಫೋಟ – ಝೀರೋ ಟ್ರಾಫಿಕ್‍ನಲ್ಲಿ ಬೆಂಗಳೂರಿನ ಆಸ್ಪತ್ರೆಗೆ ಗಾಯಾಳುಗಳ ರವಾನೆ

ನೊಂದ ಮಹಿಳೆ ಪೊಲೀಸ್‌ ಠಾಣೆಗೆ ದೂರು ಕೊಡಲು ಮುಂದಾದಾಗ ಶೂಟ್ ಗಿರಿ ಹಣ ಕೊಡುವುದಾಗಿ ಮಹಿಳೆಯನ್ನು ತಡೆದಿದ್ದ. ಬಳಿಕ ಹಣ ಕೊಡದೇ, ಸ್ವರೂಪ್‌ ನಮ್ಮ ಹುಡುಗ ಅವನ ತಂಟೆಗೆ ಬಂದ್ರೆ ಸರಿ ಇರಲ್ಲ ಎಂದು ಬೆದರಿಕೆ ಹಾಕಿದ್ದ ಎಂದು ಆರೋಪಿಸಲಾಗಿದೆ. ಅಲ್ಲದೇ ವೀಡಿಯೋ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದರು ಎನ್ನಲಾಗಿದೆ. ಇದನ್ನೂ ಓದಿ: ಪತ್ನಿ ಕೊಲೆ ಮಾಡಿ ತಾನೂ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಟೆಕ್ಕಿ

TAGGED:bengalurucrimekamakshipalyawoman
Share This Article
Facebook Whatsapp Whatsapp Telegram

Cinema news

Harshil Kalia jaipur accident
ಡಿವೈಡರ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ ನಟಿ ಸಾವು
Cinema Latest Main Post National
Ranveer Singh Rishab Shetty Kantara
ʻಕಾಂತಾರʼ ದೈವ ನಿಂದಿಸಿದ್ದ ರಣವೀರ್‌ಗೆ ಪಾಪಪ್ರಜ್ಞೆ – ಚಾಮುಂಡಿ ದೇಗುಲದಲ್ಲೇ ಕ್ಷಮೆ ಕೇಳಲು ನಿರ್ಧಾರ
Cinema Districts Karnataka Latest National Sandalwood South cinema Top Stories
Badshah Isha Rikhi Marriage
ಡಿವೋರ್ಸ್ ಪಡೆದು 6 ವರ್ಷಗಳ ಬಳಿಕ ರ‍್ಯಾಪರ್ ಬಾದ್‌ಶಾ ಎರಡನೇ ಮದುವೆ
Cinema Latest Top Stories
Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories

You Might Also Like

all party meeting
Latest

ಮಧ್ಯಪ್ರಾಚ್ಯ ಬಿಕ್ಕಟ್ಟು – ಸರ್ವಪಕ್ಷಗಳ ಸಭೆ ಪ್ರಧಾನಿ ಮೋದಿ ಗೈರು; ವಿಪಕ್ಷಗಳ ತೀವ್ರ ಆಕ್ಷೇಪ

Public TV
By Public TV
5 minutes ago
R Ashok 2
Bengaluru City

ಸಾಲ ತೀರಿಸಲು ಸಾಲ ಮಾಡುವ ಪರಿಸ್ಥಿತಿ, ನಿಗಮ-ಇಲಾಖೆಗಳಿಗೆ ಹಣ ಕಡಿತ: ವಿಪಕ್ಷ ನಾಯಕ ಆರ್‌.ಅಶೋಕ್‌

Public TV
By Public TV
21 minutes ago
Siddaramaiah 15
Bengaluru City

ರಾಜ್ಯ ಬಜೆಟ್ ಖಾಲಿ ಚೊಂಬಲ್ಲ, ತುಂಬಿದ ಕೊಡ – ಸಾಲ ಆರ್ಥಿಕ ಶಿಸ್ತು ಮೀರಿಲ್ಲ ಎಂದ ಸಿಎಂ

Public TV
By Public TV
27 minutes ago
Siddaramaiah 3
Bengaluru City

ರಾಹು, ಗುಳಿಕ, ಯಮಗಂಡ ಕಾಲ ನೋಡಿಕೊಂಡು ನಾನು ಬಜೆಟ್ ಮಂಡಿಸಲ್ಲ – ಸಿಎಂ

Public TV
By Public TV
55 minutes ago
Chinnaswamy Staduim
Bengaluru City

ಕಾಲ್ತುಳಿತ ದುರಂತ – ಮೃತ 11 ಅಭಿಮಾನಿಗಳ ನೆನಪಿಗಾಗಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸ್ಮಾರಕ ನಿರ್ಮಾಣ

Public TV
By Public TV
1 hour ago
Petrol Diesel
Bengaluru City

ಪೆಟ್ರೋಲ್, ಡೀಸೆಲ್ ಕೊರತೆ – ಸುಳ್ಳು ವದಂತಿಗಳಿಗೆ ಕಿವಿಗೊಡದಂತೆ ಮನವಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?