Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಿರ್ಬಂಧದ ನಡುವೆಯೂ ಕೋಳಿ ಅಂಕ; ಪುತ್ತೂರು ಶಾಸಕ ಅಶೋಕ್‌ ರೈ ಸೇರಿ 17 ಮಂದಿ ವಿರುದ್ಧ ಕೇಸ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ನಿರ್ಬಂಧದ ನಡುವೆಯೂ ಕೋಳಿ ಅಂಕ; ಪುತ್ತೂರು ಶಾಸಕ ಅಶೋಕ್‌ ರೈ ಸೇರಿ 17 ಮಂದಿ ವಿರುದ್ಧ ಕೇಸ್‌

Dakshina Kannada

ನಿರ್ಬಂಧದ ನಡುವೆಯೂ ಕೋಳಿ ಅಂಕ; ಪುತ್ತೂರು ಶಾಸಕ ಅಶೋಕ್‌ ರೈ ಸೇರಿ 17 ಮಂದಿ ವಿರುದ್ಧ ಕೇಸ್‌

Public TV
Last updated: December 20, 2025 11:22 pm
Public TV
Share
1 Min Read
ashok rai
SHARE

ಮಂಗಳೂರು: ಪೊಲೀಸರ ನಿರ್ಬಂಧದ ನಡುವೆಯೂ ಕೋಳಿ ಅಂಕ ಮಾಡಿಸಿದ ಪುತ್ತೂರು ಶಾಸಕ ಅಶೋಕ್‌ ರೈ ಸೇರಿದಂತೆ 17 ಮಂದಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದ ಕೇಪು ಎಂಬಲ್ಲಿ ಘಟನೆ ನಡೆದಿದೆ. ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ (Ashok Rai) ಸೇರಿದಂತೆ 17 ಜನರ ಮೇಲೆ ವಿಟ್ಲ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಇದನ್ನೂ ಓದಿ: ಕೋಳಿ ಅಂಕ ನಿಲ್ಲಬಾರದು – ಅರೆಸ್ಟ್‌ ಮಾಡೋದಾದ್ರೆ ಮೊದಲು ನನ್ನನ್ನೇ ಬಂಧಿಸಿ: ಶಾಸಕ ಅಶೋಕ್‌ ರೈ

ಕಾನೂನು ಬಾಹಿರ ಕೃತ್ಯವನ್ನು ನಡೆಸಲು ಪ್ರಚೋದನೆ ಮತ್ತು ದುಷ್ಪ್ರೇರಣೆಯನ್ನು ನೀಡಿದ ಆರೋಪದ ಮೇಲೆ ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ಪ್ರಕರಣ ದಾಖಲಾಗಿದೆ. ಕಾನೂನು ಬಾಹಿರ ಕೃತ್ಯದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಆರೋಪಿಸಿ 16 ಜನರ ವಿರುದ್ಧ ಪೊಲೀಸರು ಕೇಸ್‌ ಹಾಕಿದ್ದಾರೆ. ಕೋಳಿ ಅಂಕಕ್ಕೆ ತಂದಿದ್ದ 22 ಹುಂಜ ಹಾಗೂ ಕೋಳಿ ಅಂಕಕ್ಕೆ ಬಳಸುವ ಬಾಳು (ಕತ್ತಿ)ವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

The cock fighting should not stop if you are going to arrest anybody arrest me first Puttur MLA Ashok Rai

ಬಂಟ್ವಾಳ ತಾಲೂಕಿನ ವಿಟ್ಲದ ಕೇಪು ಶ್ರೀ ಉಳ್ಳಾಲ್ತಿ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕಜಂಬು ಜಾತ್ರೋತ್ಸವದಲ್ಲಿ ಪ್ರತಿ ವರ್ಷ ನಡೆಯುವಂತೆ ಈ ಬಾರಿ ಊರಿನವರು ಕೋಳಿ ಅಂಕವನ್ನು ಆಯೋಜಿಸಿದ್ದರು. ಕೋಳಿ ಅಂಕ ಆಯೋಜನೆ ಮಾಡಿದ ವಿಚಾರ ತಿಳಿದ ವಿಟ್ಲ ಠಾಣೆಯ ಸಬ್‌ ಇನ್ಸ್‌ಪೆಕ್ಟರ್‌, ಇಲ್ಲಿ ಕೋಳಿ ಅಂಕ ಮಾಡುವಂತಿಲ್ಲ. ಮಾಡಿದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದರು.

ತನ್ನ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮಕ್ಕೆ ನಿರ್ಬಂಧ ಹೇರಿದ ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ಅಶೋಕ್‌ ರೈ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದ್ದರು. ನಿಮ್ಮನ್ನು ನಾವು ದೂರುವುದಿಲ್ಲ. ಮೇಲಾಧಿಕಾರಿಗಳು ಹೇಳಿದಂತೆ ನೀವು ಮಾಡುತ್ತಿರಬಹುದು. ಆದರೆ ಇಲ್ಲಿ ಜಾತ್ರೆಯ ವೇಳೆ ನಡೆಯುವ ಕೋಳಿ ಅಂಕ ನಡೆದುಕೊಂಡೇ ಬಂದಿದೆ. ಇವರು ಯಾರೂ ಹಣಕಟ್ಟಿ ಜೂಜು ಮಾಡುತ್ತಿಲ್ಲ. ಕುದುರೆ, ಕ್ರಿಕೆಟ್‌ ಬೆಟ್ಟಿಂಗ್‌ನಂತೆ ಇಲ್ಲಿ ಯಾವುದು ನಡೆಯುವುದಿಲ್ಲ. ಈ ಕೋಳಿ ಅಂಕ ಆಯೋಜನೆಗೆ ಅನುಮತಿ ನೀಡಬೇಕು ಎಂದು ಹೇಳಿದ್ದರು.

TAGGED:Ashok RaiCock FightingPuttur MLAಅಶೋಕ್ ರೈಕೋಳಿ ಅಂಕಪುತ್ತೂರು ಎಂಎಲ್‌ಎ
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

9 Tamil Nadu Cops Get Death Sentence In Father Son Custodial Torture Case
Court

ತಂದೆ ಮಗನ ಲಾಕಪ್‌ ಡೆತ್‌ ಕೇಸ್‌ – ತಮಿಳುನಾಡಿನ 9 ಪೊಲೀಸರಿಗೆ ಮರಣದಂಡನೆ

Public TV
By Public TV
11 minutes ago
Tesla In Mall Charging Station
Automobile

ನವಿ ಮುಂಬೈನಲ್ಲಿ ತನ್ನ ಮೊದಲ ಇನ್-ಮಾಲ್ ಚಾರ್ಜಿಂಗ್ ಸ್ಟೇಷನ್ ಉದ್ಘಾಟಿಸಿದ ಟೆಸ್ಲಾ

Public TV
By Public TV
49 minutes ago
ಸಾಂದರ್ಭಿಕ ಚಿತ್ರ
Bengaluru City

ನಾಳೆ ದ್ವಿತೀಯ ಪಿಯು ಫಲಿತಾಂಶ ಪ್ರಕಟವಾಗಲ್ಲ – ಹಾಗಾದ್ರೆ ಯಾವಾಗ?

Public TV
By Public TV
54 minutes ago
big shock to congress mla rajegowda karnataka high court orders re verification 279 postal votes of sringeri assembly constituency
Bengaluru City

ಶೃಂಗೇರಿ ವಿಧಾನಸಭಾ ಚುನಾವಣೆಯ ಪೋಸ್ಟಲ್ ಬ್ಯಾಲೆಟ್ ಮತ ಮರುಪರಿಶೀಲಿಸಿ, ಹೊಸದಾಗಿ ಫಲಿತಾಂಶ ಪ್ರಕಟಿಸುವಂತೆ ಹೈಕೋರ್ಟ್ ಆದೇಶ

Public TV
By Public TV
2 hours ago
Neha Hiremat
Dharwad

ನನ್ನ ಮಗಳ ಹತ್ಯೆಯಲ್ಲಿ ಸಮೀರ್, ಆತನ ಕುಟುಂಬದ ಪಾತ್ರ ಇರಬಹುದು – ನೇಹಾ ಹಿರೇಮಠ್ ತಂದೆ ಶಂಕೆ

Public TV
By Public TV
2 hours ago
Delhi Assembly Massive Breach
Latest

ದೆಹಲಿ ವಿಧಾನಸೌಧದಲ್ಲಿ ಭದ್ರತಾಲೋಪ – ಸ್ಪೀಕರ್ ಕಾರ್ ಮೇಲೆ ಇಂಕ್ ಎರಚಿ ಆಗಂತುಕರು ಎಸ್ಕೇಪ್

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?