Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಿಟ್ಟಾ ಅರಣ್ಯ ಪ್ರದೇಶದಲ್ಲಿ ಅಗ್ನಿ ಅವಘಡ – ಪ್ರಾಣಿ ಪಕ್ಷಿಗಳಿಗೆ ಕಂಟಕ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bidar | ಚಿಟ್ಟಾ ಅರಣ್ಯ ಪ್ರದೇಶದಲ್ಲಿ ಅಗ್ನಿ ಅವಘಡ – ಪ್ರಾಣಿ ಪಕ್ಷಿಗಳಿಗೆ ಕಂಟಕ

Bidar

ಚಿಟ್ಟಾ ಅರಣ್ಯ ಪ್ರದೇಶದಲ್ಲಿ ಅಗ್ನಿ ಅವಘಡ – ಪ್ರಾಣಿ ಪಕ್ಷಿಗಳಿಗೆ ಕಂಟಕ

Public TV
Last updated: December 18, 2025 4:03 pm
Public TV
Share
1 Min Read
Chitta Reserved Forest
SHARE

ಬೀದರ್‌: ತಾಲೂಕಿನ ದುಮ್ಮಸಾಪೂರ್ ಗ್ರಾಮದ ಬಳಿಯಿರುವ ಚಿಟ್ಟಾ ಅರಣ್ಯ ಪ್ರದೇಶದ (Chitta Reserved Forest) ಬಳಿ ಅಗ್ನಿ ಅವಘಡ ಸಂಭವಿಸಿದ್ದು, ಸತತ ಒಂದು ಗಂಟೆಯಿಂದಲೂ ಹೊತ್ತಿ ಉರಿಯುತ್ತಿದೆ.

ಅಗ್ನಿ ಅವಘಡದಿಂದ ಅರಣ್ಯ ಪ್ರದೇಶದಲ್ಲಿರುವ ಪಕ್ಷಿಗಳಿಗೆ ಕಂಟಕ ಎದುರಾಗಿದೆ. ಬೆಂಕಿ (Fire) ಕೆನ್ನಾಲಿಗೆ ವ್ಯಾಪಿಸುತ್ತಿದ್ದಂತೆ ಗುಂಪುಗೂಡಿದ್ದ ಪಕ್ಷಿಗಳೆಲ್ಲವು ಕಾಡಿನಿಂದ ಚದುರಿಹೋಗುತ್ತಿವೆ. ಜೊತೆಗೆ ಹೆಚ್ಚಾಗಿರುವ ಕೃಷ್ಣಮೃಗಗಳಿಗೂ ಆತಂಕ ತಂದೊಡ್ಡುವ ಸಾಧ್ಯತೆಯಿದೆ. ಇದನ್ನೂ ಓದಿ: ಕೇಂದ್ರ, ರಾಜ್ಯ ಸರ್ಕಾರಗಳ 16 ಮಾನದಂಡ ಆಧರಿಸಿ 21 ಲಕ್ಷ ಬಿಪಿಎಲ್‌ ಕಾರ್ಡ್‌ಗಳು ಡಿಲೀಟ್‌

Chitta Reserved Forest 2

ಸ್ಥಳೀಯರು ಅಗ್ನಿ ಶಾಮಕದಳದ ಸಿಬ್ಬಂದಿಗೆ ಮತ್ತು ಅರಣ್ಯ ಅಧಿಕಾರಿಗಳಿಗೆ ಕರೆ ಮಾಡಿದ್ರೂ ಸೂಕ್ತ ಸಮಯಕ್ಕೆ ಬಾರದೇ ನಿರ್ಲಕ್ಷ್ಯವಹಿಸಿದ್ದಾರೆ. ಪಕ್ಕದಲ್ಲೇ ವಿಮಾನ ನಿಲ್ದಾಣವಿದ್ರು ಅಧಿಕಾರಿಗಳ ಮಹಾ ನಿರ್ಲಕ್ಷ್ಯ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ಕೆಲವರು ಇದು ಕಿಡಿಗೇಡಿಗಳ ಕೃತ್ಯವೂ ಇರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. ಒಂದು ಕಡೆ ಅರಣ್ಯ ಇಲಾಖೆ ಪರಿಸರ ಸಂರಕ್ಷಣೆಗಾಗಿ ಹಗಲಿರುಳು ಶ್ರಮಿಸುತ್ತಾ ಗಿಡಗಳನ್ನು ‌ನೆಟ್ಟು ಪೋಷಿಸುವ ಕಾರ್ಯ ಮಾಡುತ್ತಿದೆ. ಆದರೆ, ಮತ್ತೊಂದೆಡೆ ಕಿಡಿಗೇಡಿಗಳು ಕಾಡಿನಲ್ಲಿ ಒಣಗಿದ ತಪ್ಪಲಿಗೆ ಬೆಂಕಿ ಹಚ್ಚಿ ಮರ ಗಿಡಗಳನ್ನು ಸುಟ್ಟು ವಿಕೃತ ಪ್ರವೃತ್ತಿ ಮುಂದುವರೆಸುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಅವರಪ್ಪನ ಹೆಸರು ಕೆಡಿಸಿದ್ದು ವಿಜಯೇಂದ್ರ – ಎಲ್ಲಾ ಬಿಚ್ಚಿಡಬೇಕಾ? – ಡಿಕೆಶಿ ಫುಲ್‌ ಗರಂ

TAGGED:bidarChitta Reserved ForestFire accidentಚಿಟ್ಟಾ ಅರಣ್ಯ ಪ್ರದೇಶಬೀದರ್
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

Mandya Contractor Death copy
Crime

ನಾಪತ್ತೆಯಾಗಿದ್ದ ಪ್ರಥಮ ದರ್ಜೆ ಕಂಟ್ರಾಕ್ಟರ್ ಶವವಾಗಿ ಪತ್ತೆ – ಕೊಲೆ ಶಂಕೆ

Public TV
By Public TV
15 minutes ago
Mojtaba Khamenei
Latest

ಯುದ್ಧದ ಟೆನ್ಷನ್‌ ಮಧ್ಯೆ ಇರಾನ್‌ಗೆ ದೊಡ್ಡ ಆಘಾತ – ಪ್ರಜ್ಞಾಹೀನ ಸ್ಥಿತಿಯಲ್ಲಿ ಸುಪ್ರೀಂ ಲೀಡರ್‌

Public TV
By Public TV
44 minutes ago
Lokayukta Raid
Bellary

ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಶಾಕ್ – ರಾಜ್ಯದ 4 ಕಡೆ ಲೋಕಾಯುಕ್ತ ದಾಳಿ

Public TV
By Public TV
50 minutes ago
Snehamayi Krishna
Districts

ಸಿಎಂ, ಮತ್ತವರ ಕುಟುಂಬಕ್ಕೆ ಶಿಕ್ಷೆ ಆಗುವುದು ನಿಶ್ಚಿತ: ಸ್ನೇಹಮಯಿ ಕೃಷ್ಣ

Public TV
By Public TV
1 hour ago
Shirin Sharmin Chaudhury
Latest

ಬಾಂಗ್ಲಾದ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Public TV
By Public TV
2 hours ago
Iran Power Plants
Latest

ಟ್ರಂಪ್‌ಗೆ ಟೆನ್ಷನ್‌ ಕೊಟ್ಟ ಇರಾನ್‌ – ವಿದ್ಯುತ್‌ ಸ್ಥಾವರಗಳ ಸುತ್ತ ಮಾನವ ಸರಪಳಿ ನಿರ್ಮಿಸಲು ದೇಶದ ಯುವ ಸಮೂಹಕ್ಕೆ ಕರೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?