Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸರ್ಕಾರದ ಸಾಧನೆ ತಿಳಿಸುವ ವಾಹನದಲ್ಲಿ ಅಗ್ನಿ ಅವಘಡ- ಬಾಲಕರಿಬ್ಬರಿಗೆ ಗಾಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಸರ್ಕಾರದ ಸಾಧನೆ ತಿಳಿಸುವ ವಾಹನದಲ್ಲಿ ಅಗ್ನಿ ಅವಘಡ- ಬಾಲಕರಿಬ್ಬರಿಗೆ ಗಾಯ

Districts

ಸರ್ಕಾರದ ಸಾಧನೆ ತಿಳಿಸುವ ವಾಹನದಲ್ಲಿ ಅಗ್ನಿ ಅವಘಡ- ಬಾಲಕರಿಬ್ಬರಿಗೆ ಗಾಯ

Public TV
Last updated: March 3, 2018 8:35 am
Public TV
Share
1 Min Read
BIJ 3
SHARE

ವಿಜಯಪುರ: ರಾಜ್ಯ ಸರ್ಕಾರದ ಸಾಧನೆ ತಿಳಿಸುವ ವಾಹನಕ್ಕೆ ಬೆಂಕಿ ಹೊತ್ತಿಕೊಂಡ ಘಟನೆ ವಿಜಯಪುರದ ಬಬಲೇಶ್ವರದಲ್ಲಿ ನಡೆದಿದೆ.

ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ ಮತಕ್ಷೇತ್ರ ಬಬಲೇಶ್ವರದಲ್ಲಿ ನೀರಾವರಿ ಯೋಜನೆಗಳ ಬಗ್ಗೆ ಮಾಹಿತಿ ಬಿತ್ತರಿಸುತ್ತಿದ್ದ ಸಂದರ್ಭದಲ್ಲಿ ಬೆಂಕಿ ಹೊತ್ತಿಕೊಂಡಿದೆ. ಅದೃಷ್ಟವಶಾತ್ ಚಾಲಕ ಹಾಗೂ ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದು, ಇಬ್ಬರು ಬಾಲಕರಿಗೆ ಸಣ್ಣ ಪುಟ್ಟ ಗಾಯಾಗಳಾಗಿವೆ. ಕೂಡಲೇ ಗಾಯಗೊಂಡ ಬಾಲಕರನ್ನು ವಿಜಯಪುರದ ಬಿಎಲ್‍ಡಿಇ ಆಸ್ಪತ್ರೆಗೆ ದಾಖಲಿಸಲಾಗಿದೆ.

BIJ

ಬೃಹತ್ ಎಲ್‍ಇಡಿ ಮೂಲಕ ದೃಶ್ಯಾವಳಿ ಮೂಡಿಸುತ್ತಿದ್ದ ಅತ್ಯಾಧುನಿಕ ವಾಹನ ಸಂಪೂರ್ಣ ಭಸ್ಮವಾಗಿದ್ದು, ಕೋಟ್ಯಾಂತರ ರೂಪಾಯಿ ನಷ್ಟವಾಗಿದೆ. ಸ್ಥಳಕ್ಕೆ ಬಬಲೇಶ್ವರ ಪೊಲೀಸ್ ಠಾಣೆ ಸಿಬ್ಬಂದಿ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.

ವಾಹನದ ಮಾಲೀಕರು ಈ ಸಂಬಂಧ ಪ್ರಕರಣ ದಾಖಲಿಸಲು ನಿರಾಕರಿಸಿದ್ದಾರೆ ಎನ್ನಲಾಗಿದ್ದು, ಅನಾಹುತಕ್ಕೆ ಕಾರಣ ತಿಳಿದುಬಂದಿಲ್ಲ.

 

BIJ 2

TAGGED:Fire accidentpublictvstate govtvehiclevijayapuraಅಗ್ನಿ ಅವಘಡಪಬ್ಲಿಕ್ ಟಿವಿರಾಜ್ಯ ಸರ್ಕಾರವಾಹನವಿಜಯಪುರ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

BMTC KSRTC
Bengaluru City

ಸಾರಿಗೆ ನೌಕರರಿಗೆ ಗುಡ್ ನ್ಯೂಸ್ – 26 ತಿಂಗಳ ಹಿಂಬಾಕಿ ಪಾವತಿಗೆ ಅನುಮೋದನೆ

Public TV
By Public TV
9 minutes ago
Janivar Protest
Bengaluru City

ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿದ ಪ್ರಕರಣ – ಪ್ರತ್ಯೇಕ ಕಾನೂನು ರೂಪಿಸುವಂತೆ ಬ್ರಾಹ್ಮಣ ಮಹಾಸಭಾ ಆಗ್ರಹ

Public TV
By Public TV
10 minutes ago
UT Khader 2
Bengaluru City

ಶಾಸಕರ ಸದಸ್ಯತ್ವ ರದ್ದು ಮಾಡೋ ಅಧಿಕಾರ ಸ್ಪೀಕರ್‌ಗೆ ಇಲ್ಲ: ಯು.ಟಿ.ಖಾದರ್

Public TV
By Public TV
12 minutes ago
Hassan Accident
Crime

ನಾಲೆಗೆ ಬಿದ್ದ ಕಾರು – ತಾಯಿ, ಮಗು ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Public TV
By Public TV
18 minutes ago
Ganga Expressway PM Modi
Latest

ಗಂಗಾ ಎಕ್ಸ್‌ಪ್ರೆಸ್‌ವೇ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

Public TV
By Public TV
23 minutes ago
America Passport
Latest

ಅಮೆರಿಕದ ಪಾಸ್‌ಪೋರ್ಟ್‌ಗಳಲ್ಲಿ ಡೊನಾಲ್ಡ್ ಟ್ರಂಪ್ ಚಿತ್ರ

Public TV
By Public TV
27 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?