ನವದೆಹಲಿ: ರಾಜಧಾನಿಯ ಧರಿಯಾಗಂಜ್ (Daryaganj) ಪ್ರದೇಶದ ಖಾಸಗಿ ಬ್ಯಾಂಕ್ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ.
ಧರಿಯಾಗಂಜ್‌ನ ಆಕ್ಸಿಸ್ ಬ್ಯಾಂಕ್‌ನಲ್ಲಿ (Axis Bank) ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುತ್ತಿದ್ದಾರೆ. ಇದನ್ನೂ ಓದಿ: 4ನೇ ಮಗುವಿನ ತಾಯಿಯಾದ ಶಿವೊನ್ ಜಿಲಿಸ್ – 14ನೇ ಮಗುವಿಗೆ ಅಪ್ಪನಾದ ಎಲಾನ್ ಮಸ್ಕ್
Advertisement
Advertisement
ಹಾನಿಯ ಪ್ರಮಾಣ ಮತ್ತು ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ ಎಂದು ದೆಹಲಿಯ ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ‘ಗುಡ್ ಬ್ಯಾಡ್ ಅಗ್ಲಿ’ ಅವತಾರವೆತ್ತಿದ ಅಜಿತ್ ಕುಮಾರ್- ಟೀಸರ್‌ಗೆ ಫ್ಯಾನ್ಸ್ ಮೆಚ್ಚುಗೆ