ಬೆಂಗಳೂರು: ಡೆಕೊರೇಷನ್ ವೇಸ್ಟ್ ವಸ್ತುಗಳು ಸ್ಟೋರ್ ಮಾಡಿದ್ದ ಜಾಗದಲ್ಲಿ ಏಕಾಏಕಿ ಬೆಂಕಿ (Fire) ಕಾಣಿಸಿಕೊಂಡ ಘಟನೆ ಪ್ಯಾಲೆಸ್ ಗ್ರೌಂಡ್‌ನಲ್ಲಿ (Palace Ground) ನಡೆದಿದೆ.
ಡೆಕೊರೇಷನ್ (Decoration) ವೇಸ್ಟ್ ವಸ್ತುಗಳನ್ನು ಸಂಗ್ರಹ ಮಾಡುವ ಜಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಂಡ ತಕ್ಷಣವೇ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿದ್ದಾರೆ. ಇದನ್ನೂ ಓದಿ: ಮುಂಬೈ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ – ಇಬ್ಬರು ಕಾರ್ಮಿಕರು ಸಜೀವ ದಹನ
ಮಾಹಿತಿ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಒಂದು ಅಗ್ನಿಶಾಮಕ ದಳ ದೌಡಾಯಿಸಿದೆ. ಇದನ್ನೂ ಓದಿ: ಸಿಎಂ ಬದಲಾವಣೆ ವಿಚಾರ ಹೈಕಮಾಂಡ್‌ಗೆ ಬಿಟ್ಟದ್ದು: ಬಿ.ಕೆ ಹರಿಪ್ರಸಾದ್