SRH ತಂಡ ಉಳಿದುಕೊಂಡಿದ್ದ ಹೈದರಾಬಾದ್‌ ಹೋಟೆಲ್‌ನಲ್ಲಿ ಅಗ್ನಿ ಅವಘಡ

Public TV
1 Min Read
Fire breaks out at SRHs Hyderabad hotel Park Hyatt Hotel in Banjara Hills

ಹೈದರಾಬಾದ್‌: ಐಪಿಎಲ್ (IPL) ಫ್ರಾಂಚೈಸಿ ಸನ್‌ರೈಸರ್ಸ್ ಹೈದರಾಬಾದ್ (SRH) ಉಳಿದುಕೊಂಡ ಐಷಾರಾಮಿ ಹೋಟೆಲ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದೆ.

ಹೈದರಾಬಾದ್‌ನ ಬಂಜಾರ ಹಿಲ್ಸ್‌ನಲ್ಲಿರುವ ಪಾರ್ಕ್ ಹಯಾತ್ ಹೋಟೆಲ್‌ನಲ್ಲಿ ಈ ಘಟನೆ ಸಂಭವಿಸಿದೆ. ಇದನ್ನೂ ಓದಿ: ಒಂದು ತೂಫಾನ್‌ ಶತಕ – ಹಲವು ದಾಖಲೆಗಳ ʻಅಭಿಷೇಕʼ

ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ. ಎಲ್ಲಾ ಆಟಗಾರರನ್ನು ಸ್ಥಳಾಂತರಿಸಲಾಗಿದ್ದು ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ವರದಿಯಾಗಿದೆ.

Share This Article