Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಂಧ್ರದಲ್ಲಿ 158 ಪ್ರಯಾಣಿಕರಿದ್ದ ರೈಲಿನ 2 ಕೋಚ್‌ಗಳಿಗೆ ಬೆಂಕಿ – ಓರ್ವ ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಆಂಧ್ರದಲ್ಲಿ 158 ಪ್ರಯಾಣಿಕರಿದ್ದ ರೈಲಿನ 2 ಕೋಚ್‌ಗಳಿಗೆ ಬೆಂಕಿ – ಓರ್ವ ಸಾವು

Latest

ಆಂಧ್ರದಲ್ಲಿ 158 ಪ್ರಯಾಣಿಕರಿದ್ದ ರೈಲಿನ 2 ಕೋಚ್‌ಗಳಿಗೆ ಬೆಂಕಿ – ಓರ್ವ ಸಾವು

Public TV
Last updated: December 29, 2025 8:58 am
Public TV
Share
1 Min Read
Tatanagar Ernakulam Express Coaches With 158 Passengers Catch Fire In Andhra
SHARE

ವಿಶಾಖಪಟ್ಟಣ:  ಟಾಟಾನಗರ-ಎರ್ನಾಕುಲಂ ಎಕ್ಸ್‌ಪ್ರೆಸ್‌ನ (Tatanagar-Ernakulam Express) ರೈಲಿನ ಎರಡು ಬೋಗಿಗಳಲ್ಲಿ ಬೆಂಕಿ (Fire) ಕಾಣಿಸಿಕೊಂಡು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಆಂಧ್ರಪ್ರದೇಶದ ಅನಕಪಲ್ಲಿ ಜಿಲ್ಲೆಯಲ್ಲಿ ನಡೆದಿದೆ.

ವಿಶಾಖಪಟ್ಟಣದಿಂದ 66 ಕಿ.ಮೀ ದೂರದದಲ್ಲಿರುವ ಎಲಮಂಚಿಲಿ (Yalamanchili) ನಿಲ್ದಾಣದ ಬಳಿ ನಸುಕಿನ ಜಾವ 1 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಒಂದು ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿರುವುದನ್ನು ಗಮನಿಸಿದ ಲೋಕೋ ಪೈಲಟ್  ತಕ್ಷಣವೇ ಎಲಮಂಚಿಲಿ ರೈಲು ನಿಲ್ದಾಣದ ಬಳಿ ರೈಲನ್ನು ನಿಲ್ಲಿಸಿದ್ದಾರೆ.

ಬಿ1 ಕೋಚ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಪಕ್ಕದ ಎಂ1 ಮತ್ತು ಬಿ2 ಬೋಗಿಗಳಿಗೆ ಹರಡಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಕಿ ಮತ್ತಷ್ಟು ಹರಡದಂತೆ ತಡೆಯಲು ಬೋಗಿಗಳನ್ನು ರೈಲಿನ ಉಳಿದ ಭಾಗಗಳಿಂದ ತಕ್ಷಣವೇ ಬೇರ್ಪಡಿಸಲಾಯಿತು.

Andhra News – One killed as two coaches of Tata-Ernakulam Express gutted in fire. pic.twitter.com/ABickq4JH1

— News Arena India (@NewsArenaIndia) December 29, 2025

ಬಿ1 ಬೆಂಕಿ ಹೊತ್ತಿಕೊಂಡ ಮೊದಲ ಬೋಗಿಯಾಗಿದ್ದರೂ ಎಂ1 ಮತ್ತು ಬಿ2 ಬೋಗಿಗಳಿಗೂ ತೀವ್ರ ಹಾನಿಯಾಗಿವೆ.

ಘಟನೆಯ ಸಮಯದಲ್ಲಿ ಒಂದು ಬೋಗಿಯಲ್ಲಿ 82 ಪ್ರಯಾಣಿಕರು ಮತ್ತು ಇನ್ನೊಂದು ಬೋಗಿಯಲ್ಲಿ 76 ಪ್ರಯಾಣಿಕರು  ಪ್ರಯಾಣಿಸುತ್ತಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದುರದೃಷ್ಟವಶಾತ್ ಬಿ1 ಕೋಚ್‌ನಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ಅಧಿಕಾರಿ ಹೇಳಿದರು. ಮೃತರನ್ನು ಚಂದ್ರಶೇಖರ್ ಸುಂದರಂ ಎಂದು ಗುರುತಿಸಲಾಗಿದೆ.

ಬೆಂಕಿ ಕಾಣಿಸಿಕೊಂಡಾಗ ರೈಲು ಜಾರ್ಖಂಡ್‌ನ ಟಾಟಾ ನಗರದಿಂದ ಕೇರಳದ ಎರ್ನಾಕುಲಂಗೆ ಪ್ರಯಾಣಿಸುತ್ತಿತ್ತು.  ರೈಲ್ವೇ ಅಧಿಕಾರಿಗಳು ಬೆಂಕಿ ಹೊತ್ತಿಕೊಳ್ಳಲು ಕಾರಣವಾದ ಅಂಶಗಳ ಬಗ್ಗೆ ತನಿಖೆ ಆರಂಭಿಸಿದ್ದಾರೆ.

TAGGED:fireTatanagar-Ernakulam ExpressYalamanchiliಎರ್ನಾಕುಲಂಟಾಟಾನಗರ್‌ಬೆಂಕಿಭಾರತೀಯ ರೈಲ್ವೇ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Donald Trump 2
Latest

ಇರಾನ್‌ ಬೋಟ್‌ಗಳನ್ನು ನೋಡಿದ ಕೂಡಲೇ ಗುಂಡು ಹಾರಿಸಿ ಹೊಡೆದು ಹಾಕಿ: ಟ್ರಂಪ್‌ ಆದೇಶ

Public TV
By Public TV
32 minutes ago
BS YEDIYURAPPA
Bengaluru City

ಐದು ದಶಕಗಳ ಬಿಎಸ್‌ವೈ ರಾಜಕೀಯ ಪಯಣ – 26 ರಂದು ಅಭಿಮಾನೋತ್ಸವದ ಭೂಮಿಪೂಜೆ

Public TV
By Public TV
39 minutes ago
Education Dept fails Karwar blind student by showing her absence even though she attended the exam
Districts

ಪರೀಕ್ಷೆಗೆ ಹಾಜರಾಗಿದ್ರೂ ಗೈರು – ಅಂಧ ವಿದ್ಯಾರ್ಥಿನಿ ಫೇಲ್‌

Public TV
By Public TV
1 hour ago
Chikkaballapura Dubai Adoption 1
Chikkaballapur

ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ಬಾಲಕಿಯ ದತ್ತು ಪಡೆದ ದುಬೈ ದಂಪತಿ

Public TV
By Public TV
1 hour ago
g.parameshwara 2
Bengaluru City

ಕಾಂಗ್ರೆಸ್‌ಗೆ ಮುಸ್ಲಿಮರ ತಲಾಖ್‌ ಎಚ್ಚರಿಕೆ – ತಪ್ಪಾಗಿದ್ದರೆ ಸರಿಪಡಿಸಿಕೊಳ್ಳೋಣ ಎಂದ ಪರಮೇಶ್ವರ್‌

Public TV
By Public TV
1 hour ago
Jayanagar Blackmail 2
Bengaluru City

ಖಾಸಗಿ ಫೋಟೋ, ವಿಡಿಯೋ ಇಟ್ಕೊಂಡು 1.5 ಕೋಟಿ ರೂ.ಗೆ ಬೇಡಿಕೆ – ಲೇಡಿ ಇನ್ಫ್ಲುಯೆನ್ಸರ್‌ ವಿರುದ್ಧ FIR

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?