ವಿಜಯಪುರ: ಶಾರ್ಟ್ ಸರ್ಕ್ಯೂಟ್‌ನಿಂದ ಹೋಟೆಲ್‌ನಲ್ಲಿ ಬೆಂಕಿ ಹೊತ್ತಿಕೊಂಡು ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಹೊತ್ತಿಯುರಿದ ಘಟನೆ ವಿಜಯಪುರ (Vijayapura) ಜಿಲ್ಲೆಯ ಇಂಡಿ (Indi) ಪಟ್ಟಣದ ಹೊಟೇಲ್‌ವೊಂದರಲ್ಲ ನಡೆದಿದೆ.
ಹೋಟೆಲ್‌ನಲ್ಲಿ ಏಕಾಏಕಿ ಸಂಭವಿಸಿದ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಲಕ್ಷಾಂತರ ಮೌಲ್ಯದ ಅಪಾರ ಪ್ರಮಾಣದ ವಸ್ತುಗಳು ಹಾನಿಯಾಗಿವೆ. ಇದನ್ನೂ ಓದಿ: ಹೆಂಡತಿಯ ಕಾಮದಾಟಕ್ಕೆ ಅರ್ಚಕ ಬಲಿ – ಪತ್ನಿಯ ಪ್ಲ್ಯಾನ್‌ನಂತೆ ಪ್ರಿಯಕರನಿಂದ ಕೊಲೆ, ಲವ್ವರ್ಸ್ ಅರೆಸ್ಟ್
ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ, ಬೆಂಕಿ ನಂದಿಸಿದ್ದಾರೆ. ಇಂಡಿ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

