Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಾರತೀಯ ಅಂತರಿಕ್ಷ ನಿಲ್ದಾಣದ ಮೊದಲ ಮಾಡ್ಯೂಲ್ 2028ಕ್ಕೆ ಸ್ಥಾಪನೆ ನಿರೀಕ್ಷೆ – ವಿ.ನಾರಾಯಣನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಭಾರತೀಯ ಅಂತರಿಕ್ಷ ನಿಲ್ದಾಣದ ಮೊದಲ ಮಾಡ್ಯೂಲ್ 2028ಕ್ಕೆ ಸ್ಥಾಪನೆ ನಿರೀಕ್ಷೆ – ವಿ.ನಾರಾಯಣನ್

Bengaluru City

ಭಾರತೀಯ ಅಂತರಿಕ್ಷ ನಿಲ್ದಾಣದ ಮೊದಲ ಮಾಡ್ಯೂಲ್ 2028ಕ್ಕೆ ಸ್ಥಾಪನೆ ನಿರೀಕ್ಷೆ – ವಿ.ನಾರಾಯಣನ್

Public TV
Last updated: November 20, 2025 10:54 pm
Public TV
Share
1 Min Read
Gaganayan
SHARE

ಬೆಂಗಳೂರು: ಬಾಹ್ಯಾಕಾಶದಲ್ಲಿ ಭಾರತೀಯ ಅಂತರಿಕ್ಷ ನಿಲ್ದಾಣದ ಮೊದಲ ಮಾಡ್ಯೂಲ್ 2028ಕ್ಕೆ ಸ್ಥಾಪನೆಯಾಗುವ ನಿರೀಕ್ಷೆಯಿದೆ ಎಂದು ಇಸ್ರೋ ಅಧ್ಯಕ್ಷ ವಿ.ನಾರಾಯಣನ್ (V Narayanan) ತಿಳಿಸಿದ್ದಾರೆ.

ಬೆಂಗಳೂರಿನ ಟೆಕ್ ಸಮ್ಮಿಟ್‌ನಲ್ಲಿ ಮಾತನಾಡಿದ ಅವರು, ಭಾರತದ ಮೊದಲ ಮಾನವಸಹಿತ ಗಗನಯಾನಕ್ಕೆ ಪೂರ್ವ ಸಿದ್ಧತೆಗಳು ನಡೆದಿವೆ. ಈಗಾಗಲೇ ನಿಗದಿಯಾಗಿರುವ ಮೊದಲ ಮಾನವಸಹಿತ ಬಾಹ್ಯಾಕಾಶ ಯಾನವನ್ನು ಯಾವುದೇ ಸಮಯದಲ್ಲಿ ಪ್ರಾರಂಭಿಸಲು ಸಿದ್ಧರಾಗಿದ್ದೇವೆ. 80 ಸಾವಿರಕ್ಕೂ ಹೆಚ್ಚು ಪರೀಕ್ಷೆ ನಡೆದಿದೆ. ಪ್ರಧಾನಿ ಮೋದಿ ಇನ್ನೂ ಸಮಯ ನಿಗದಿ ಮಾಡಿಲ್ಲ ಎಂದು ಹೇಳಿದ್ದಾರೆ.ಇದನ್ನೂ ಓದಿ:ಮಂತ್ರಿ ಮಾಲ್ ರೀ ಓಪನ್ – 30 ಕೋಟಿ ತೆರಿಗೆ ಪಾವತಿಗೆ 2 ವಾರ ಗಡುವು ನೀಡಿದ ಕೋರ್ಟ್

ಇನ್ನು ಮೊದಲ ಮಾನವಸಹಿತ ಗಗನಯಾನ ಕಾರ್ಯಾಚರಣೆಯ ವೇಳಾಪಟ್ಟಿ ಮತ್ತು 2035ಕ್ಕೆ ನಿಗದಿಪಡಿಸಲಾದ ಭಾರತೀಯ ಅಂತರಿಕ್ಷ ನಿಲ್ದಾಣ ಸ್ಥಾಪನೆಯ ವೇಳಾಪಟ್ಟಿಯ ಪ್ರಕಾರವಾಗಿದೆ. ಹ್ಯಾಕಾಶದಲ್ಲಿ ಭಾರತೀಯ ಅಂತರಿಕ್ಷ ನಿಲ್ದಾಣದ(ಬಿಎಎಸ್) ಮೊದಲ ಮಾಡ್ಯೂಲ್ 2028ಕ್ಕೆ ಬಾಹ್ಯಾಕಾಶದಲ್ಲಿ ಸ್ಥಾಪಿಸುವ ನಿರೀಕ್ಷೆಯಿದೆ ಎಂದಿದ್ದಾರೆ.

TAGGED:bengaluruISROV Narayananಇಸ್ರೋಗಗನಯಾನಬಾಹ್ಯಾಕಾಶಬೆಂಗಳೂರುಮಾನವಸಹಿತವಿ.ನಾರಾಯಣನ್
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Siddaramaiah 4
Bengaluru City

ಬೌರಿಂಗ್‌ ಆಸ್ಪತ್ರೆಯ ಗೋಡೆ ಕುಸಿದು 7 ಮಂದಿ ಸಾವು – ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

Public TV
By Public TV
13 minutes ago
TVK Vijay
Latest

Axis my India Exit Poll Results | ತನ್ನ ಚೊಚ್ಚಲ ಚುನಾವಣೆಯಲ್ಲೇ ವಿಜಯ್‌ ಮ್ಯಾಜಿಕ್ – ದಳಪತಿಗೆ ಪಟ್ಟ!

Public TV
By Public TV
24 minutes ago
exit polls
Latest

Exit Polls 2026 Live: ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಅಧಿಕಾರಕ್ಕೆ‌

Public TV
By Public TV
25 minutes ago
NDA To Get Second Straight Term In Puducherry With 16 20 Of 30 Seats Exit Poll
Latest

Exit Polls – ಪುದುಚೇರಿಯಲ್ಲಿ ಮತ್ತೆ ಎನ್‌ಡಿಎ ಅಧಿಕಾರಕ್ಕೆ

Public TV
By Public TV
30 minutes ago
pm modi 5
Latest

Exit Poll| ಪಶ್ಚಿಮ ಬಂಗಾಳದಲ್ಲಿ ಫಸ್ಟ್‌ ಟೈಂ ಬಿಜೆಪಿ ಅಧಿಕಾರಕ್ಕೆ

Public TV
By Public TV
1 hour ago
MK Stalin Vijay
Latest

Exit Poll Results 2026 | ತಮಿಳುನಾಡಿನಲ್ಲಿ ಮತ್ತೆ ಡಿಎಂಕೆಗೆ ಪಟ್ಟಾಭಿಷೇಕ – ದಳಪತಿಯ ಟಿವಿಕೆಗೆ ಹೀನಾಯ ಸೋಲು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?