Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Namma Metro | ಗುಲಾಬಿ ಮಾರ್ಗದ ಮೊದಲ ಚಾಲಕರಹಿತ ರೈಲು ಅನಾವರಣ – ಸಂಚಾರ ಆರಂಭ ಯಾವಾಗ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | Namma Metro | ಗುಲಾಬಿ ಮಾರ್ಗದ ಮೊದಲ ಚಾಲಕರಹಿತ ರೈಲು ಅನಾವರಣ – ಸಂಚಾರ ಆರಂಭ ಯಾವಾಗ?

Bengaluru City

Namma Metro | ಗುಲಾಬಿ ಮಾರ್ಗದ ಮೊದಲ ಚಾಲಕರಹಿತ ರೈಲು ಅನಾವರಣ – ಸಂಚಾರ ಆರಂಭ ಯಾವಾಗ?

Public TV
Last updated: December 11, 2025 5:51 pm
Public TV
Share
2 Min Read
Pink Metro 2
SHARE

ಬೆಂಗಳೂರು: ನಮ್ಮ ಮೆಟ್ರೋ ಗುಲಾಬಿ ಮಾರ್ಗದ ಪ್ರೋಟೋಟೈಪ್ ರೈಲನ್ನು (ಚಾಲಕ ರಹಿತ ರೈಲು – Driverless Metro) ಇಂದು ಬಿಎಂಆರ್‌ಸಿಎಲ್‌ ಅನಾವರಣಗೊಳಿಸಿದೆ. ಇದರೊಂದಿಗೆ ‘ನಮ್ಮ ಮೆಟ್ರೋ’ದ (Namma Metro) ಪಿಂಕ್ ಲೈನ್ ಯೋಜನೆಯು ಮಹತ್ವದ ಮೈಲಿಗಲ್ಲೊಂದನ್ನು ಸಾಧಿಸಿದೆ.

ಪಿಂಕ್ ಲೈನ್‌ನ ಮೂಲಮಾದರಿಯನ್ನು ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (BMRCL) ವ್ಯವಸ್ಥಾಪಕ ನಿರ್ದೇಶಕ ಜೆ ರವಿಶಂಕರ್ ಅವರು ಬಿಇಎಂಎಲ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಶಾಂತನು ರಾಯ್ ಮತ್ತು ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಔಪಚಾರಿಕವಾಗಿ ಅನಾವರಣಗೊಳಿಸಿದರು. ಬಳಿಕ BEML ರೈಲು ಸಂಕೀರ್ಣದಲ್ಲಿ ರೈಲಿನ ಯಶಸ್ವಿ ಪರೀಕ್ಷಾರ್ಥ ಓಟ ನಡೆಸಿತು.

Pink Metro 5

ಕಾಳೇನ ಅಗ್ರಹಾರದಿಂದ ನಾಗಾವಾರದವರೆಗೆ ಸುಮಾರು ‌21.25 ಕಿಮೀ ಸಂಪರ್ಕಿಸುವ ಗುಲಾಬಿ ಮಾರ್ಗ 2026ರ ಡಿಸೆಂಬರ್ ಅಥವಾ 2027 ರಲ್ಲಿ ಕಾರ್ಯಾರಂಭವಾಗುವ ನಿರೀಕ್ಷೆಯಿದೆ. ಈ ಭಾಗದಲ್ಲಿ ಮೊದಲ ಹಂತವಾಗಿ ಐದು ಹೊಸ ʻಚಾಲಕರಹಿತʼ ರೈಲುಗಳನ್ನ ಓಡಿಸಲು ಸಿದ್ಧತೆ ನಡೆಯುತ್ತಿದೆ. ಇದರ ಅಂಗವಾಗಿ ಇಂದು ಹೊಸ ರೈಲು ಮಾದರಿಯನ್ನ ಅನಾವರಣಗೊಳಿಸಿದ್ದು, ಡಿ.15ರ ನಂತರ ರೈಲುಗಳು ಕೊತ್ತನೂರು ಡಿಪೋಗೆ ಹೋಗಿ ಹಲವು ಪರೀಕ್ಷೆಗಳನ್ನ ಎದುರಿಸಲಿವೆ. ಇದನ್ನೂ ಓದಿ: 90 ಲಕ್ಷ ಕೊಟ್ರೆ ಅಮೆರಿಕ ವೀಸಾ – ಟ್ರಂಪ್‌ ಗೋಲ್ಡ್‌ ಕಾರ್ಡ್‌ ಬಿಡುಗಡೆ

Pink Metro

ಈ ಪ್ರೋಟೋಟೈಪ್ ರೈಲು ಜೂನ್ 2025 ರಲ್ಲೇ ತಲುಪಬೇಕಿತ್ತು. ಆದರೆ, ಕೆಲವು ಪ್ರಮುಖ ಉಪಕರಣಗಳ ಕೊರತೆ ಮತ್ತು ಟೈಪ್ ಟೆಸ್ಟ್‌ಗಳಲ್ಲಿ ಆದ ವಿಳಂಬದಿಂದಾಗಿ ಇದು ತಡವಾಗಿದೆ. ಪ್ರೋಟೋಟೈಪ್‌ ರೈಲು ಬಂದ ನಂತರ, ಬಿಎಂಆರ್‌ಸಿಎಲ್ ಹೊಸ ರೈಲುಗಳಿಗೆ ಅಗತ್ಯವಿರುವ ಅನುಮತಿಗಳನ್ನ ಪಡೆಯುತ್ತದೆ. ಎಲ್ಲವೂ ಅಂದುಕೊಂಡಂತೆ ನಡೆದರೆ, 2026ರ ಅಂತ್ಯದ ವೇಳೆ ಸಂಚಾರ ಆರಂಭಿಸಲಿದೆ. ಇದನ್ನೂ ಓದಿ: ಬೆತ್ತಲೆ ಫೋಟೋ ವೈರಲ್ ಮಾಡುವುದಾಗಿ ಬೆದರಿಕೆ ಶಂಕೆ – MBA ವಿದ್ಯಾರ್ಥಿ ಆತ್ಮಹತ್ಯೆ

Pink Metro 4

ಚಾಲಕರಹಿತ ರೈಲುಗಳ ವಿಶೇಷತೆ ಏನು?
• ಪ್ರಯಾಣಿಕರ ಸೌಕರ್ಯ ಹೆಚ್ಚಿಸಲು ಆಧುನಿಕ, ವಿಶಾಲ ಒಳಾಂಗಣಗಳನ್ನ ಒಳಗೊಂಡಿದೆ.
• ನವೀಕರಿಸಿದ ಪ್ರಯಾಣಿಕರ ಮಾಹಿತಿ ವೈಶಿಷ್ಟ್ಯಗಳೊಂದಿಗೆ ಇಂಧನ-ಸಮರ್ಥ ವ್ಯವಸ್ಥೆಗಳು
• ಕೋಚ್‌ಗಳ ನಡುವೆ ಪ್ರಯಾಣಿಕರ ಸುಗಮ ಸಂಚಾರಕ್ಕಾಗಿ ಹೆಚ್ಚುವರಿ ವಿಶಾಲ ಗ್ಯಾಂಗ್‌ವೇಗಳು
• USB ಚಾರ್ಜಿಂಗ್ ಪೋರ್ಟ್‌ಗಳು, ಸಾಮರ್ಥ್ಯವುಳ್ಳ ಆಸನಗಳು, ಜೊತೆಗೆ ಸುಧಾರಿತ ಪ್ರವೇಶಸಾಧ್ಯತೆಯ ನಿಬಂಧನೆ ಇರಲಿದೆ.
• ಸುಧಾರಿತ ಅಗ್ನಿ ಸುರಕ್ಷತೆ, ಅಪಘಾತಗಳಿಂದ ಸುರಕ್ಷತೆಗಾಗಿ ಅಂತಾರಾಷ್ಟ್ರೀಯ ಸುರಕ್ಷತಾ ಮಾನದಂಡಗಳ ಅನುಸರಣೆ
• ಸಂಪೂರ್ಣ ಚಾಲಕರಹಿತ ಕಾರ್ಯಾಚರಣೆಗಳಿಗಾಗಿ CBTC (ಸಂವಹನ-ಆಧಾರಿತ ರೈಲು ನಿಯಂತ್ರಣ) ದೊಂದಿಗೆ ಹೊಂದಾಣಿಕೆ

Pink Metro 3

BEML ಲಿಮಿಟೆಡ್ ಇಂದು ತನ್ನ ಅತ್ಯಾಧುನಿಕ ʻಚಾಲಕರಹಿತʼ ಮೆಟ್ರೋ ರೈಲಿನ (5RS-DM)ನ ಮೂಲಮಾದರಿ ಇದಾಗಿದೆ. ಸುಮಾರು 3,177 ಕೋಟಿ ರೂ. ಒಪ್ಪಂದದ ಅಡಿಯಲ್ಲಿ BEML 318 ಸ್ಟ್ಯಾಂಡರ್ಡ್ ಗೇಜ್ ಮೆಟ್ರೋ ಕಾರುಗಳನ್ನ ಪೂರೈಸಲಿದ್ದು, ಬ್ಲೂ ಲೈನ್ (ವಿಮಾನ ನಿಲ್ದಾಣ ಮಾರ್ಗ) ಮತ್ತು ಪಿಂಕ್ ಮಾರ್ಗಕ್ಕಾಗಿ ವಿನ್ಯಾಸಗೊಳಿಸಲಾಗಿದೆ. ನಿಗದಿತ ಸಮಯಕ್ಕೆ ಪರೀಕ್ಷೆಗಳು ನಡೆಯಲಿದ್ದು, ಕಾರ್ಯಾರಂಭವಾದ ನಂತರ ಮುಂದಿನ 15 ವರ್ಷಗಳವರೆಗೆ ಈ ಮೆಟ್ರೋ ರೈಲುಗಳ ಸಮಗ್ರ ನಿರ್ವಹಣೆಯನ್ನ ಬಿಇಎಂಎಲ್‌ ನೋಡಿಕೊಳ್ಳಲಿದೆ. ಇದನ್ನೂ ಓದಿ: ಇಷ್ಟೊಂದು ನಯ, ವಿನಯ ಎಲ್ಲಿಂದ ಬಂತು?- ಡಿಕೆಶಿ ಕಾಲೆಳೆದ ಸುನೀಲ್‌ ಕುಮಾರ್‌ 

TAGGED:BEMLbengaluruDriverless Metronamma metroPrototype Trainನಮ್ಮ ಮೆಟ್ರೋಪಿಂಕ್‌ ಲೇನ್‌ ಮೆಟ್ರೋಬಿಎಂಆರ್‍ಸಿಎಲ್ಬೆಂಗಳೂರು
Share This Article
Facebook Whatsapp Whatsapp Telegram

Cinema news

Shivanna Gilli 1
ಶಿವಣ್ಣನ ಭೇಟಿಯಾದ ಬಿಗ್‌ಬಾಸ್ 12ರ ವಿನ್ನರ್ ಗಿಲ್ಲಿನಟ
Bengaluru City Cinema Districts Karnataka Latest Sandalwood Top Stories
Kavya Shaiva BBK 12
ಬಿಗ್‌ಬಾಸ್ ಮನೆಗೆ ಹೋಗಲು ಕಾವ್ಯ ಖರ್ಚು ಮಾಡಿದ್ದೆಷ್ಟು ಗೊತ್ತಾ?
Cinema Latest Top Stories TV Shows
pavithra gowda 1
ಕಾನೂನು ಎಲ್ಲರಿಗೂ ಒಂದೇ – ಮನೆ ಊಟಕ್ಕೆ ಬೇಡಿದ್ದ ಪವಿತ್ರಾಗೆ ಶಾಕ್‌
Bengaluru City Cinema Court Karnataka Latest Main Post
BBK12 Kavya Shaiva congratulates Bigg Boss winner Gilli Nata
ಬಡವರ ಮಕ್ಕಳು ಬೆಳಿಬೇಕು ಕಣ್ರಯ್ಯ – ಗಿಲ್ಲಿಯನ್ನು ಅಭಿನಂದಿಸಿದ ಕಾವ್ಯ
Cinema Latest Main Post TV Shows

You Might Also Like

Hebbagodi
Bengaluru City

ಬೆಂಗಳೂರು | ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ವಿಕೃತ ಕಾಮಿ ಅರೆಸ್ಟ್!

Public TV
By Public TV
17 minutes ago
RTO 3
Bengaluru City

ತೆರಿಗೆ ವಂಚನೆ – ನೂರಾರು ಖಾಸಗಿ ಬಸ್‌ಗಳು ಸೀಜ್

Public TV
By Public TV
30 minutes ago
Ramalinga Reddy Meeting
Bengaluru City

ಖಾಸಗಿ ಬಸ್‌ಗಳ ಆಟಾಟೋಪಕ್ಕೆ ಬೀಳುತ್ತಾ ಬ್ರೇಕ್? – ಸುರಕ್ಷತೆ, ಸಾರಿಗೆ ನಿಯಮ ಪಾಲನೆಗೆ ಹೊಸ ರೂಲ್ಸ್

Public TV
By Public TV
33 minutes ago
Hindu Student
Latest

ಕಾಣೆಯಾಗಿದ್ದ ಹಿಂದೂ ವಿದ್ಯಾರ್ಥಿ ನದಿಯಲ್ಲಿ ಶವವಾಗಿ ಪತ್ತೆ – ಬಾಂಗ್ಲಾದಲ್ಲಿ ಒಟ್ಟು ಸಾವು 17ಕ್ಕೆ ಏರಿಕೆ

Public TV
By Public TV
52 minutes ago
Tanker 2
Belgaum

ಚಿನ್ನದಂತೆ ಗಲ್ಫ್‌ ರಾಷ್ಟ್ರಗಳಿಂದ ಡೀಸೆಲ್‌ ಸ್ಮಗ್ಲಿಂಗ್ – ರಾಜ್ಯದಲ್ಲಿ ಅಕ್ರಮ ತೈಲ ಉತ್ಪನ್ನ ಸಾಗಾಟ!

Public TV
By Public TV
1 hour ago
Bomb Threat
Bengaluru City

ಬೆಂಗ್ಳೂರಲ್ಲಿರುವ ಇಸ್ರೇಲ್ ರಾಯಭಾರಿ ಕಚೇರಿಗೆ ಹುಸಿ ಬಾಂಬ್ ಬೆದರಿಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?