Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾದ ಫಸ್ಟ್ ಪಿಯು ವಿದ್ಯಾರ್ಥಿನಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾದ ಫಸ್ಟ್ ಪಿಯು ವಿದ್ಯಾರ್ಥಿನಿ

Crime

ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾದ ಫಸ್ಟ್ ಪಿಯು ವಿದ್ಯಾರ್ಥಿನಿ

Public TV
Last updated: December 31, 2017 7:05 pm
Public TV
Share
1 Min Read
hsn suicide
SHARE

ಹಾಸನ: ಫಸ್ಟ್ ಪಿಯು ವಿದ್ಯಾರ್ಥಿನಿಯೋರ್ವಳು ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಾಗೆ ಅರಸುನಗರದಲ್ಲಿ ಇಂದು ನಡೆದಿದೆ.

17 ವರ್ಷದ ಅನಿತಾ ಆತ್ಮಹತ್ಯೆಗೆ ಮಾಡಿಕೊಂಡು ವಿದ್ಯಾರ್ಥಿನಿ. ಬಾಗೆ ಅರಸುನಗರದ ಸೋಮಶೇಖರ್ ಎಂಬವರ ಮಗಳು ಅನಿತಾ, ಸಕಲೇಶಪುರ ಪಟ್ಟಣದ ಸರ್ಕಾರಿ ಕಾಲೇಜಿನಲ್ಲಿ ಫಸ್ಟ್ ಪಿಯು ಓದುತ್ತಿದ್ದಳು. ಇಂದು ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಅನಿತಾ ಪೋಷಕರು ಕೃಷಿಕರಾಗಿದ್ದು, ಮನೆಗೆ ಬಂದಾಗ ಮಗಳು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಅನಿತಾ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸಿ ಮೃತದೇಹವನ್ನು ಸಕಲೇಶಪುರ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಆಸ್ಪತ್ರೆಯ ಆವರಣದಲ್ಲಿ ಅನಿತಾ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಈ ಸಂಬಂಧ ಸಕಲೇಶಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

suicide 4002

students suicide a5fe61de7d300c8f5169958120da8f1b

TAGGED:hassanpolicePU studentPublic TVsuicideಆತ್ಮಹತ್ಯೆಪಬ್ಲಿಕ್ ಟಿವಿಪಿಯು ವಿದ್ಯಾರ್ಥಿನಿಪೊಲೀಸ್ಹಾಸನ
Share This Article
Facebook Whatsapp Whatsapp Telegram

Cinema news

Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories
Udupi Kapu Marigudi Temple Actor Shashi Kumar
ಕಾಪು ದೇವಸ್ಥಾನಕ್ಕೆ ನಟ ಶಶಿಕುಮಾರ್ ಭೇಟಿ
Cinema Districts Karnataka Latest Top Stories Udupi
kannada actor daali dhananjaya and his wife dr dhanyatha have been blessed with a baby boy
ಡಾಲಿ ಈಗ ಡ್ಯಾಡಿ – ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ
Cinema Karnataka Latest Sandalwood Top Stories

You Might Also Like

Bengaluru Cauvery Water Bandh
Districts

ಮಂಡ್ಯದ 289 ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವ – ಮುಂಜಾಗ್ರತೆ ವಹಿಸಲು ಚಲುವರಾಯಸ್ವಾಮಿ ಸೂಚನೆ

Public TV
By Public TV
25 seconds ago
EVM
Latest

ಬಂಗಾಳದಲ್ಲಿ ಬಿಜೆಪಿ ಚಿಹ್ನೆಗೆ ಟೇಪ್‌ – ಫಾಲ್ಟಾ ಕ್ಷೇತ್ರದ 285 ಬೂತ್‌ಗಳಲ್ಲಿ ಮೇ 21 ರಂದು ಮರು ಮತದಾನ

Public TV
By Public TV
19 minutes ago
ಸಾಂದರ್ಭಿಕ ಚಿತ್ರ
Latest

ಜುಲೈವರೆಗಿನ ಅಂತಾರಾಷ್ಟ್ರೀಯ ವಿಮಾನ ಹಾರಾಟಗಳ ಸಂಖ್ಯೆ ಕಡಿತಗೊಳಿಸಿದ ಏರ್ ಇಂಡಿಯಾ

Public TV
By Public TV
37 minutes ago
Bengaluru Kempegowda International Airport 3
Bengaluru City

ಬೆಂಗಳೂರು ಏರ್‌ಪೋರ್ಟ್‌ನಲ್ಲಿ 18.62 ಕೋಟಿ ಮೌಲ್ಯದ ಮಾದಕ ವಸ್ತು ಸೀಜ್

Public TV
By Public TV
1 hour ago
Gabion wall
Districts

ಕಾವೇರಿ ನದಿಯ ಅಂಚಿನಲ್ಲಿ ವಿದೇಶಿ ತಂತ್ರಜ್ಞಾನದ ಗೇಬಿಯನ್ ವಾಲ್ ನಿರ್ಮಾಣ

Public TV
By Public TV
2 hours ago
Delhi Judge
Latest

ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಜಡ್ಜ್‌ ಶವ ಪತ್ತೆ – ಆತ್ಮಹತ್ಯೆ ಶಂಕೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?