ತುಮಕೂರು: ಹೃದಯಾಘಾತದಿಂದ ಪ್ರಥಮ ಪಿಯುಸಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಗುಬ್ಬಿ (Gubbi) ತಾಲೂಕಿನ ನಿಟ್ಟೂರಿನ ವಿನಾಯಕ ಕಾಲೇಜಿನಲ್ಲಿ ನಡೆದಿದೆ.ಇದನ್ನೂ ಓದಿ: ವಿಶ್ವದ ಪ್ರತಿ ದೇಶದಲ್ಲೂ ನನ್ನದೊಂದು ಮಗು ಇರಬೇಕು – ಅಮೆರಿಕದ ವೀರ್ಯದಾನಿಯ ಹೆಬ್ಬಯಕೆ
Advertisement
ಮೃತ ವಿದ್ಯಾರ್ಥಿಯನ್ನು ಶಮಂತ್ (17) ಎಂದು ಗುರುತಿಸಲಾಗಿದೆ.
Advertisement
ಕಾಲೇಜು ಮುಂದೆ ಸ್ನೇಹಿತರೊಂದಿಗೆ ಮಾತನಾಡುತ್ತಾ ಶಮಂತ್ ನಿಂತಿದ್ದ. ಈ ವೇಳೆ ಕುಸಿದು ಬಿದ್ದಿದ್ದಾನೆ. ಕೂಡಲೇ ಆತನನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ. ಗುಬ್ಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.ಇದನ್ನೂ ಓದಿ: ಕರ್ನಾಟಕ-ಆಂಧ್ರ ಬಸ್‌ಗಳ ಓವರ್‌ಟೆಕ್ ಪೈಪೋಟಿ – 8ರ ಬಾಲಕಿ ಸಮೇತ ಸೋದರ ಮಾವ ಸಾವು
Advertisement
Advertisement