Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರಿಂದ ವಿಜಯಪುರಕ್ಕೆ ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ಪ್ರಪ್ರಥಮ ವಿಶೇಷ ರೈಲು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗಳೂರಿಂದ ವಿಜಯಪುರಕ್ಕೆ ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ಪ್ರಪ್ರಥಮ ವಿಶೇಷ ರೈಲು

Bengaluru City

ಬೆಂಗಳೂರಿಂದ ವಿಜಯಪುರಕ್ಕೆ ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ಪ್ರಪ್ರಥಮ ವಿಶೇಷ ರೈಲು

Public TV
Last updated: December 25, 2025 6:21 pm
Public TV
Share
2 Min Read
Train
SHARE

ಬೆಂಗಳೂರು: ಕ್ರಿಸ್ಮಸ್ ಮತ್ತು ವರ್ಷಾಂತ್ಯದ ರಜೆ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆ ತಗ್ಗಿಸಲು ನೈರುತ್ಯ ರೈಲ್ವೆಯು ಇದೇ ಮೊದಲ ಬಾರಿಗೆ ಬೆಂಗಳೂರಿನಿಂದ ಹುಬ್ಬಳ್ಳಿ ಮತ್ತು ಗದಗ ಬೈಪಾಸ್ ಮೂಲಕ ವಿಜಯಪುರಕ್ಕೆ ವಿಶೇಷ ರೈಲನ್ನು ಓಡಿಸಿರುವುದು ಸ್ವಾಗತಾರ್ಹವಾಗಿದೆ. ಮುಂದಿನ ದಿನಗಳಲ್ಲಿ ಇದನ್ನು ಖಾಯಂ ರೈಲು ಸೇವೆಯಾಗಿ ಪರಿವರ್ತಿಸಬೇಕು ಎಂದು ಸಚಿವ ಎಂ.ಬಿ.ಪಾಟೀಲ್ ಆಗ್ರಹಿಸಿದ್ದಾರೆ.

ಈ ಬಗ್ಗೆ ಗುರುವಾರ ಮಾತನಾಡಿರುವ ಅವರು, ಬೆಂಗಳೂರಿನಿಂದ ವಿಜಯಪುರಕ್ಕೆ ಈ ಎರಡೂ ಬೈಪಾಸ್ ಮೂಲಕವೇ ರೈಲು ಸಾಗುವಂತೆ ಮಾಡಬೇಕು ಎಂದು ನಿರಂತರವಾಗಿ ಪ್ರಯತ್ನಿಸಲಾಗುತ್ತಿದೆ. ಈ‌ ನಿಟ್ಟಿನಲ್ಲಿ ನೈರುತ್ಯ ರೈಲ್ವೆ ಅಧಿಕಾರಿಗಳ ಜತೆ ಹಲವು ಸಭೆಗಳನ್ನು ನಡೆಸಲಾಗಿದೆ. ನಮ್ಮ ಪ್ರಯತ್ನಕ್ಕೆ ವಿಶೇಷ ರೈಲಿನ ರೂಪದಲ್ಲಿ ಮೊದಲ ಯಶಸ್ಸು ಸಿಕ್ಕಿರುವುದು ಸಂತಸ ತಂದಿದೆ ಎಂದಿದ್ದಾರೆ.

ಬೈಪಾಸ್ ಮೂಲಕ ಚಲಿಸಿದ್ದ ಕಾರಣಕ್ಕೆ ಎರಡೂ ಕಡೆ ಎಂಜಿನ್ ಬದಲಿಸುವ ಪ್ರಮೇಯ ಬಂದಿಲ್ಲ. ಬಾಗಲಕೋಟೆ, ವಿಜಯಪುರ ಕಡೆಗೆ ಹೋಗುವ ಎಲ್ಲ ರೈಲುಗಳನ್ನು ಇದೇ ರೀತಿ ಬೈಪಾಸ್ ಮೂಲಕ ಸಂಚರಿಸುವಂತೆ‌ ಮಾಡಿದರೆ ಪ್ರಯಾಣದ ಅವಧಿ ಕಡಿಮೆ‌ ಮಾಡಬಹುದು ಎಂಬುದು ನನ್ನ ನಿಲುವು. ಈ ನಿಟ್ಟಿನಲ್ಲಿ ರೈಲ್ವೆ ಅಧಿಕಾರಿಗಳ ಜತೆ ಸಭೆಗಳು ನಡೆದಿವೆ ಎಂದು‌ ಹೇಳಿದ್ದಾರೆ.

ಈ ವಿಶೇಷ ರೈಲು ಕೇವಲ ಒಂಬತ್ತು ನಿಲುಗಡೆ ಹೊಂದಿತ್ತು. ಬುಧವಾರ ರಾತ್ರಿ ಯಶವಂತಪುರದಿಂದ ಹೊರಟ ರೈಲು ಗುರುವಾರ ಬೆಳಿಗ್ಗೆ 9 ಗಂಟೆ ಬದಲಿಗೆ 11 ಗಂಟೆಗೆ ತಲುಪಿದೆ. ವಿಶೇಷ ರೈಲಾಗಿದ್ದರಿಂದ ನಿಗದಿತ ಸಮಯಕ್ಕೆ ತಲುಪಲು ಆಗಿಲ್ಲವಷ್ಟೆ. ಈ ವಿಶೇಷ ರೈಲು ಸೇವೆಗೆ ವಿಜಯಪುರ ಜಿಲ್ಲೆಯ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರು-ವಿಜಯಪುರ ನಡುವಿನ ರೈಲು ಪ್ರಯಾಣದ ಅವಧಿಯನ್ನು ಈಗಿನ 14 ಗಂಟೆಗಳಿಂದ 10 ಗಂಟೆಗಳಿಗೆ ಇಳಿಸಲು ಪ್ರಯತ್ನ ನಡೆದಿದೆ. ಹೀಗಾಗಿ, ಮೈಸೂರು-ಫಂಡರಪುರ ನಡುವಿನ ಗೋಲಗುಂಬಜ್ ಎಕ್ಸ್‌ಪ್ರೆಸ್‌ ರೈಲನ್ನು ಖಾಯಂ ಆಗಿ ಹುಬ್ಬಳ್ಳಿ ಮತ್ತು ಗದಗ ಬೈಪಾಸ್ ಮೂಲಕವೇ ಓಡಿಸಬೇಕು ಎಂದು ಮನವಿ ಮಾಡಿದ್ದಾರೆ.

ಈ ಸಂಬಂಧವಾಗಿ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್, ಸೋಮಣ್ಣ ಅವರಿಗೆ ಪತ್ರ ಬರೆದು, ವ್ಯವಹರಿಸಲಾಗುವುದು. ಬೆಂಗಳೂರಿನಿಂದ ರಾತ್ರಿ ಹೊರಡುವ ರೈಲುಗಳು ವಿಜಯಪುರಕ್ಕೆ ಬೆಳಿಗ್ಗೆ 6-7 ಗಂಟೆಯ ಹೊತ್ತಿಗೆ ತಲುಪುವಂತೆ ವೇಳಾಪಟ್ಟಿ ಬದಲಿಸಿದರೆ ಹೆಚ್ಚು ಅನುಕೂಲವಾಗುತ್ತದೆ ಎಂದು ಪ್ರತಿಪಾದಿಸಿದ್ದಾರೆ.

ವಿಜಯಪುರಕ್ಕೆ ಒಂದು ಪ್ರತ್ಯೇಕ ವಿಶೇಷ ರೈಲನ್ನು ಖಾಯಂ ಆಗಿ ಓಡಿಸಬೇಕು ಎಂದು ಆಗ್ರಹಪಡಿಸಿದ್ದಾರೆ. ಸಾಮಾನ್ಯವಾಗಿ ವಿಶೇಷ ರೈಲುಗಳು ನಂತರದ ದಿನಗಳಲ್ಲಿ ಖಾಯಂ ಆಗುತ್ತವೆ ಎಂದೂ ಅವರು ತಿಳಿಸಿದ್ದಾರೆ.

TAGGED:Bengaluru-VijayapuragadaghubballiSpecial Trainಗದಗಬೆಂಗಳೂರು-ವಿಜಯಪುರವಿಶೇಷ ರೈಲುಹುಬ್ಬಳ್ಳಿ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

lebanon
Latest

ಕದನ ವಿರಾಮವಿದ್ದರೂ ಲೆಬನಾನ್ ಮೇಲೆ ಭಯಾನಕ ದಾಳಿ – ಪಾಕ್ ಸಂಧಾನ ಸಭೆ ನಡೆಯೋದೇ ಡೌಟ್!

Public TV
By Public TV
14 minutes ago
Voting
Latest

Assembly Elections – ಕೇರಳದಲ್ಲಿ 75%, ಪುದುಚೇರಿಯಲ್ಲಿ 86.92% & ಅಸ್ಸಾಂನಲ್ಲಿ 84.42% ಮತದಾನ

Public TV
By Public TV
24 minutes ago
baithkol port karwar
Latest

ಕಾರವಾರದಲ್ಲಿ ಮೀನುಗಾರಿಕಾ ಚಟುವಟಿಕೆ ಸಂಪೂರ್ಣ ಸ್ತಬ್ಧ

Public TV
By Public TV
35 minutes ago
By Poll
Bagalkot

ಬೈ ಎಲೆಕ್ಷನ್ ಅಖಾಡದಲ್ಲಿ ಕುರುಡು ಕಾಂಚಾಣ – ಬಾಗಲಕೋಟೆಯಲ್ಲಿ 65.68%, ದಾವಣಗೆರೆಯಲ್ಲಿ 63.04% ಮತದಾನ

Public TV
By Public TV
55 minutes ago
Kota Srinivas Poojary
Latest

ಹಿಂದೂ ಸಮಾಜಕ್ಕೆ ನ್ಯಾಯ ಕೇಳುವ ಸಂಘಟನೆ RSS: ಕೋಟ ಶ್ರೀನಿವಾಸ ಪೂಜಾರಿ

Public TV
By Public TV
1 hour ago
Sriramulu
Districts

ಮಸ್ಕಿಯಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ – ಭರ್ಜರಿ ಬ್ಯಾಟಿಂಗ್ ಮಾಡಿದ ಶ್ರೀರಾಮುಲು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?