Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅರಬ್ಬಿ ಸಮುದ್ರದಲ್ಲಿ ಮೀನುಗಾರರ ಬೋಟ್ ವಶಕ್ಕೆ – ನೌಕಾದಳದಿಂದ ಆರು ಮೀನುಗಾರರ ಬಂಧನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಅರಬ್ಬಿ ಸಮುದ್ರದಲ್ಲಿ ಮೀನುಗಾರರ ಬೋಟ್ ವಶಕ್ಕೆ – ನೌಕಾದಳದಿಂದ ಆರು ಮೀನುಗಾರರ ಬಂಧನ

Latest

ಅರಬ್ಬಿ ಸಮುದ್ರದಲ್ಲಿ ಮೀನುಗಾರರ ಬೋಟ್ ವಶಕ್ಕೆ – ನೌಕಾದಳದಿಂದ ಆರು ಮೀನುಗಾರರ ಬಂಧನ

Public TV
Last updated: June 20, 2025 6:12 pm
Public TV
Share
1 Min Read
Fishermens boat
SHARE

ಕಾರವಾರ: ಅರಬ್ಬಿ ಸಮುದ್ರದಲ್ಲಿ (Arabian Sea) ಮೀನುಗಾರಿಕೆ ನಡೆಸುತ್ತಿದ್ದ ಎರಡು ಬೋಟುಗಳು ಅಲೆಯ ಅಬ್ಬರಕ್ಕೆ ನೌಕಾದಳದ ವ್ಯಾಪ್ತಿ ಪ್ರದೇಶಕ್ಕೆ ಹೋಗಿದ್ದು, ನೌಕಾದಳದವರು ಎರಡು ಬೋಟುಗಳನ್ನು ವಶಕ್ಕೆ ಪಡೆದು ಆರು ಜನ ಮೀನುಗಾರರನ್ನು ಬಂಧಿಸಿದ್ದಾರೆ.

ಕಾರವಾರದ (Karwar) ಅರಗಾ ಬಳಿಯ ಸಮುದ್ರ ಭಾಗದಲ್ಲಿ ಘಟನೆ ನಡೆದಿದೆ. ಕಾರವಾರದ ಬೈತಕೋಲಿನ ರವಿ ನಾರಾಯಣ್ ಹರಿಕಾಂತ್ ಎಂಬವರಿಗೆ ಸೇರಿದ ಅರ್ಯಪರಮ್ ಎಂಬ ಬೋಟ್ ಹಾಗೂ ರಾಜು ವಾಮಂತ್ ತಾಂಡೇಲ್ ಎಂಬವರಿಗೆ ಸೇರಿದ ಓಂ ಶ್ರೀ ಆರ್ಯದುರ್ಗ ಎಂಬ ಹೆಸರಿನ ಬೋಟನ್ನು ನೌಕಾದಳದವರು ವಶಕ್ಕೆ ಪಡೆದಿದ್ದು, ಆರು ಜನ ಮೀನುಗಾರರನ್ನು ಬಂಧಿಸಿ ಕಾರವಾರ ಗ್ರಾಮೀಣ ಠಾಣೆ ಪೊಲೀಸರ ವಶಕ್ಕೆ ನೀಡಿದ್ದಾರೆ. ಇದನ್ನೂ ಓದಿ: ಉಡುಪಿ | ಹೆಂಡತಿ ಹೆಚ್ಚು ಮೊಬೈಲ್ ಬಳಸ್ತಾಳೆ ಅಂತ ಕಡಿದು ಕೊಂದ ಪತಿ!

ತಮ್ಮ ಬೋಟುಗಳು ಅಲೆಗಳ ಅಬ್ಬರಕ್ಕೆ ತೇಲೆ ನೌಕಾದಳದ ಸುಪರ್ಧಿಗೆ ಹೋಗಿದೆ. ಇದೀಗ ಬೋಟುಗಳು ಹಾಗೂ ಲಕ್ಷಾಂತರ ಮೌಲ್ಯದ ಬಲೆಗಳನ್ನು ನೌಕಾದಳದ ಅಧಿಕಾರಿಗಳು ವಶದಲ್ಲಿ ಇಟ್ಟುಕೊಂಡಿದ್ದಾರೆ. ಇದರಿಂದ ನಮಗೆ ತೊಂದರೆಯಾಗುತ್ತಿದ್ದು, ಬೋಟುಗಳನ್ನು ಹಾಗೂ ಬಂಧಿಸಿದ ಮೀನುಗಾರರನ್ನು ಬಿಡುಗಡೆಗೊಳಿಸಬೇಕು ಎಂದು ಮೀನುಗಾರರು ಮನವಿ ಮಾಡಿದ್ದಾರೆ.

TAGGED:arabian seaFishermen Boatkarwarಅರಬ್ಬಿ ಸಮುದ್ರಕಾರವಾರಮೀನುಗಾರರ ಬೋಟ್‌
Share This Article
Facebook Whatsapp Whatsapp Telegram

Cinema news

KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood
darshan vijayalakshmi
ಕೋರ್ಟ್ ಆದೇಶವಿದ್ರೂ ದರ್ಶನ್‌ಗೆ ಒಳ ಸಂದರ್ಶನಕ್ಕಿಲ್ಲ ಅವಕಾಶ – ಹೆಂಡ್ತಿ, ಮಗನ ಭೇಟಿ ಇಲ್ಲ
Cinema Latest Sandalwood Top Stories
Sarse Ninna Seraga Sarse song jogi prem
ಜೋಗಿ ಪ್ರೇಮ್‌ಗೆ ಬಿಗ್‌ ಶಾಕ್‌ – ‘ಸರ್ಸೆ ಸೆರಗ ಸರ್ಸೆ’ ವಿವಾದಿತ ಹಾಡು ಬ್ಯಾನ್
Cinema Latest Main Post Sandalwood

You Might Also Like

tulsi gabbard
Latest

ಅಮೆರಿಕಕ್ಕೆ ಪಾಕಿಸ್ತಾನದಿಂದ ಪರಮಾಣು ಬೆದರಿಕೆಯಿದೆ: ಗುಪ್ತಚರ ಮುಖ್ಯಸ್ಥೆ ತುಳಸಿ ಗಬ್ಬಾರ್ಡ್

Public TV
By Public TV
40 minutes ago
Parappana agrahara 1
Bengaluru City

ಜೈಲಿನಲ್ಲಿ ಮಹಿಳಾ ಖೈದಿಗಳ ಡ್ರಗ್ಸ್ ಟೆಸ್ಟ್ ಪಾಸಿಟಿವ್ ರಿಪೋರ್ಟ್ – ಅಧಿಕಾರಿಗಳೇ ಶಾಕ್

Public TV
By Public TV
1 hour ago
Bagalkote by election CM Siddaramaiah meeting with HY Meti Family
Bagalkot

ಉಪಚುನಾವಣೆ| ಸಿಎಂ ಕಚೇರಿಯಲ್ಲಿ ಸಂಧಾನ ಸಭೆಗೆ ವ್ಯಾಪಕ ಟೀಕೆ

Public TV
By Public TV
1 hour ago
Kalaburagi Dharwad Benches of the High Court
Districts

ಮಲ್ಲಿಕಾರ್ಜುನ ಮುತ್ಯಾ ವಿರುದ್ಧದ ಪೋಕ್ಸೋ ಕೇಸ್ – ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ

Public TV
By Public TV
2 hours ago
HD Devegowda Mallikarjun Kharge
Bengaluru City

ಕಾಂಗ್ರೆಸ್‌ ಜೊತೆ ಬಲವಂತದ ಮದುವೆಯಲ್ಲಿದ್ದೆ, ನಮ್ಮನ್ನು ಬಿಟ್ಟು ಹೋಗಿದ್ದಕ್ಕೆ ವಿಚ್ಛೇದನ ನೀಡಿದ್ದೇನೆ: ಹೆಚ್‌ಡಿಡಿ ತಿರುಗೇಟು

Public TV
By Public TV
2 hours ago
ಸಾಂದರ್ಭಿಕ ಚಿತ್ರ
Bengaluru City

ಯುಗಾದಿಗೆ `ಗೃಹಲಕ್ಷ್ಮಿ’ಯರಿಗೆ ಗುಡ್‌ನ್ಯೂಸ್ – 27ನೇ ಕಂತಿನ ಹಣ ಬಿಡುಗಡೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?