Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನೋಡ ನೋಡುತ್ತಿದ್ದಂತೆ ನೀರಿನಲ್ಲಿ ಕೊಚ್ಚಿ ಹೋಯ್ತು ಕುಟುಂಬ – ಐವರು ಪಾರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ನೋಡ ನೋಡುತ್ತಿದ್ದಂತೆ ನೀರಿನಲ್ಲಿ ಕೊಚ್ಚಿ ಹೋಯ್ತು ಕುಟುಂಬ – ಐವರು ಪಾರು

Crime

ನೋಡ ನೋಡುತ್ತಿದ್ದಂತೆ ನೀರಿನಲ್ಲಿ ಕೊಚ್ಚಿ ಹೋಯ್ತು ಕುಟುಂಬ – ಐವರು ಪಾರು

Public TV
Last updated: July 1, 2024 12:18 pm
Public TV
Share
2 Min Read
Maharashtra Lonavala Bhushi Dam
SHARE

ಮುಂಬೈ: ಲೋನಾವಾಲಾದ (Lonavala) ಭೂಶಿ ಅಣೆಕಟ್ಟಿನ (Bhushi Dam) ನೀರಿನಲ್ಲಿ ಕೊಚ್ಚಿಹೋಗಿ ಐವರು ಸಾವನ್ನಪಿದ ಘಟನೆ ಮಹಾರಾಷ್ಟ್ರದಲ್ಲಿ (Maharashtra) ನಡೆದಿದೆ. ಭಾನುವಾರ ಮಧ್ಯಾಹ್ನ ನಾಲ್ವರು ಮಕ್ಕಳು ಮತ್ತು ಮಹಿಳೆ ಸೇರಿದಂತೆ ಐದು ಜನರು ನೀರಿನಲ್ಲಿ ಸಿಲುಕಿ ಸಾವನ್ನಪ್ಪಿದ್ದು, ಇನ್ನೂ ಐವರು ಈಜಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಮಾಹಿತಿಯ ಪ್ರಕಾರ, ಮೃತರನ್ನು ಸಹಿಸ್ತಾ ಲಿಯಾಕತ್ ಅನ್ಸಾರಿ (36), ಅಮಿಮಾ ಆದಿಲ್ ಅನ್ಸಾರಿ (13), ಉಮೇರಾ ಅಲಿಯಾಸ್ ಸಲ್ಮಾನ್ ಆದಿಲ್ ಅನ್ಸಾರಿ (8) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಇನ್ನೂ ಇಬ್ಬರು ಕಾಣೆಯಾಗಿದ್ದಾರೆ. ನಾಪತ್ತೆಯಾದವರನ್ನು ಅದ್ನಾನ್ ಶಾಬತ್ ಅನ್ಸಾರಿ (4), ಮತ್ತು ಮರಿಯಾ ಅನ್ಸಾರಿ (9) ಎಂದು ಗುರುತಿಸಲಾಗಿದ್ದು, ಇಂದು (ಸೋಮವಾರ) ಶೋಧ ಕಾರ್ಯಾಚರಣೆ ಮುಂದುವರಿದಿದೆ. ಇದನ್ನೂ ಓದಿ: ಹಾಸನ ಎಸ್‌ಪಿ ಕಚೇರಿ ಆವರಣದಲ್ಲೇ ಪತ್ನಿಯನ್ನು ಹತ್ಯೆಗೈದ ಪತಿ

Bhushi Dam

ಭಾನುವಾರ ಪುಣೆಯ ಹಡಪ್ಸರ್‌ನ ಲಿಯಾಕತ್ ಅನ್ಸಾರಿ ಮತ್ತು ಯೂನಸ್ ಖಾನ್ ಅವರ ಕುಟುಂಬ ಸದಸ್ಯರು ಭೂಶಿ ಅಣೆಕಟ್ಟಿಗೆ ಭೇಟಿ ನೀಡಿದ್ದರು. ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಏಕಾಏಕಿ ನೀರಿನ ಮಟ್ಟ ಹೆಚ್ಚಾದ ಪರಿಣಾಮ 10 ಮಂದಿ ಕುಟುಂಬದವರು ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದಾರೆ. ಈ ಪೈಕಿ ಐವರು ಈಜಿ ಪ್ರಾಣ ಕಾಪಾಡಿಕೊಂಡಿದ್ದು, 5 ಮಂದಿ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಡೆಂಗ್ಯೂಗೆ 27 ವರ್ಷದ ಯುವಕ ಬಲಿ

ಪರಿಸ್ಥಿತಿಯ ಗಂಭೀರತೆಯನ್ನು ಪರಿಗಣಿಸಿ, ಸ್ಥಳೀಯ ಪೊಲೀಸರು, ಅಗ್ನಿಶಾಮಕ ದಳದ ಸೇವೆಗಳು, ಶಿವದುರ್ಗ ಮಿತ್ರ ಮಂಡಲ್, ಆಪಾದ ಮಿತ್ರ ಮಾವಲ್ ಮತ್ತು ವನ್ಯ ಜೀವ್ ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ದಿನದ ಅಂತ್ಯದ ವೇಳೆಗೆ, ಅಧಿಕಾರಿಗಳು ಮೂರು ಮೃತ ದೇಹಗಳನ್ನು ಹೊರತೆಗೆದಿದ್ದಾರೆ. ಇನ್ನೂ ಇಬ್ಬರಿಗಾಗಿ ಹುಡುಕಾಟ ಮುಂದುವರಿದಿದೆ. ಇದನ್ನೂ ಓದಿ: 19 ಕೆಜಿ ವಾಣಿಜ್ಯ ಬಳಕೆಯ ಸಿಲಿಂಡರ್‌ ದರ 30 ರೂ. ಇಳಿಕೆ

ಈ ಪ್ರದೇಶದಲ್ಲಿ ಮುಂಗಾರು ಪ್ರಾರಂಭವಾದ ನಂತರ, ಭೂಶಿ ಅಣೆಕಟ್ಟು, ಘುಬಾದ್ ತಲಾಬ್, ಟಾಟಾ ಅಣೆಕಟ್ಟು, ತುಂಗರ್ಲಿ ಅಣೆಕಟ್ಟು, ರಾಜ್ಮಾಚಿ ಪಾಯಿಂಟ್, ಕುನೆಗಾಂವ್, ಕುರ್ವಂಡೆ ಪಾಯಿಂಟ್‌ಗಳಿಗೆ ಭೇಟಿ ನೀಡುವಾಗ ಪ್ರವಾಸಿಗರು ಜಾಗರೂಕರಾಗಿರಲು ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಕಾನ್‌ಸ್ಟೇಬಲ್‌ನಿಂದ ಹಿಡಿದು ಅಧಿಕಾರಿಗಳವರೆಗೂ ಹೊಸ ಕಾನೂನಿನ ಬಗ್ಗೆ ತರಬೇತಿ ನೀಡಿದ್ದೇವೆ: ಪರಮೇಶ್ವರ್‌

ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಪುಣೆ ಜಿಲ್ಲೆಯ ಘಾಟ್ ಪ್ರದೇಶಗಳಲ್ಲಿ ಮಳೆಯ ಚಟುವಟಿಕೆಯು ಗಣನೀಯವಾಗಿ ಹೆಚ್ಚಾಗಿದೆ. ಲೋನಾವಾಲಾದಲ್ಲಿ ಜೂನ್ 30ರಂದು 163 ಮಿ.ಮೀ ಮಳೆಯಾಗಿದೆ. ಇದನ್ನೂ ಓದಿ: ಭಾರತೀಯ ನ್ಯಾಯ ಸಂಹಿತೆಯಡಿ ದೆಹಲಿಯಲ್ಲಿ ಮೊದಲ FIR ದಾಖಲು

TAGGED:Bhushi DamfamilyLonavalamaharashtraಭೂಶಿ ಅಣೆಕಟ್ಟುಮಹಾರಾಷ್ಟ್ರಲೋನಾವಾಲ
Share This Article
Facebook Whatsapp Whatsapp Telegram

Cinema news

Shivarajkumar
‌ `ಗುಮ್ಮಡಿ ನರಸಯ್ಯ’ ಬಯೋಪಿಕ್ ಚಿತ್ರಕ್ಕೆ ಮುಹೂರ್ತ
Cinema Latest South cinema Top Stories
Kantara star Rishab Shetty and Hombale Films fulfills the promise Bhoota Kola seeks blessings of Panjurli Daiva 2
ದೈವದ ಅಭಯ: ರಿಷಬ್ ಟೀಮ್‌ನಲ್ಲಿ ಸಂಚಲನ
Dakshina Kannada Latest South cinema Top Stories
bigg boss hindi
ಬಿಗ್‌ ಬಾಸ್ ಈ ವಾರ ಫಿನಾಲೆ; ಕ್ಯೂರಿಯಾಸಿಟಿ ಹೆಚ್ಚಿಸಿದ ಗೆಲ್ಲೋರ ಪಟ್ಟಿ
Cinema Latest Top Stories TV Shows
Rachita Ram
ಸೀರೆಯಲ್ಲಿ ಬೊಂಬೆಯಂತೆ ಮಿಂಚಿದ ರಚ್ಚು!
Cinema Latest Sandalwood South cinema Top Stories

You Might Also Like

south africa set a target of 271 for india in the odi final at visakhapatnam
Cricket

ಕುಲ್ದೀಪ್‌, ಪ್ರಸಿದ್ಧ್‌ ಕಮಾಲ್;‌ ಆಫ್ರಿಕಾ ಆಲೌಟ್‌ – ಭಾರತಕ್ಕೆ 271 ರನ್‌ಗಳ ಗುರಿ

Public TV
By Public TV
2 minutes ago
d.k.shivakumar in ramanagara
Districts

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಆಗಲ್ಲ – ದೆಹಲಿ ಪೊಲೀಸ್‌ ನೋಟಿಸ್‌ಗೆ ಡಿಕೆಶಿ ಪ್ರತಿಕ್ರಿಯೆ

Public TV
By Public TV
15 minutes ago
IndiGo 7
Latest

ಇಂಡಿಗೋ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ; ಇತರೆ ಏರ್‌ಲೈನ್‌ಗಳಿಂದ ದರ ಹೆಚ್ಚಳ – ಕೇಂದ್ರ ಮಧ್ಯಪ್ರವೇಶ

Public TV
By Public TV
32 minutes ago
Chikkodi Theft
Belgaum

ಕೈಯಲ್ಲಿ ಬಂದೂಕು ಹಿಡಿದು ಗಸ್ತು ತಿರುಗುತ್ತಿದ್ದ ಪೊಲೀಸರನ್ನೇ ಬೆದರಿಸಿ ಕಳ್ಳರ ಗ್ಯಾಂಗ್ ಪರಾರಿ

Public TV
By Public TV
48 minutes ago
HD Kumaraswamy
Districts

ಮೈಶುಗರ್‌ ಶಾಲಾ ಶಿಕ್ಷಕರಿಗೆ ನೆರವಾದ ಹೆಚ್‌ಡಿಕೆ – ಸಂಸದರ ವೇತನವನ್ನೇ ಕೊಟ್ಟ ಕೇಂದ್ರ ಸಚಿವ

Public TV
By Public TV
57 minutes ago
Reliance Jio
Latest

ಕೇವಲ 100 ರೂ.ಗೆ ಹಾಟ್‌ಸ್ಟಾರ್, ಡೇಟಾ ಸೇರಿ ಜಿಯೋ ಸಖತ್ ಬಂಪರ್‌ ಆಫರ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?