Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಚ್ಛೇದಿತ ಪತ್ನಿ ಸೇರಿ ಐವರ ಮೇಲೆ ಆ್ಯಸಿಡ್ ದಾಳಿ – ಬಳಿಕ ಮಚ್ಚಿನಿಂದ ಹಲ್ಲೆ ನಡೆಸಿ ಪತಿ ಎಸ್ಕೇಪ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chitradurga | ವಿಚ್ಛೇದಿತ ಪತ್ನಿ ಸೇರಿ ಐವರ ಮೇಲೆ ಆ್ಯಸಿಡ್ ದಾಳಿ – ಬಳಿಕ ಮಚ್ಚಿನಿಂದ ಹಲ್ಲೆ ನಡೆಸಿ ಪತಿ ಎಸ್ಕೇಪ್‌

Chitradurga

ವಿಚ್ಛೇದಿತ ಪತ್ನಿ ಸೇರಿ ಐವರ ಮೇಲೆ ಆ್ಯಸಿಡ್ ದಾಳಿ – ಬಳಿಕ ಮಚ್ಚಿನಿಂದ ಹಲ್ಲೆ ನಡೆಸಿ ಪತಿ ಎಸ್ಕೇಪ್‌

Public TV
Last updated: March 19, 2026 9:59 pm
Public TV
Share
1 Min Read
Chitradurga Acid Attack
SHARE

ಚಿತ್ರದುರ್ಗ: ವಿಚ್ಛೇದಿತ ಪತ್ನಿ ಸೇರಿ ಐವರ ಮೇಲೆ ಆ್ಯಸಿಡ್ ದಾಳಿ ಬಳಿಕ ಮಚ್ಚಿನಿಂದ ಹಲ್ಲೆ ನಡೆಸಿ ಪತಿ ಪರಾರಿಯಾಗಿರುವ ಘಟನೆ ಚಿತ್ರದುರ್ಗದ (Chitradurga) ಮಾಳಪ್ಪನಹಟ್ಟಿಯಲ್ಲಿ ನಡೆದಿದೆ.

ಚಿತ್ರದುರ್ಗದ ನೆಹರು ನಗರದವನಾಗಿರುವ ಆರೋಪಿ ಪತಿ ಸುಹೇಲ್, ಪತ್ನಿ ತಾಸಿನಾ ಬಾನು ಹಾಗೂ ಪುತ್ರಿ ರೋಷನಿ, ಸಹೋದರಿ ನೇಹಾ, ನೇಹಾ ಪುತ್ರಿ ಇಕ್ರಾ, ಹಿರಿಯ ಸಹೋದರಿ ನಗ್ಮಾ ನಾಯ್ಕ್ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದಾನೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಕರಾವಳಿಯಾದ್ಯಂತ ಶುಕ್ರವಾರ ಈದುಲ್ ಫಿತ್ರ್ ಹಬ್ಬ ಆಚರಣೆ

ಸುಹೇಲ್ ಹಾಗೂ ಪತ್ನಿ ತಾಸಿನಾ ಬಾನು ಪ್ರೀತಿಸಿ ಮದುವೆಯಾಗಿದ್ದರು. ಆದರೆ ಸುಹೇಲ್ ನೀಡುತ್ತಿದ್ದ ಕಿರುಕುಳಕ್ಕೆ ಬೇಸತ್ತು ತಾಸಿನಾ ಕೆಲ ತಿಂಗಳ ಹಿಂದಷ್ಟೇ ಬೆಂಗಳೂರು ನಗರ ಸೇರಿದ್ದಳು. ಇದೀಗ ತಾಸಿನಾ ಹಬ್ಬಕ್ಕೆಂದು ಸಹೋದರಿ ಮನೆಗೆ ಬಂದಿದ್ದರು. ಈ ವೇಳೆ ಏಕಾಏಕಿ ಮನೆಗೆ ಬಂದು ಆ್ಯಸಿಡ್ ದಾಳಿ ನಡೆಸಿದ್ದಾನೆ. ಬಳಿಕ ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ.

ಮಾಳಪ್ಪನಹಟ್ಟಿಯ ಘಟನಾ ಸ್ಥಳಕ್ಕೆ ಎಸ್ಪಿ ರಂಜಿತ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಬಳಿಕ ಪ್ರತಿಕ್ರಿಯೆ ನೀಡಿದ ಅವರು, ಆಟೋ ಚಾಲಕನಾಗಿರುವ ಸುಹೇಲ್ ಭಾಷಾನಿಂದ ಆ್ಯಸಿಡ್ ದಾಳಿ ನಡೆಸಿದ್ದಾನೆ. ಸದ್ಯ ಗಾಯಾಳುಗಳನ್ನು ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯ ಆರೋಪಿ ಬಂಧನಕ್ಕೆ ತಂಡ ರಚಿಸಿದ್ದೇವೆ. ಬಂಧನದ ಬಳಿಕ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ. ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ಸರ್ಕಾರಿ ನೌಕರರ ವರ್ಗಾವಣೆಯಲ್ಲಿ ಸಿಎಂ ಹಸ್ತಕ್ಷೇಪಕ್ಕೆ ಹೈಕೋರ್ಟ್ ಆಕ್ಷೇಪ

TAGGED:acid attackChitradurgacrimeಆ್ಯಸಿಡ್ ದಾಳಿಚಿತ್ರದುರ್ಗಮಾಳಪ್ಪನಹಟ್ಟಿ
Share This Article
Facebook Whatsapp Whatsapp Telegram

Cinema news

Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories
ಕಾಂತಾರ ಚಾಪ್ಟರ್‌ 1 ಶೂಟಿಂಗ್‌ನಲ್ಲಿ ರಿಷಬ್‌ ಶೆಟ್ಟಿ
ಅಧ್ಯಾಯ 2 ಇಲ್ಲಿಂದ ಶುರು – ಯುಗಾದಿಯಂದೇ ಅಭಿಮಾನಿಗಳ ತಲೆಗೆ ಹುಳ ಬಿಟ್ಟ ರಿಷಬ್‌
Cinema Latest Main Post Sandalwood
Nora Fatehi 1
`ಸರ್ಸೆ ಸೆರಗ ಸರ್ಸೆ’ ಹಿಂದಿ ಹಾಡು ವಿವಾದ – ನಟಿ ನೋರಾ ಫತೇಹಿ ವಿರುದ್ಧ ಫತ್ವಾ
Cinema Latest National Top Stories
Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood

You Might Also Like

Stunt and Crash Reels Hubballi BJP leader Veeresh Sangaladas son dies
Dharwad

ಸ್ಟಂಟ್ & ಕ್ರ್ಯಾಶ್ ರೀಲ್ಸ್‌ ಹುಚ್ಚಾಟ – ಹುಬ್ಬಳ್ಳಿ ಬಿಜೆಪಿ ಮುಖಂಡ ವೀರೇಶ್ ಸಂಗಳದ ಪುತ್ರ ಬಲಿ

Public TV
By Public TV
19 minutes ago
Bengaluru Fire
Districts

ನಡುರಸ್ತೆಯಲ್ಲೇ ಧಗಧಗನೇ ಹೊತ್ತಿಯುರಿದ ಕಾರು

Public TV
By Public TV
33 minutes ago
manish tewari
Latest

ಇರಾನ್‌ ಯುದ್ಧ| ಕಾಂಗ್ರೆಸ್‌ನಲ್ಲಿ ಬಿರುಕು – ತರೂರ್‌ ಬಳಿಕ ಕೇಂದ್ರದ ನಡೆಯನ್ನು ಬೆಂಬಲಿಸಿದ ಮನೀಶ್‌ ತಿವಾರಿ

Public TV
By Public TV
49 minutes ago
Drone hits Saudi Arabias Samref refinery
Latest

ಯುದ್ಧ ಆರಂಭವಾದ ಬಳಿಕವೂ ತೈಲ ರಫ್ತು ಮಾಡುತ್ತಿದ್ದ ಸೌದಿಯ ರಿಫೈನರಿ ಮೇಲೆಯೇ ಇರಾನ್‌ ಡ್ರೋನ್‌ ದಾಳಿ

Public TV
By Public TV
50 minutes ago
bjp flag
Bagalkot

ಕಾಂಗ್ರೆಸ್‌ನಲ್ಲಿ ಟಿಕೆಟ್‌ಗೆ ಫೈಟ್‌ – ದಾವಣಗೆರೆ, ಬಾಗಲಕೋಟೆಯಲ್ಲಿ ಬಿಜೆಪಿಗೆ ಸಿಗುತ್ತಾ ಗೆಲುವು?

Public TV
By Public TV
1 hour ago
ramzan namaz
Dakshina Kannada

ಕರಾವಳಿಯಾದ್ಯಂತ ಶುಕ್ರವಾರ ಈದುಲ್ ಫಿತ್ರ್ ಹಬ್ಬ ಆಚರಣೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?