Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉ.ಕರ್ನಾಟಕದಲ್ಲಿ ಪ್ರವಾಹ – ಕೇಂದ್ರದಿಂದ ನೆರೆಪೀಡಿತ ಜಿಲ್ಲೆಗಳಿಗೆ ಪರಿಹಾರ ನೀಡುವಂತೆ ಮೋದಿಗೆ ಯತ್ನಾಳ್ ಪತ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bidar | ಉ.ಕರ್ನಾಟಕದಲ್ಲಿ ಪ್ರವಾಹ – ಕೇಂದ್ರದಿಂದ ನೆರೆಪೀಡಿತ ಜಿಲ್ಲೆಗಳಿಗೆ ಪರಿಹಾರ ನೀಡುವಂತೆ ಮೋದಿಗೆ ಯತ್ನಾಳ್ ಪತ್ರ

Bidar

ಉ.ಕರ್ನಾಟಕದಲ್ಲಿ ಪ್ರವಾಹ – ಕೇಂದ್ರದಿಂದ ನೆರೆಪೀಡಿತ ಜಿಲ್ಲೆಗಳಿಗೆ ಪರಿಹಾರ ನೀಡುವಂತೆ ಮೋದಿಗೆ ಯತ್ನಾಳ್ ಪತ್ರ

Public TV
Last updated: October 8, 2025 9:46 am
Public TV
Share
2 Min Read
Modi Yatnal
SHARE

ಬೆಂಗಳೂರು: ಉತ್ತರ ಕರ್ನಾಟಕದಲ್ಲಿ (North Karnataka) ಸಂಭವಿಸಿದ ಭೀಕರ ಪ್ರವಾಹದಿಂದ ವಿಪರೀತ ಹಾನಿಯಾಗಿದ್ದು, ಈವರೆಗೂ ರಾಜ್ಯ ಸರ್ಕಾರ (State Govt) ಪರಿಹಾರ ಘೋಷಿಸಿಲ್ಲ. ಹೀಗಾಗಿ ಕೇಂದ್ರ ಮಧ್ಯಪ್ರವೇಶಿಸಿ ಪರಿಹಾರ ಘೋಷಿಸುವಂತೆ ಮನವಿ ಮಾಡಿ, ಪ್ರಧಾನಿ ಮೋದಿಗೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಪತ್ರ ಬರೆದಿದ್ದಾರೆ.

ಈ ಕುರಿತು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಅವರು, ಉತ್ತರ ಕರ್ನಾಟಕದಲ್ಲಿ ಆಗಿರುವ ಭೀಕರ ಪ್ರವಾಹದಿಂದ ಸಾಕಷ್ಟು ಹಾನಿಯಾಗಿದೆ. ಆದರೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಇದರ ಬಗ್ಗೆ ಸೂಕ್ತ ಕಾಳಜಿ ಹಾಗೂ ಪರಿಹಾರ ಘೋಷಿಸಿಲ್ಲ. ಈ ಕಾರಣದಿಂದಾಗಿ ಕೇಂದ್ರ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ, ನೆರೆ ಪೀಡಿತ ಜಿಲ್ಲೆಗಳಿಗೆ ಪರಿಹಾರ ಘೋಷಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಲಿಖಿತ ಮನವಿಯನ್ನು ಸಲ್ಲಿಸಿದ್ದೇನೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಬೆಳ್ಳಿ ವಸಂತಕ್ಕೆ ಕಾಲಿಟ್ಟು ಸತತ 24 ವರ್ಷಗಳ ಅಧಿಕಾರವಧಿ ಪೂರೈಸಿದ ಮೋದಿ

ಉತ್ತರ ಕರ್ನಾಟಕದಲ್ಲಿ ಆಗಿರುವ ಭೀಕರ ಪ್ರವಾಹದಿಂದ ಸಾಕಷ್ಟು ಹಾನಿಯಾಗಿದ್ದು, ರಾಜ್ಯದಲ್ಲಿ ಆಡಳಿತಾರೂಡಿ ಕಾಂಗ್ರೆಸ್ ಸರ್ಕಾರ ಇದರ ಬಗ್ಗೆ ಸೂಕ್ತ ಕಾಳಜಿ ಹಾಗೂ ಪರಿಹಾರ ಘೋಷಿಸದ ಕಾರಣ ಕೇಂದ್ರ ಸರ್ಕಾರ ಕೂಡಲೇ ನೆರೆ ಪೀಡಿತ ಜಿಲ್ಲೆಗಳಿಗೆ ಪರಿಹಾರ ಘೋಷಿಸಬೇಕೆಂದು ಮಾನ್ಯ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿ ಜಿ ಅವರಿಗೆ ಲಿಖಿತ ಮನವಿಯನ್ನು… pic.twitter.com/brVnpf6azh

— Basanagouda R Patil (Yatnal) (@BasanagoudaBJP) October 7, 2025

ಇತ್ತೀಚಿಗೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಭೀಕರ ಮಳೆಯಿಂದಾಗಿ ಉಂಟಾದ ಪ್ರವಾಹ ಪರಿಸ್ಥಿತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೈಮಾನಿಕ ಸಮೀಕ್ಷೆ ನಡೆಸಿದ್ದರು. ಬಳಿಕ ಎನ್‌ಡಿಆರ್‌ಎಫ್ ನಿಯಮದ ಪ್ರಕಾರ ಕುಷ್ಕಿ ಜಮೀನಿಗೆ ಹೆಕ್ಟೇರ್‌ಗೆ 8,500 ರೂ, ನೀರಾವರಿ ಜಮೀನಿಗೆ ಹೆಕ್ಟೇರ್‌ಗೆ 17 ಸಾವಿರ ರೂ., ಬಹುವಾರ್ಷಿಕ ಬೆಳೆಗೆ 22,500 ರೂ. ಪರಿಹಾರ ಇದೆ. ಸಮೀಕ್ಷೆ ಮುಗಿದ ತಕ್ಷಣ ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿಸಿದ್ದರು.

ಸದ್ಯ ಸೂಕ್ತ ಪರಿಹಾರ ಸಿಗದ ಹಿನ್ನೆಲೆ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ನೆರೆ ಪೀಡಿತ ಜಿಲ್ಲೆಗಳಿಗೆ ಎನ್‌ಡಿಆರ್‌ಎಫ್ ಅಡಿ ಪರಿಹಾರ ಘೋಷಿಸಬೇಕು ಎಂದು ಪತ್ರದ ಮೂಲಕ ಮನವಿ ಮಾಡಿಕೊಂಡಿದ್ದಾರೆ.ಇದನ್ನೂ ಓದಿ: ಆರ್‌ಎಸ್‌ಎಸ್‌ ಮುಖಂಡ,ಮಾಜಿ ಪರಿಷತ್‌ ಸದಸ್ಯ ಪ್ರೊ.ನರಹರಿ ನಿಧನ

TAGGED:Basanagouda Patil Yatnalbjpcongressnorth karnatakaPM Modiಉತ್ತರ ಕರ್ನಾಟಕಕಲ್ಯಾಣ ಕರ್ನಾಟಕಕಾಂಗ್ರೆಸ್ಪ್ರಧಾನಿ ಮೋದಿಬಸನಗೌಡ ಪಾಟೀಲ್ ಯತ್ನಾಳ್ಬಿಜೆಪಿ
Share This Article
Facebook Whatsapp Whatsapp Telegram

Cinema news

Pushpa Arunkumar
ಸೈಟ್‌ ವಿಚಾರಕ್ಕೆ ಜಟಾಪಟಿ – ಕೆಡವಿದ್ದ ಕಾಂಪೌಂಡ್‌ ಕಟ್ಟಿಸಲು ಮುಂದಾದ ಯಶ್‌ ತಾಯಿ
Cinema Districts Hassan Karnataka Latest Sandalwood States Top Stories
Ram Charan
ಅವಳಿ ಮಕ್ಕಳಿಗೆ ಜನ್ಮ ನೀಡಿದ ರಾಮ್‌ಚರಣ್ ಪತ್ನಿ ಉಪಾಸನಾ
Bollywood Cinema Latest Top Stories
Jayamala
ಫಿಲ್ಮ್ ಚೇಂಬರ್‌ ಚುನಾವಣೆ – ಅಧ್ಯಕ್ಷೆ ಪಟ್ಟಕ್ಕೇರಿದ ನಟಿ ಜಯಮಾಲಾ
Bengaluru City Cinema Latest Main Post Sandalwood
Aishwarya Rajesh
ತುಂಡು ಬಟ್ಟೆ ಕೊಟ್ಟು ನಿನ್ನ ಬಾಡಿ ನೋಡ್ಬೇಕು ಅಂದ್ರು – ಕಹಿ ಘಟನೆ ಬಿಚ್ಚಿಟ್ಟ ಐಶ್ವರ್ಯ ರಾಜೇಶ್
Cinema Latest South cinema Top Stories

You Might Also Like

Defence
Latest

ರಕ್ಷಣಾ ಬಜೆಟ್‌ ಬರೋಬ್ಬರಿ 7.85 ಲಕ್ಷ ಕೋಟಿಗೆ ಏರಿಕೆ – ಯಾವ ವರ್ಷ ಎಷ್ಟಿತ್ತು?

Public TV
By Public TV
38 seconds ago
Lakhpati Didi
Latest

ಲಕ್‌ಪತಿ ದೀದಿಯಿಂದ ‘SHE-ಮಾರ್ಟ್‌’ವರೆಗೆ – ಬಜೆಟ್‌ನಲ್ಲಿ ಗ್ರಾಮೀಣ ಮಹಿಳೆಯರಿಗೆ ಒತ್ತು

Public TV
By Public TV
20 minutes ago
5b8eff6e 881c 49d0 bfbd e3cb6584182c
Latest

Union Budget 2026 LIVE Updates | ಬೆಂಗಳೂರಿಗೆ ಬುಲೆಟ್‌ ರೈಲು ಘೋಷಣೆ

Public TV
By Public TV
28 minutes ago
Nirmala Sitharaman 2
Latest

Union Budget 2026 | ಪ್ರತಿ ಜಿಲ್ಲೆಯಲ್ಲೂ ಬಾಲಕಿಯರ ಹಾಸ್ಟೆಲ್‌ ಸ್ಥಾಪನೆ

Public TV
By Public TV
34 minutes ago
Differently Abled
Latest

Union Budget 2026: ದಿವ್ಯಾಂಗರಿಗೆ ಐಟಿ, ಎವಿಜಿಸಿ, ಆತಿಥ್ಯ ವಲಯಗಳಲ್ಲಿ ಸಮಗ್ರ ತರಬೇತಿ ನೀಡಲು ಕೌಶಲ್ಯ ಯೋಜನೆ

Public TV
By Public TV
36 minutes ago
Cancer Leather Items
Latest

ಶುಗರ್, ಕ್ಯಾನ್ಸರ್ ಔಷಧ, ಬೀಡಿ, ಲೆದರ್ ಉತ್ಪನ್ನ ಅಗ್ಗ – ಯಾವುದು ಇಳಿಕೆ? ಯಾವುದು ಏರಿಕೆ?

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?