ಯಾದಗಿರಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಮತ್ತೊಮ್ಮೆ ಮುಖ್ಯಮಂತ್ರಿ ಆಗಲಿ ಎಂದು ಅಯ್ಯಪ್ಪ ಸ್ವಾಮಿಗೆ ಅಭಿಮಾನಿಗಳು ಹರಕೆ ಹೊತ್ತಿದ್ದಾರೆ.
ಈ ಬಾರಿ ಕಾಂಗ್ರೆಸ್ ಪಕ್ಷ (Congress Party) ಅಧಿಕಾರಕ್ಕೆ ಬರಲಿ, ಸಿದ್ದು ಸಿಎಂ ಆಗಲಿ ಯಾದಗಿರಿಯ ಶಹಪುರ ಕ್ಷೇತ್ರದಲ್ಲಿ ಶರಣಬಸಪ್ಪಗೌಡ ದರ್ಶನಾಪುರ (Sharanabasappa Gouda Darshanapur) ಮತ್ತೊಮ್ಮೆ ಶಾಸಕರಾಗಲಿ ಎಂದು ತಲೆ ಮೇಲೆ ಇರುಮುಡಿ ಹೊತ್ತು, ಕೈಯಲ್ಲಿ ಸಿದ್ದರಾಮಯ್ಯ, ದರ್ಶನಾಪೂರ ಭಾವಚಿತ್ರ ಹಿಡಿದು ಅಭಿಮಾನಿಗಳು ಕೇರಳದ ಶಬರಿಮಲೈ ಅಯ್ಯಪ್ಪಸ್ವಾಮಿ ಸನ್ನಿಧಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ್ದಾರೆ.
ಯಾದಗಿರಿ ಜಿಲ್ಲೆಯ ಶಹಾಪುರದ ಉದ್ಯಮಿ ಗುರು ಮಣಿಕಂಠ ಹಾಗೂ ಸ್ನೇಹಿತರು ಹರಕೆ ಕಟ್ಟಿಕೊಂಡಿದ್ದಾರೆ. ಇದನ್ನೂ ಓದಿ: ಬಾರ್‌ನಲ್ಲಿ ಉಚಿತ ಪ್ರವೇಶಕ್ಕೆ PM ಕಚೇರಿ ಅಧಿಕಾರಿಯ ಸಂಬಂಧಿಯಂತೆ ಪೋಸ್ ಕೊಟ್ಟ