Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ತಾಯಿಗೆ ಬೈದಿದ್ದನ್ನು ಪ್ರಶ್ನಿಸಿದ್ದಕ್ಕೆ ಹಣೆಗೆ ಗನ್ ಇಟ್ಟು ಮನಸೋ ಇಚ್ಚೆ ಹಲ್ಲೆ

Public TV
Last updated: November 2, 2022 5:34 pm
Public TV
Share
2 Min Read
Hand Kick
SHARE

ಬೆಂಗಳೂರು: ತಾಯಿಗೆ ಬೈದಿದ್ದನ್ನು ಪ್ರಶ್ನಿಸಿದ್ದಕ್ಕೆ ಹಣೆಗೆ ಗನ್ (Gun) ಇಟ್ಟು ಮನಸ್ಸೋ ಇಚ್ಛೆ ಥಳಿಸಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

ಬೆಂಗಳೂರಿನ (Bengaluru) ಮುದ್ದಯ್ಯನಪಾಳ್ಯ ಮುಖ್ಯರಸ್ತೆಯಲ್ಲಿ ಈ ಘಟನೆ ನಡೆದಿದೆ. ಆರೋಪಿ (Accused) ಅನಿಲ್ ಎಂಬಾತ ಕೌಶಿಕ್ ಮತ್ತವನ ತಮ್ಮನಿಗೆ ಹಣೆ ಮತ್ತು ಬಾಯಿಗೆ ಗನ್ ಇಟ್ಟು ನನ್ನ ತಂಟೆಗೆ ಬಂದ್ರೆ ಸುಟ್ಟು ಬಿಡ್ತಿನಿ ಅಂತಾ ದರ್ಪ ತೋರಿದ್ದಾನೆ. ಮಾರಕಾಸ್ತ್ರಗಳಿಂದ ಇಟ್ಟು ಹಲ್ಲೆ ನಡೆಸಿದ್ದಾನೆ. ನಡುರಸ್ತೆಯಲ್ಲೇ ಎಳೆದಾಡಿ ಹೊಡೆದಿದ್ದಾನೆ. ರಾಯಲ್ ಬೋರ್ ವೆಲ್ ಮಾಲೀಕ ಅನಿಲ್ ಆರ್ಭಟ ನೋಡಿ ಏರಿಯಾ ಜನ ಹೆದರಿ ಹೋಗಿದ್ದಾರೆ.

Anil Borewell

ಏನಿದು ಘಟನೆ?
ಬಾಡಿಗೆ ಮನೆ ಖಾಲಿ ಮಾಡುವ ವಿಚಾರದಲ್ಲಿ ಆರೋಪಿ (Accused) ಅನಿಲ್ ಬಾಮೈದ ಮಹಿಳೆಯೊಂದಿಗೆ ಕಿರಿಕ್ ಮಾಡಿಕೊಂಡಿದ್ದ. ಈ ವೇಳೆ ತನ್ನ ತಾಯಿಗೆ ಬೈದಿದ್ದನ್ನು ಪ್ರಶ್ನಿಸಿ ಕೌಶಿಕ್ ಫೋನ್‌ನಲ್ಲಿ ಮಾತನಾಡಿದ್ದ. ನಂತರ ಮಾತುಕತೆಗೆ ಅಂತಾ ಕೌಶಿಕ್ ಮತ್ತು ತಮ್ಮ ನಂದನ್, ಅನಿಲ್‌ನ ಬೋರ್‌ವೆಲ್ (Borewell) ಆಫೀಸಿಗೆ ಬಂದಿದ್ದರು. ಈ ವೇಳೆ ಅನಿಲ್ ನಾವು ಯಾರು ಅಂತಾ ಗೊತ್ತಿಲ್ಲದೇ ಮಾತಾಡ್ತಿದ್ದೀಯಾ, ಆಫೀಸಿಗೆ ಬರೋವಷ್ಟು ಧೈರ್ಯ ಇದ್ಯಾ ಎನ್ನುತ್ತಾ ಏಕಾಏಕಿ ಹಲ್ಲೆ ನಡೆಸಿದ್ದಾನೆ.

Anil Borewell 1 1

ಅನಿಲ್, ಭರತ್ ಮತ್ತವನ ಪುಂಡರ ಗ್ಯಾಂಗ್ ಕೌಶಿಕ್ ಹಾಗೂ ತಮ್ಮ ನಂದನ್ ಮೇಲೆ ಹಲ್ಲೆ ನಡೆಸಿದೆ. ಆಫೀಸಿನಲ್ಲಿ ಹಲ್ಲೆ ಮಾಡಿದ್ದು ಸಾಲದು ಅಂತಾ ರಸ್ತೆಗೆ ಎಳೆದು ತಂದು ಮನಸ್ಸೋ ಇಚ್ಛೆ ಥಳಿಸಿದ್ದಾರೆ. ಸದ್ಯ ಅನಿಲ್ ಮತ್ತವನ ಗ್ಯಾಂಗ್ ವಿರುದ್ಧ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ (Police Station) ಎಫ್‌ಐಆರ್ (FIR) ದಾಖಲಾಗಿದೆ.

ಕೊಲೆ ಪ್ರಯತ್ನ ಸೇರಿದಂತೆ, ಆರ್ಮ್ಸ್ ಆಕ್ಟ್ ಅಡಿಯಲ್ಲಿ ಕೇಸ್ ದಾಖಲಾಗಿದೆ. ಕೇಸ್ ದಾಖಲಾಗ್ತಿದ್ದಂತೆ ಪೊಲೀಸರಿಗೆ ಹೆದರಿ ಅನಿಲ್ ಮತ್ತವನ ಗ್ಯಾಂಗ್ ತಲೆ ಮರೆಸಿಕೊಂಡಿದೆ. ಅನ್ನಪೂರ್ಣೇಶ್ವರಿ ನಗರ ಪೊಲೀಸರು (Police) ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

CRIME 2

ಅನಿಲ್ ಮೇಲೆ ಈ ರೀತಿ ಆರೋಪ ಕೇಳಿ ಬಂದಿರೋದು ಇದೇ ಮೊದಲೇನಲ್ಲ. ಈ ಹಿಂದೆ ಕೂಡ ಸರ್ವಿಸ್ ಗನ್ ನಿಂದ ಗಾಳಿಯಲ್ಲಿ ಗುಂಡು ಹಾರಿಸಿ ಠಾಣೆ ಮೆಟ್ಟಿಲೇರಿದ್ದ.

Live Tv
[brid partner=56869869 player=32851 video=960834 autoplay=true]

Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

darshan umashree
ದರ್ಶನ್ ಮತ್ತೆ ಜೈಲಿಗೆ; ಚಿತ್ರರಂಗಕ್ಕೆ ದೊಡ್ಡ ನಷ್ಟ ಎಂದ ನಟಿ ಉಮಾಶ್ರೀ
Cinema Latest Sandalwood Top Stories
daali dhananjaya
ಬೇಡರ ನಾಯಕನಾಗಿ ಡಾಲಿ ಧನಂಜಯ್: ಗ್ಲಿಂಪ್ಸ್ ರಿಲೀಸ್
Cinema Latest Sandalwood
DARSHAN 5
ಜಾಮೀನು ರದ್ದು – ಪತ್ನಿ ಮನೆಯಲ್ಲಿದ್ದ ದರ್ಶನ್‌ ಅರೆಸ್ಟ್‌
Bengaluru City Cinema Karnataka Latest Main Post Sandalwood
Actor Darshan
ನಟ ದರ್ಶನ್‌ ಜಾಮೀನು ರದ್ದು – ಸುಪ್ರೀಂ ಕೋರ್ಟ್‌ ತೀರ್ಪಿನಲ್ಲೇನಿದೆ?
Bengaluru City Cinema Court Latest Main Post National Sandalwood
pavithra gowda
ದೇವರ ಮೇಲೆ ನಂಬಿಕೆ ಇಡಬೇಕು – ಜೈಲು ಸೇರುವ ಮುನ್ನ ಪವಿತ್ರಾ ಮತ್ತೊಂದು ಪೋಸ್ಟ್
Bengaluru City Cinema Karnataka Latest Sandalwood Top Stories

You Might Also Like

davangere bike ride by minor 25000 fine for owner
Court

ದಾವಣಗೆರೆ | ಅಪ್ರಾಪ್ತನಿಂದ ಬೈಕ್ ರೈಡ್ – ಮಾಲೀಕನಿಗೆ 25,000 ದಂಡ

Public TV
By Public TV
8 minutes ago
Dharmasthala Mass Burial Not a single bone was found in the Kanyadi forest
Dakshina Kannada

ಧರ್ಮಸ್ಥಳ ಅಲ್ಲ ಈಗ ಕನ್ಯಾಡಿಯ ಕಾಡಿನಲ್ಲೂ ಸಿಗಲಿಲ್ಲ ಯಾವುದೇ ಮೂಳೆ!

Public TV
By Public TV
22 minutes ago
Rahul Gandhi Election Commission
Latest

ವೋಟ್ ಚೋರಿಯಂತಹ ಕೊಳಕು ನುಡಿಗಟ್ಟುಗಳನ್ನು ಬಳಸಬೇಡಿ, ಪುರಾವೆ ನೀಡಿ: ಚುನಾವಣಾ ಆಯೋಗ

Public TV
By Public TV
31 minutes ago
Mudigere Chikkamagaluru Protest
Chikkamagaluru

ಅನ್ಯಕೋಮಿನ ಯುವಕನ ಜೊತೆ ವಿವಾಹಿತೆ ಪರಾರಿ – ಹಿಂದೂ ಮುಖಂಡರಿಂದ ಪ್ರತಿಭಟನೆ

Public TV
By Public TV
34 minutes ago
Basangouda Patil Yatnal 1
Kalaburagi

ಮುಸ್ಲಿಂ ಯುವತಿಯರ ಮದುವೆಯಾದ್ರೆ 5 ಲಕ್ಷ ಘೋಷಣೆ ಹೇಳಿಕೆ – ಯತ್ನಾಳ್ ವಿರುದ್ಧ ಎಫ್‌ಐಆರ್

Public TV
By Public TV
46 minutes ago
DK Shivakumar 1 1
Bengaluru City

ಧರ್ಮಸ್ಥಳ ಬುರುಡೆ ರಹಸ್ಯ| ಇದೊಂದು ಖಾಲಿ ಡಬ್ಬ, ದೊಡ್ಡ ಷಡ್ಯಂತ್ರ ನಡೆದಿದೆ: ಡಿಕೆಶಿ

Public TV
By Public TV
51 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?