Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊಪ್ಪಳದಲ್ಲಿ ಬಲವಂತದ ಮತಾಂತರ – ಚರ್ಚ್ ಪಾಸ್ಟರ್ ಮಗನಿಂದಲೇ ಬಾಲಕಿ ಮೇಲೆ ಅತ್ಯಾಚಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಕೊಪ್ಪಳದಲ್ಲಿ ಬಲವಂತದ ಮತಾಂತರ – ಚರ್ಚ್ ಪಾಸ್ಟರ್ ಮಗನಿಂದಲೇ ಬಾಲಕಿ ಮೇಲೆ ಅತ್ಯಾಚಾರ

Crime

ಕೊಪ್ಪಳದಲ್ಲಿ ಬಲವಂತದ ಮತಾಂತರ – ಚರ್ಚ್ ಪಾಸ್ಟರ್ ಮಗನಿಂದಲೇ ಬಾಲಕಿ ಮೇಲೆ ಅತ್ಯಾಚಾರ

Public TV
Last updated: December 11, 2022 9:26 am
Public TV
Share
1 Min Read
Koppala Paster
SHARE

ಕೊಪ್ಪಳ: ಬಡಕುಟುಂಬಗಳನ್ನೇ ಟಾರ್ಗೆಟ್ ಮಾಡಿ ಕ್ರೈಸ್ತ ಧರ್ಮಕ್ಕೆ (Christianity) ಮತಾಂತರಿಸುತ್ತಿದ್ದ ಪ್ರಕರಣವೊಂದು ಕೊಪ್ಪಳ (Koppala) ಜಿಲ್ಲೆಯ ಕಾರಟಗಿ ಪೊಲೀಸ್ ಠಾಣಾ (Police Station) ವ್ಯಾಪ್ತಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

ಜಿಲ್ಲೆಯಲ್ಲಿ ಬಲವಂತದ ಮತಾಂತರ ಹಾಗೂ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದ್ದು, ಚರ್ಚ್ ಪಾಸ್ಟರ್ (Church Pastor) ಸತ್ಯನಾರಾಯಣ ಅಲಿಯಾಸ್ ಸ್ಯಾಮುಯೇಲ್ ಮತ್ತು ಪತ್ನಿ ಹಾಗೂ ಮಗ ಚಿರಂಜೀವಿ (17) ವಿರುದ್ಧ ಕೇಸ್ ದಾಖಲಾಗಿದೆ. ಇದನ್ನೂ ಓದಿ: ಹಿಂದೂ ಕಾರ್ಯಕರ್ತನಿಗೆ ಬೆದರಿಕೆ ಆರೋಪ – ಸರ್ಕಲ್‌ ಇನ್‌ಸ್ಪೆಕ್ಟರ್‌ ಸೇರಿ 7 ಮಂದಿ ವಿರುದ್ಧ FIR

Police Koppala

ಕರಟಗಿಯ ರಾಮನಗರದಲ್ಲಿ ಗ್ರೇಸ್ ಪ್ರಾರ್ಥನಾ ಮಂದಿರ ನಡೆಸುತ್ತಿರುವ ಸ್ಯಾಮುಯೇಲ್, ಬಡವರನ್ನೇ ಟಾರ್ಗೆಟ್ ಮಾಡಿ ಕ್ರೈಸ್ತಧರ್ಮಕ್ಕೆ ಮತಾಂತರ ಮಾಡುತ್ತಿದ್ದ. ಹಿಂದೂ ದೇವತೆಗಳನ್ನ (Hindus God) ನದಿಯಲ್ಲಿ ಎಸೆಯುವಂತೆ ಹೇಳುತ್ತಿದ್ದ. ಅಲ್ಲದೇ ಮತಾಂತರವಾಗಿ ಹಿಂದೂ ದೇವರನ್ನ ಪೂಜೆ ಮಾಡಿದ್ರೆ ಕೊಲೆ, ಅತ್ಯಾಚಾರ ಮಾಡೋದಾಗಿ ಬೆದರಿಕೆ ಹಾಕುತ್ತಿದ್ದ. ಈ ಸಂಬಂಧ 4 ವರ್ಷಗಳ ಹಿಂದೆಯೇ ಮತಾಂತರಗೊಂಡ ಬಡ ಕುಟುಂಬ ಪೊಲೀಸ್ ಠಾಣೆಗೆ ದೂರು ನೀಡಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

Conversion

ದೂರಿನ ಅನ್ವಯ ಕೇಸ್ ದಾಖಲಿಸಿ ತನಿಖೆ ಕೈಗೊಂಡಿದ್ದ ಪೊಲೀಸರು ಅತ್ಯಾಚಾರ ಪ್ರಕರಣವನ್ನೂ ಬಯಲಿಗೆಳೆದಿದ್ದಾರೆ. ಚರ್ಚ್ ಪಾಸ್ಟರ್‌ನ 17 ವರ್ಷದ ಮಗನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ ಆಗಿರುವುದು ಕಂಡುಬಂದಿದೆ. ಇದನ್ನೂ ಓದಿ: ಕಿರುಕುಳ ವಿರೋಧಿಸಿದ್ದಕ್ಕೆ ತಾಯಿ ಮಗುವನ್ನು ಹೊರದೂಡಿದ ಕ್ಯಾಬ್ ಚಾಲಕ- ಮಗು ಸಾವು

Koppala

ಶ್ರೀರಾಮನಗರದಲ್ಲಿ ಗ್ರೇಸ್ ಪ್ರಾರ್ಥನಾ ಮಂದಿರವನ್ನ ನಡೆಸುತ್ತಿರುವ ಸ್ಯಾಮುಯೇಲ್ ಹಾಗೂ ಪತ್ನಿ ಹೆದರಿಸಿ, ಬೆದರಿಸಿ ಮತಾಂತರ ಮಾಡುತ್ತಿದ್ದರು. ಈ ವೇಳೆ ಚರ್ಚ್‌ನಲ್ಲಿ ಉಚಿತ ಸೇವೆ ನೀಡುವುದಾಗಿ ಬಡ ಕುಟುಂಬದ ಅಪ್ರಾಪ್ತೆಯನ್ನ ಕರೆಸಿ, ಮದುವೆಯಾಗುವುದಾಗಿ ನಂಬಿಸಿದ್ದ ಪಾಸ್ಟರ್ ಮಗ ಚಿರಂಜೀವಿ ಅತ್ಯಾಚಾರ ಎಸಗಿದ್ದಾನೆ. ಈ ಸಂಬಂಧ ಕಾರಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Live Tv
[brid partner=56869869 player=32851 video=960834 autoplay=true]

TAGGED:ChristianitychurchFIRkoppalapoliceಎಫ್‍ಐಆರ್ಕೊಪ್ಪಳಕ್ರೈಸ್ತ ಧರ್ಮಚರ್ಚ್ಪೊಲೀಸ್
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

SCADA center
Bengaluru City

ಏಷ್ಯಾ ಖಂಡದ ಅತಿದೊಡ್ಡ ‘ಸ್ಕಾಡಾ ಕೇಂದ್ರ’ ಉದ್ಘಾಟನೆಗೆ ಸಜ್ಜು

Public TV
By Public TV
7 minutes ago
4 Of Mumbai Family Die Of Suspected Food Poisoning After Eating Biryani Watermelon
Crime

ಫುಡ್‌ ಪಾಯಿಸನ್‌ನಿಂದ ಒಂದೇ ಕುಟುಂಬದ ನಾಲ್ವರು ಸಾವು

Public TV
By Public TV
7 minutes ago
Mangaluru Blast Case The Shariq cooker bomb capable of blowing up the bus FSL Investigation report 1
Bengaluru City

ಮಂಗಳೂರು ಕುಕ್ಕರ್‌ ಬ್ಲಾಸ್ಟ್‌ ಕೇಸ್‌ – ಉಗ್ರ ಶಾರಿಕ್‌ಗೆ 10 ವರ್ಷ ಜೈಲು ಶಿಕ್ಷೆ

Public TV
By Public TV
39 minutes ago
delay in compensation for farmer dharwad taluk office computer furniture seized
Court

ರೈತನಿಗೆ ಪರಿಹಾರ ವಿಳಂಬ – ಧಾರವಾಡ ಉಪವಿಭಾಗಾಧಿಕಾರಿ ಕಚೇರಿ ಕಂಪ್ಯೂಟರ್‌, ಪೀಠೋಪಕರಣಗಳು ಜಪ್ತಿ

Public TV
By Public TV
40 minutes ago
Vaibhav Suryavanshi
Cricket

ವೈಭವ್ ಸೂರ್ಯವಂಶಿ ಬ್ಯಾಟ್‌ನಲ್ಲಿ AI ಚಿಪ್ ಇರಬಹುದು, ಲ್ಯಾಬ್ ಟೆಸ್ಟ್‌ಗೆ ಕಳಿಸಿ: ಪಾಕ್ ಕ್ರಿಕೆಟ್ ತಜ್ಞ

Public TV
By Public TV
45 minutes ago
hc balkrishana
Latest

ಸಿದ್ದರಾಮಯ್ಯ ನಂತರ ಸಿಎಂ ರೇಸ್‌ನಲ್ಲಿರೋದು ಡಿಕೆಶಿ ಮಾತ್ರ‌: ಹೆಚ್.ಸಿ.ಬಾಲಕೃಷ್ಣ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?