Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅರಣ್ಯ ಇಲಾಖೆಯ ಗುತ್ತಿಗೆ ನೌಕರ ಸಂಶಯಾಸ್ಪದ ಸಾವು – DRF, RFO ಸೇರಿ ಐವರ ವಿರುದ್ಧ ಎಫ್‌ಐಆರ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಅರಣ್ಯ ಇಲಾಖೆಯ ಗುತ್ತಿಗೆ ನೌಕರ ಸಂಶಯಾಸ್ಪದ ಸಾವು – DRF, RFO ಸೇರಿ ಐವರ ವಿರುದ್ಧ ಎಫ್‌ಐಆರ್‌

Crime

ಅರಣ್ಯ ಇಲಾಖೆಯ ಗುತ್ತಿಗೆ ನೌಕರ ಸಂಶಯಾಸ್ಪದ ಸಾವು – DRF, RFO ಸೇರಿ ಐವರ ವಿರುದ್ಧ ಎಫ್‌ಐಆರ್‌

Public TV
Last updated: June 15, 2025 7:36 pm
Public TV
Share
2 Min Read
Kodagu
SHARE

ಮಡಿಕೇರಿ: ಅರಣ್ಯ ಇಲಾಖೆಯ (Forest Department) ಜೀಪ್‌ ಚಾಲಕ (ಗುತ್ತಿಗೆ ನೌಕರ) ಸಂಶಯಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತನ ಪತ್ನಿ ನೀಡಿದ ದೂರಿನ ಅನ್ವಯ ಇಬ್ಬರು ಅಧಿಕಾರಿಗಳು ಸೇರಿ ಐವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಕೊಡಗಿನ (Kodagu) ಕಳ್ಳಹಳ್ಳ ಅರಣ್ಯ ವ್ಯಾಪ್ತಿಯ ವಲಯ ಅರಣ್ಯಾಧಿಕಾರಿ ರಾಜಶೇಖರ್, ಡಿಆರ್‌ಎಫ್ ವೇಣುಗೋಪಾಲ್, ಅರಣ್ಯ ಸಿಬ್ಬಂದಿ ಶಿವು, ಅಭಿ ಹಾಗೂ ಗುತ್ತಿಗೆದಾರ ಪ್ರಕಾಶ್ ವಿರುದ್ಧ ಪೋನ್ನಂಪೇಟೆ ತಾಲ್ಲೂಕಿನ ಕುಟ್ಟ ಪೊಲೀಸ್ ಠಾಣೆಯಲ್ಲಿ (Kutta Police Station) ಸೆಕ್ಷನ್ 105, 211, 213 ಅನ್ವಯ ಎಫ್‌ಐಆರ್‌ ದಾಖಲಾಗಿದೆ. ಈ ಸಂಬಂಧ ಕುಟ್ಟ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: Ghaziabad| ಏರ್‌ ಇಂಡಿಯಾ ಟೇಕಾಫ್‌ ವೇಳೆ ತಾಂತ್ರಿಕ ದೋಷ – ತಪ್ಪಿದ ಅನಾಹುತ

Kodagu 2

ಏನಿದು ಘಟನೆ?
ಕಳ್ಳಹಳ್ಳ ಅರಣ್ಯ ವಿಭಾಗದಲ್ಲಿ ಕಳೆದ 25 ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಗೋಪಾಲ ಎಂಬುವವರು ಮೇ 22 ರಂದು ಕರ್ತವ್ಯ ನಿಮಿತ್ತ ಇತರ ಸಿಬ್ಬಂದಿಯೊಂದಿಗೆ ತೆರಳುತ್ತಿದ್ದರು. ಈ ವೇಳೆ ಜೀಪ್‌ ಅಪಘಾತವಾಗಿ ಮೈಸೂರು ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ತೀವ್ರ ಪೆಟ್ಟಾಗಿದ್ದರಿಂದ 72 ಗಂಟೆಗಳ ಕಾಲ ಐಸಿಯುನಲ್ಲಿ ಇರಿಸಲಾಗಿತ್ತು. ನಂತರ ಮನೆಗೆ ಬಿಟ್ಟು ಹೋಗಿದ್ದರು. ಪುನಃ ಮೇ 26ರಂದು ಆಸ್ಪತ್ರೆಗೆ ತೋರಿಸಿ ಚಿಕಿತ್ಸೆ ಕೊಡಿಸಿದ್ದರು. ಆದರೂ ಚಿಕಿತ್ಸೆ ಫಲಕಾರಿಯಾಗದೇ ಇದೇ ಜೂನ್‌ 12ರಂದು ಮನೆಯಲ್ಲೇ ಗೋಪಾಲ ಮೃತಪಟ್ಟಿದ್ದರು. ಇಲಾಖೆ ನಿಯಮದಂತೆ ವೈದ್ಯಕೀಯ ಮರಣೋತ್ತರ ಪರೀಕ್ಷೆ ನಡೆಸದೇ ಅಧಿಕಾರಿಗಳು ಅಂತಿಮ ಸಂಸ್ಕಾರ ನೆರವೇರಿಸಿದ್ದರು.

ಹೀಗಾಗಿ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧವೇ ಪತ್ನಿ ದೂರು ನೀಡಿದ್ದರು. ಮೇ 22ರಂದು ಅಪಘಾತವಾಗಿದ್ದರೂ ಪೊಲೀಸ್‌ ಠಾಣೆಗೆ ದೂರು ನೀಡಿರಲಿಲ್ಲ. ಘಟನೆ ಬಳಿಕ ಪತ್ನಿ, ಮಕ್ಕಳಿಗೆ ತಿಳಿಸದೇ ಇಲಾಖೆಯಿಂದಲೂ ಸೂಕ್ತ ಚಿಕಿತ್ಸೆ ದೊರಕದ ಹಿನ್ನೆಲೆ ಮೃತಟ್ಟಿದ್ದಾರೆ ಎಂದು ಕುಟ್ಟ ಪೊಲೀಸ್‌ ಠಾಣೆಯಲ್ಲಿ ಮೃತ ಗೋಪಾಲನ ಪತ್ನಿ ದೂರು ನೀಡಿದ್ದರು. ದೂರಿನ ಅನ್ವಯ ಜೂನ್‌ 14ರ ಶನಿವಾರ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಚಿನ್ನಸ್ವಾಮಿ ಕಾಲ್ತುಳಿತ ದುರಂತ; ತುರ್ತು ಅಧಿವೇಶನ ಕರೆಯಲು ಅಶೋಕ್ ಆಗ್ರಹ

ಮೃತ ಗೋಪಾಲನ ಮನೆಗೆ ವನ್ಯಜೀವಿ ಘಟಕದ ಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಸಂಕೇತ್ ಪೂವಯ್ಯ ಭೇಟಿ ಸಾಂತ್ವನ ಹೇಳಿದ್ದಾರೆ. ಬಳಿಕ ಹಿರಿಯ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಇದನ್ನೂ ಓದಿ: Photo Gallery | ಇಂದ್ರಯಾಣಿ ನದಿಯಲ್ಲಿ ಉಕ್ಕಿ ಹರಿದ ಪ್ರವಾಹಕ್ಕೆ ಕುಸಿದ ಸೇತುವೆ

TAGGED:forest departmentJeep DriverKodaguKutta Police Stationಅರಣ್ಯ ಇಲಾಖೆಕೊಡಗು
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

Vidhana Soudha
Bengaluru City

ನೇಮಕಾತಿಗಳಲ್ಲಿ ಒಳಮೀಸಲಾತಿ ಜಾರಿಗೊಳಿಸಿ ಸರ್ಕಾರ ಆದೇಶ

Public TV
By Public TV
6 minutes ago
drone camera captures footage of people gambling in bhadravati forest 19 detained
Crime

ಪೊಲೀಸರ ಕಣ್ತಪ್ಪಿಸಿ ಕಾಡಲ್ಲಿ ಜೂಜು – ಡ್ರೋನ್‌ ಕಣ್ಣಲ್ಲಿ ಸಿಕ್ಕಿಬಿದ್ದ ಗ್ಯಾಂಗ್‌, 19 ಮಂದಿ ವಶಕ್ಕೆ

Public TV
By Public TV
17 minutes ago
S 400 missile system
Latest

ಆಪರೇಷನ್ ಸಿಂಧೂರ ಆ್ಯನಿವರ್ಸರಿ ಹೊತ್ತಲ್ಲೇ ಭಾರತಕ್ಕೆ ಬರುತ್ತಿದೆ 4ನೇ ಸುದರ್ಶನ

Public TV
By Public TV
40 minutes ago
visl worker dies after falling iron billet 8 lakh compensation before funeral job guarantee letter for wife
Districts

ಕಬ್ಬಿಣದ ಬಿಲ್ಲೆಟ್ ಬಿದ್ದು VISL ಕಾರ್ಮಿಕ ಸಾವು – ಅಂತ್ಯಸಂಸ್ಕಾರಕ್ಕೂ ಮುನ್ನವೇ 8 ಲಕ್ಷ ಪರಿಹಾರ, ಪತ್ನಿಗೆ ಉದ್ಯೋಗ ಭರವಸೆ

Public TV
By Public TV
58 minutes ago
Weather
Bengaluru City

ಬೆಂಗಳೂರಿನ ಹಲವೆಡೆ ತಂಪೆರೆದ ವರುಣ – ರಾಜ್ಯದಲ್ಲಿ ಏ.30ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Public TV
By Public TV
1 hour ago
Nitin Gadkari
Latest

ಪೆಟ್ರೋಲ್, ಡೀಸೆಲ್ ವಾಹನಗಳಿಗೆ ಭವಿಷ್ಯವಿಲ್ಲ: ನಿತಿನ್ ಗಡ್ಕರಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?