Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚನ್ನಪಟ್ಟಣದಲ್ಲಿ ಕಾಡಾನೆ ಸೆರೆಗೆ ಅರಣ್ಯ ಇಲಾಖೆ ಸಿದ್ಧತೆ – 6 ಸಾಕಾನೆಗಳಿಂದ ಕಾರ್ಯಾಚರಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಚನ್ನಪಟ್ಟಣದಲ್ಲಿ ಕಾಡಾನೆ ಸೆರೆಗೆ ಅರಣ್ಯ ಇಲಾಖೆ ಸಿದ್ಧತೆ – 6 ಸಾಕಾನೆಗಳಿಂದ ಕಾರ್ಯಾಚರಣೆ

Districts

ಚನ್ನಪಟ್ಟಣದಲ್ಲಿ ಕಾಡಾನೆ ಸೆರೆಗೆ ಅರಣ್ಯ ಇಲಾಖೆ ಸಿದ್ಧತೆ – 6 ಸಾಕಾನೆಗಳಿಂದ ಕಾರ್ಯಾಚರಣೆ

Public TV
Last updated: February 28, 2026 2:50 pm
Public TV
Share
1 Min Read
Ramanagara Wild Elephant Capture operation
SHARE

– ಸಾಕಾನೆಗಳಿಗೆ ಪೂಜೆ ಸಲ್ಲಿಸಿ ಕಾರ್ಯಾಚರಣೆ ಆರಂಭ

ರಾಮನಗರ: ಚನ್ನಪಟ್ಟಣ-ರಾಮನಗರ ಭಾಗದಲ್ಲಿ ಕಾಡಾನೆ (Wild Elephant) ಉಪಟಳ ಹೆಚ್ಚಳ ಹಿನ್ನೆಲೆ ಎರಡು ಕಾಡಾನೆಗಳ ಸೆರೆಗೆ ಸರ್ಕಾರ ಅನುಮತಿ ನೀಡಿದ್ದು, ಇಂದಿನಿಂದ ಚನ್ನಪಟ್ಟಣದಲ್ಲಿ (Channapatna) ಪುಂಡಾನೆ ಸೆರೆ ಕಾರ್ಯಾಚರಣೆ ಆರಂಭಿಸಲಾಗಿದೆ.

ಚನ್ನಪಟ್ಟಣದ ಬಿ.ವಿ.ಹಳ್ಳಿ ಗ್ರಾಮದ ಬಳಿಯಿಂದ ಕಾರ್ಯಾಚರಣೆ ಆರಂಭಿಸಲಾಗಿದ್ದು, 6 ಸಾಕಾನೆಗಳಿಂದ ಪುಂಡಾನೆ ಸೆರೆ ಆಪರೇಷನ್ ನಡೆಯಲಿದೆ. ಸುಗ್ರೀವ, ಕಂಜನ್, ಧನಂಜಯ, ಹರ್ಷ, ಈಶ್ವರ, ಅಯ್ಯಪ್ಪ ಆನೆಗಳಿಂದ ಪುಂಡಾನೆ ಸೆರೆಗೆ ಅರಣ್ಯ ಇಲಾಖೆ ಸಿದ್ಧತೆ ಆರಂಭಿಸಿದ್ದು, ಸಾಕಾನೆಗಳಿಗೆ ಪೂಜೆ ಸಲ್ಲಿಸಿ ಕಾರ್ಯಾಚರಣೆ ಆರಂಭಿಸಿದೆ. ಇದನ್ನೂ ಓದಿ: Israel Strikes Iran | ಖಮೇನಿ ಟಾರ್ಗೆಟ್‌ ಮಾಡಿ 7 ಮಿಸೈಲ್ ಲಾಂಚ್‌ – ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ

ಡಿಸಿಎಫ್ ರಾಮಕೃಷ್ಣಪ್ಪ ನೇತೃತ್ವದಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ನಡೆಯಲಿದ್ದು, ಡ್ರೋನ್ ಮೂಲಕ ಪುಂಡಾನೆಗಳನ್ನು ಪತ್ತೆಹಚ್ಚಿ ಬಳಿಕ ಅರವಳಿಕೆ ಮದ್ದು ನೀಡಿ ಕಾಡಾನೆ ಸೆರೆ ಹಿಡಿಯಲು ತಯಾರಿ ನಡೆಸಲಾಗಿದೆ. ಇದನ್ನೂ ಓದಿ: ಇರಾನ್ ಮೇಲೆ ಅಮೆರಿಕ -ಇಸ್ರೇಲ್ ಜಂಟಿ ದಾಳಿ; ಇಂಟಲಿಜೆನ್ಸ್‌ ಕಚೇರಿ ಸೇರಿ 30 ಗುರಿಗಳು ಟಾರ್ಗೆಟ್‌

TAGGED:Channapatnaforest departmentramanagarawild elephantಅರಣ್ಯ ಇಲಾಖೆಕಾಡಾನೆಚನ್ನಪಟ್ಟಣರಾಮನಗರ
Share This Article
Facebook Whatsapp Whatsapp Telegram

Cinema news

Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories
Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post

You Might Also Like

DK Shivakumar
Bagalkot

ಉಪ ಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿ ಆಯ್ಕೆ ಆಗಿದೆ: ಡಿಕೆಶಿ

Public TV
By Public TV
5 minutes ago
DGP Ramachandra Rao copy
Bengaluru City

ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ವಿಡಿಯೋಗಳು AI ಅಲ್ಲ, ಅಸಲಿ ಅಂತ SITಯಿಂದ ರಿಪೋರ್ಟ್

Public TV
By Public TV
9 minutes ago
basavaraj bommai 1
Districts

ಕೆರೆ ಹೂಳೆತ್ತಲು ರಾಜ್ಯ ಸರ್ಕಾರ ಪ್ರತ್ಯೇಕ ಹಣ ಮೀಸಲಿಡಬೇಕು: ಬೊಮ್ಮಾಯಿ

Public TV
By Public TV
20 minutes ago
husband wife
Chikkaballapur

ಕೌಟುಂಬಿಕ ಕಲಹ – ಮಲಗಿದ್ದಾಗ ಗಂಡನ ಮರ್ಮಾಂಗಕ್ಕೆ ಒದ್ದ ಪತ್ನಿ!

Public TV
By Public TV
28 minutes ago
Ramanagara Wild Elephant
Districts

ಬೆಳ್ಳಂಬೆಳಗ್ಗೆ ಕೆರೆಯಲ್ಲಿ ಮೂರು ಕಾಡಾನೆಗಳು ಪ್ರತ್ಯಕ್ಷ – ಗ್ರಾಮಸ್ಥರಲ್ಲಿ ಆತಂಕ

Public TV
By Public TV
44 minutes ago
Mandya SP
Districts

ಫ್ಲೆಕ್ಸ್‌ ವಿಚಾರದಲ್ಲಿ ಕೊನೆಗೂ ಎಚ್ಚೆತ್ತ ಮಂಡ್ಯ ಎಸ್ಪಿ

Public TV
By Public TV
46 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?