ಮಡಿಕೇರಿ: ಇಲ್ಲಿನ ಮಲ್ಮ, ಕಕ್ಕಬ್ಬೆ ವ್ಯಾಪ್ತಿಯ ಇಗ್ಗುತಪ್ಪ (Igguthappa), ನಾಲಾಡಿ (Naladi) ಬೆಟ್ಟದಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಬುಧವಾರ ಸಂಜೆ ಕಾಣಿಸಿಕೊಂಡ ಕಾಡ್ಗಿಚ್ಚು ಅಂದಾಜು 20 ಎಕ್ರೆ ಪ್ರದೇಶಕ್ಕೆ ವ್ಯಾಪಿಸಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಬೆಂಗಳೂರು | ಚಲಿಸುತ್ತಿದ್ದ ಬೈಕ್ ಮೇಲೆ ಸಿನಿಮಾ ಸ್ಟೈಲ್‍ನಲ್ಲಿ ರೊಮ್ಯಾನ್ಸ್ – ವಿಡಿಯೋ ವೈರಲ್
ಮಡಿಕೇರಿ ಭಾಗಮಂಡಲ ವಲಯ ಅರಣ್ಯ ಅಧಿಕಾರಿ ಸಿಬ್ಬಂದಿ ಹಾಗೂ ಸ್ಥಳೀಯರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಇದನ್ನೂ ಓದಿ: ಟ್ರಾಫಿಕ್‌ಗೆ ಮುಕ್ತಿ ಹಾಡಲು ಮುಂದಾದ ಬಿಬಿಎಂಪಿ – 10,000 ಕೋಟಿ ವೆಚ್ಚದಲ್ಲಿ ರಸ್ತೆ ಕಾಮಗಾರಿ