Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೊಸ ವರ್ಷಾಚರಣೆಗೆ ಅರಣ್ಯಾಧಿಕಾರಿಗಳು ಅಲರ್ಟ್ – ಸ್ಕಂದಗಿರಿ, ಕೈವಾರ ಬೆಟ್ಟದ ಚಾರಣಕ್ಕೆ ನಿರ್ಬಂಧ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ಹೊಸ ವರ್ಷಾಚರಣೆಗೆ ಅರಣ್ಯಾಧಿಕಾರಿಗಳು ಅಲರ್ಟ್ – ಸ್ಕಂದಗಿರಿ, ಕೈವಾರ ಬೆಟ್ಟದ ಚಾರಣಕ್ಕೆ ನಿರ್ಬಂಧ

Chikkaballapur

ಹೊಸ ವರ್ಷಾಚರಣೆಗೆ ಅರಣ್ಯಾಧಿಕಾರಿಗಳು ಅಲರ್ಟ್ – ಸ್ಕಂದಗಿರಿ, ಕೈವಾರ ಬೆಟ್ಟದ ಚಾರಣಕ್ಕೆ ನಿರ್ಬಂಧ

Public TV
Last updated: December 31, 2025 9:36 am
Public TV
Share
2 Min Read
Skandagiri Kaiwara Hill Trekking Ban
SHARE

ಚಿಕ್ಕಬಳ್ಳಾಪುರ: ಹೊಸ ವರ್ಷದ ಸಂಭ್ರಮದ ನಡುವೆ ಮೋಜು ಮಸ್ತಿಯಿಂದ ಆಗಬಹುದಾದ ಅನಾಹುತ, ಅಹಿತಕರ ಘಟನೆಗಳು ಆಗದಂತೆ ತಡೆಯುವ ಸಲುವಾಗಿ ಮುನ್ನೆಚ್ಚರಿಕೆ ವಹಿಸಿರುವ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ಈಗಾಗಲೇ ವಿಶ್ವವಿಖ್ಯಾತ ನಂದಿಗಿರಿಧಾಮಕ್ಕೆ (Nandi Hills) ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದೆ. ಇದರ ನಡುವೆ ಚಿಕ್ಕಬಳ್ಳಾಪುರ (Chikkaballapura) ಜಿಲ್ಲಾ ಅರಣ್ಯ ಇಲಾಖೆ ಸಹ ಎಚ್ಚೆತ್ತುಕೊಂಡಿದ್ದು, ಚಿಕ್ಕಬಳ್ಳಾಪುರ ತಾಲೂಕಿನ ಪ್ರಸಿದ್ಧ ಚಾರಣ ತಾಣಗಳಾದ ಸ್ಕಂದಗಿರಿ (Skandagiri Hill) ಹಾಗೂ ಕೈವಾರದ ಭೀಮಲಿಂಗೇಶ್ವರ ಬೆಟ್ಟದ (Kaiwara Hill) ಟ್ರಕ್ಕಿಂಗ್ (Trekking) ಬಂದ್ ಮಾಡಿದೆ.

ನಂದಿಗಿರಿಧಾಮದ ಪಕ್ಕದಲ್ಲೇ ಇರುವ ಸ್ಕಂದಗಿರಿ ಬೆಟ್ಟ ಚಾರಣಿಗರ ಹಾಟ್ ಫೆವರೇಟ್. ನಂದಿಬೆಟ್ಟ ಬಂದ್ ಹಿನ್ನೆಲೆಯಲ್ಲಿ ಪ್ರವಾಸಿಗರು ಸ್ಕಂದಗಿರಿಯತ್ತ ನುಗ್ಗುವ ಆತಂಕ ಇದೆ. ಇದರಿಂದ ಅಲರ್ಟ್ ಆಗಿರುವ ಅರಣ್ಯ ಇಲಾಖೆಯ ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ಗಿರೀಶ್ ಇವತ್ತು ಸಂಜೆ 6 ಗಂಟೆಯಿಂದ ನಾಳೆ ಬೆಳಗ್ಗೆ 7 ಗಂಟೆಯವರೆಗೂ ಯಾರೂ ಸಹ ಬೆಟ್ಟಗಳತ್ತ ಬಾರದಂತೆ ಬ್ರೇಕ್ ಹಾಕಿ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಹೊಸ ವರ್ಷಾಚರಣೆಗೆ ಕೌಂಟ್‌ಡೌನ್ – ಮೆಟ್ರೋ, ಬಿಎಂಟಿಸಿ ಸಮಯ ವಿಸ್ತರಣೆ

ಈಗಾಗಲೇ ನಂದಿಬೆಟ್ಟ ಬಂದ್ ಆದೇಶ ಮಾಡಿರುವ ಕಾರಣ ಬಹುತೇಕ ಪ್ರವಾಸಿಗರು ಪಕ್ಕದಲ್ಲೇ ಇರೋ ಸ್ಕಂದಗಿರಿಯತ್ತ ನುಗ್ಗುವ ಭೀತಿ ಇದೆ. ಅದರಲ್ಲೂ ಚಾರಣಕ್ಕೂ ಫೇಮಸ್ ಆಗಿರೋ ಸ್ಕಂದಗಿರಿ ಬೆಟ್ಟಕ್ಕೆ ಪ್ರತಿ ನಿತ್ಯವೂ ಎಕೋ ಟೂರಿಸಂ ವತಿಯಿಂದಲೇ ಚಾರಣಕ್ಕೆ ಅವಕಾಶ ಕಲ್ಪಿಸಲಾಗುತ್ತಿತ್ತು. ಆದರೆ ಹೊಸ ವರ್ಷದ ಅಂಗವಾಗಿ ಹೆಚ್ಚಿನ ಪ್ರವಾಸಿಗರು ಆಗಮಿಸಿ ಬೆಟ್ಟಗಳಿಗೆ ನುಗ್ಗಿ ಮೋಜು ಮಸ್ತಿ ಮಾಡಿ ಅಹಿತಕರ ಘಟನೆಗಳು ಸಂಭವಿಸುವ ಸಾಧ್ಯತೆ ಇದೆ. ಅದರಲ್ಲೂ ಬೆಂಕಿ ಹಾಕಿ ಕಾಡ್ಗಿಚ್ಚು ಹತ್ತಿಕೊಳ್ಳುವ ಸಾಧ್ಯತೆಯೂ ಇದೆ. ಹೀಗಾಗಿ ಅಲರ್ಟ್ ಆಗಿರುವ ಅರಣ್ಯ ಇಲಾಖೆ ಸ್ಕಂದಗಿರಿ, ಕೈವಾರದ ಬೆಟ್ಟದ ಚಾರಣಕ್ಕೆ ಬ್ರೇಕ್ ಹಾಕಿದೆ. ಇನ್ನೂ ಪ್ರವಾಸಿಗರ ಆಕರ್ಷಣೆಯ ಆವಲಬೆಟ್ಟದ ಬಳಿಯೂ ಅರಣ್ಯ ಇಲಾಖಾಧಿಕಾರಿಗಳು ಚೆಕ್‌ಪೋಸ್ಟ್ ಹಾಕಿ ತಪಾಸಣೆ ನಡೆಸಲು ನಿರ್ಧಾರ ಮಾಡಿದ್ದಾರೆ. ಇದನ್ನೂ ಓದಿ: ನ್ಯೂ ಇಯರ್ ವೆಲ್‌ಕಮ್‌ಗೆ ಬೆಂಗಳೂರು ಸಜ್ಜು – ಹಾಟ್ ಸ್ಪಾಟ್‌ಗಳಲ್ಲಿ ಪೊಲೀಸ್ ಕಣ್ಗಾವಲು

TAGGED:ChikkaballapuraHappy New Year 2026Kaiwara Hillnew year celebrationSkandagiri HillTrekkingಕೈವಾರ ಬೆಟ್ಟಚಿಕ್ಕಬಳ್ಳಾಪುರಟ್ರಕ್ಕಿಂಗ್ಸ್ಕಂದಗಿರಿ ಬೆಟ್ಟಹೊಸ ವರ್ಷಾಚರಣೆ
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

Abhishek Sharma 3
Cricket

ಹೈದ್ರಾಬಾದ್‌ನಲ್ಲಿ ಸನ್‌ ರೈಸರ್ಸ್‌ ದರ್ಬಾರ್, ಶತಕ ಸಿಡಿಸಿ ಮೆರೆದಾಡಿದ ಅಭಿ – SRHಗೆ 47 ರನ್‌ಗಳ ಭರ್ಜರಿ ಜಯ

Public TV
By Public TV
47 minutes ago
NIA 2
Bengaluru City

ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಕೇಸ್ – ಪ್ರಕರಣದ 3ನೇ ಅಪರಾಧಿಗೆ 6 ವರ್ಷ ಜೈಲು

Public TV
By Public TV
1 hour ago
mojtaba khamenei and trump
Latest

ಅಮೆರಿಕ ಇರಾನ್‌ ನಡುವೆ ಶಾಂತಿ ಮಾತುಕತೆ – ಇಸ್ಲಾಮಾಬಾದ್‌ನಲ್ಲಿ ಕೌಂಟ್‌ಡೌನ್ ಶುರು

Public TV
By Public TV
1 hour ago
Rahul Gandhi 1
Latest

ರಾಹುಲ್‌ ಗಾಂಧಿ ಕೋಲ್ಕತ್ತಾ ಭೇಟಿ ರದ್ದು – ಅನುಮತಿ ನಿರಾಕರಣೆಗೆ ದೀದಿ ಸರ್ಕಾರವೇ ಕಾರಣ: ಕಾಂಗ್ರೆಸ್ ಆರೋಪ

Public TV
By Public TV
2 hours ago
Odisha dog
Latest

30 ಮಕ್ಕಳ ರಕ್ಷಣೆಗೆ ವಿಷಪೂರಿತ ಹಾವಿನೊಂದಿಗೆ ಕಾದಾಡಿ ನಾಯಿ ಸಾವು – ಮೆರವಣಿಗೆ ಮಾಡಿ, ಗ್ರಾಮಸ್ಥರಿಂದ ಅಂತ್ಯಕ್ರಿಯೆ

Public TV
By Public TV
2 hours ago
Bengaluru 2
Bengaluru City

ಫಾರಿನ್ ಸ್ಟೈಲಲ್ಲಿ ಪ್ರಪೋಸ್‌ ಮಾಡ್ತೀನಿ ಅಂತ ಸೀಮೆ ಎಣ್ಣೆ ಸುರಿದು ಪ್ರಿಯಕರನಿಗೆ ಬೆಂಕಿ ಹಚ್ಚಿ ಕೊಂದ ಪ್ರೇಯಸಿ..!

Public TV
By Public TV
4 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?