Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಿನ್ನಾಭಿಪ್ರಾಯಗಳನ್ನು ಮರೆತು ಗೆಲ್ಲಲೇಬೇಕು ಎಂಬ ಛಲದಿಂದ ಕೆಲಸ ಮಾಡಬೇಕು: ಕಾರ್ಯಕರ್ತರಿಗೆ ಸಿದ್ದರಾಮಯ್ಯ ಕರೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಭಿನ್ನಾಭಿಪ್ರಾಯಗಳನ್ನು ಮರೆತು ಗೆಲ್ಲಲೇಬೇಕು ಎಂಬ ಛಲದಿಂದ ಕೆಲಸ ಮಾಡಬೇಕು: ಕಾರ್ಯಕರ್ತರಿಗೆ ಸಿದ್ದರಾಮಯ್ಯ ಕರೆ

Bengaluru City

ಭಿನ್ನಾಭಿಪ್ರಾಯಗಳನ್ನು ಮರೆತು ಗೆಲ್ಲಲೇಬೇಕು ಎಂಬ ಛಲದಿಂದ ಕೆಲಸ ಮಾಡಬೇಕು: ಕಾರ್ಯಕರ್ತರಿಗೆ ಸಿದ್ದರಾಮಯ್ಯ ಕರೆ

Public TV
Last updated: February 22, 2024 10:27 pm
Public TV
Share
2 Min Read
SIDDARAMAIAH 3
SHARE

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ (Lok Sabha Election) ಕಾಂಗ್ರೆಸ್ (Congress) ಪಕ್ಷ ಕನಿಷ್ಠ 20 ಸ್ಥಾನಗಳನ್ನು ಈ ಬಾರಿ ಗೆದ್ದೇ ಗೆಲ್ಲುತ್ತೇವೆ. ಯಾರು ಏನೇ ಹೇಳಿದರೂ ನಾವು ನೂರಕ್ಕೆ ನೂರು ಗೆಲ್ಲುತ್ತೇವೆ. ಒಗ್ಗಟ್ಟಿನಿಂದ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿದ್ದರೆ ಅದನ್ನು ಮರೆತು ಗೆಲ್ಲಲೇಬೇಕು ಎಂಬ ಛಲದಿಂದ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಕರೆ ನೀಡಿದ್ದಾರೆ.

ಇಂದು ಕೆಪಿಸಿಸಿ ಕಚೇರಿಯಲ್ಲಿ ಮುದ್ದಹನುಮೇಗೌಡ ಅವರ ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮುದ್ದಹನುಮೇಗೌಡರು ಮೂಲತಃ ಕಾಂಗ್ರೆಸ್‌ನವರು. ಕಳೆದ ವಿಧಾನಸಭೆಗೂ ಮುನ್ನ ಕಾಂಗ್ರೆಸ್ ತೊರೆದು ಬಿಜೆಪಿ (BJP) ಸೇರಿದ್ದರು. ಅವರ ತಪ್ಪಿನ ಅರಿವಾಗಿ ಕಾಂಗ್ರೆಸ್ ಪಕ್ಷಕ್ಕೆ ಮರಳಿ ಸೇರ್ಪಡೆಯಾಗಿದ್ದಾರೆ. ತಪ್ಪು ಮಾಡಿದ್ದೇನೆ, ಕ್ಷಮೆ ಇರಲಿ ಎಂದು ಅವರು ಹೇಳಿದ್ದಾರೆ. ತಪ್ಪು ಮಾಡಿದ ಮೇಲೆ ಪಶ್ಚಾತ್ತಾಪ ಮುಖ್ಯ. ಪಶ್ಚಾತ್ತಾಪಕ್ಕಿಂತ ದೊಡ್ಡ ಶಿಕ್ಷೆ ಮತ್ತೊಂದಿಲ್ಲ. ಪಕ್ಷಕ್ಕೆ ಯಾರೇ ಬಂದರೂ, ಬೇರೆ ನಮ್ಮ ಪಕ್ಷದವರನ್ನೂ ನಮ್ಮ ಪಕ್ಷಕ್ಕೆ ಸೇರಿಸಿಕೊಳ್ಳುತ್ತೇವೆ ಎಂದು ಪಕ್ಷದ ಅಧ್ಯಕ್ಷರು ಹೇಳಿದ್ದಾರೆ. ಎಲ್ಲಾ ಜಿಲ್ಲೆಯ ಮುಖಂಡರೆಲ್ಲರೂ ಸೇರಿ ಅವರನ್ನು ಸೇರಿಸಿಕೊಳ್ಳಲು ಒಪ್ಪಿದ್ದಾರೆ. ಈ ಸಂದರ್ಭದಲ್ಲಿ ಮುದ್ದುಹನುಮೇಗೌಡರನ್ನು ಪಕ್ಷಕ್ಕೆ ಹಾರ್ದಿಕವಾಗಿ ಸ್ವಾಗತಿಸುತ್ತೇನೆ ಎಂದು ಶುಭಕೋರಿದರು. ಇದನ್ನೂ ಓದಿ: 6,200 ಕೋಟಿಗೂ ಅಧಿಕ ಮೊತ್ತದ ಕಾಮಗಾರಿಗೆ ನಿತಿನ್‌ ಗಡ್ಕರಿ ಶಂಕುಸ್ಥಾಪನೆ

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯವರು ಯಾರನ್ನು ಸೂಚಿಸುತ್ತಾರೋ ಅವರನ್ನೇ ಅಭ್ಯರ್ಥಿ ಮಾಡುತ್ತೇವೆ. ತುಮಕೂರು ಜಿಲ್ಲೆಯಲ್ಲಿ ಗೆಲ್ಲಲು ಅವಕಾಶವಿದೆ. ಒಳ್ಳೆಯ ವಾತಾವರಣವಿದೆ. ಸರ್ಕಾರ ಕೂಡ ಜನಪರವಾದ ಕೆಲಸಗಳನ್ನು ಮಾಡಿದೆ. ಐದು ಗ್ಯಾರಂಟಿಗಳನ್ನು ನುಡಿದಂತೆ ಜಾರಿ ಮಾಡಿದೆ. ಮಾತನ್ನು ಉಳಿಸಿಕೊಂಡಿದ್ದೇವೆ. ಆದ್ದರಿಂದ ಇಡೀ ರಾಜ್ಯದಲ್ಲಿ ಒಳ್ಳೆಯ ವಾತಾವರಣವಿದೆ. ನಮ್ಮ ಕೆಲಸಗಳ ಬಗ್ಗೆ ಜನರಿಗೆ ಸಮಾಧಾನವಿದೆ ಎಂದು ಹೇಳಿದರು. ಇದನ್ನೂ ಓದಿ: ಕರ್ನಾಟಕದಲ್ಲಿ ಕನ್ನಡ ಕಡ್ಡಾಯಕ್ಕೂ ಕ್ಯಾತೆ – ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಮಹಾರಾಷ್ಟ್ರ ಸರ್ಕಾರ ತೀರ್ಮಾನ

ಇತ್ತೀಚೆಗೆ ವಿವಿಧೆಡೆ ಹಮ್ಮಿಕೊಂಡಿದ್ದ ಸೌಲಭ್ಯ ವಿತರಾಣಾ ಕಾರ್ಯಕ್ರಮದಲ್ಲಿ ಬಹಳ ಜನ ಸೇರಿದ್ದರು. ಜನ ಸುಮ್ಮನೆ ಸೇರುವುದಿಲ್ಲ. ಜನರಿಗೆ ನಾವು ಮಾಡಿರುವ ಕೆಲಸಗಳ ಬಗ್ಗೆ ಸಮಾಧಾನ ಇದೆ. ಆ ಸಮಾಧಾನ ಇರುವುದರಿಂದಲೇ ಎಲ್ಲೇ ಸಭೆಗಳನ್ನು ಆಯೋಜಿಸಿದರೂ ಜನ ಸೇರಿದ್ದರು. ಮಂಗಳೂರು, ಮಳವಳ್ಳಿಯಲ್ಲಿಯೂ ಬೃಹತ್ ಸಂಖ್ಯೆಯಲ್ಲಿ ಜನ ಸೇರಿದ್ದರು ಎಂದರು. ಇದನ್ನೂ ಓದಿ: ಕೇಂದ್ರದ ವಿರುದ್ಧ ನಿರ್ಣಯ ಅಂಗೀಕಾರ; ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕೆಂಡಾಮಂಡಲ – ಸದನ ಅಲ್ಲೋಲ ಕಲ್ಲೋಲ!

TAGGED:bengalurubjpcongressLok Sabha electionsiddaramaiahಕಾಂಗ್ರೆಸ್ಬಿಜೆಪಿಬೆಂಗಳೂರುಲೋಕಸಭಾ ಚುನಾವಣೆಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

yash mother pushpa compound demolition 1
ಯಶ್‌ ತಾಯಿ ಸೈಟ್‌ ವಿವಾದ – ಏಕಪಕ್ಷೀಯ ತೀರ್ಪಿಗೆ ಕೋರ್ಟ್ ತಾತ್ಕಾಲಿಕ ತಡೆ
Cinema Court Districts Hassan Karnataka Latest States Top Stories
vijay devarakonda rashmika
ವೈರಲ್ ಆಯ್ತು ವಿಜಯ್ ದೇವರಕೊಂಡ – ರಶ್ಮಿಕಾ ವೆಡ್ಡಿಂಗ್ ಕಾರ್ಡ್; ಮದ್ವೆ ಎಲ್ಲಿ – ಯಾವಾಗ?
Cinema Latest Sandalwood South cinema
World Of Nagabandham
`ನಾಗಬಂಧಂ’ ಟೀಸರ್ ರಿಲೀಸ್ ಮಾಡಿದ ಸೂಪರ್‌ ಸ್ಟಾರ್‌ ಮಹೇಶ್ ಬಾಬು
Cinema Latest South cinema
Trisha Nainar Nagenthran
ಈ ರೀತಿಯ ಅಸಹ್ಯ ಹೇಳಿಕೆಯನ್ನು ನಿರೀಕ್ಷಿಸಿರಲಿಲ್ಲ: ನೈನಾರ್ ನಾಗೇಂದ್ರನ್‌ಗೆ ತ್ರಿಶಾ ತಿರುಗೇಟು
Cinema Latest Main Post South cinema

You Might Also Like

Bhuvaneshwar blast
Crime

ಸೇಡು ತೀರಿಸಿಕೊಳ್ಳಲು ಕಚ್ಚಾ ಬಾಂಬ್ ತಯಾರಿಸ್ತಿದ್ದಾಗಲೇ ಬ್ಲಾಸ್ಟ್ – ಇಬ್ಬರು ಸಾವು

Public TV
By Public TV
27 minutes ago
Jaish e Mohammed commander Saifullah
Crime

ಸೇನೆಯಿಂದ ತಪ್ಪಿಸಿಕೊಳ್ಳಲು ಜೈಶ್ ಉಗ್ರನ ಊಸರವಳ್ಳಿ ಪ್ಲ್ಯಾನ್‌ – ಗಡ್ಡ ಬೋಳಿಸಿಕೊಂಡು ಬುರ್ಖಾ ತೊಟ್ಟನಾ ರಣಹೇಡಿ?

Public TV
By Public TV
57 minutes ago
Three guilty in murder case and Israeli Tourist Rape case
Court

ಇಸ್ರೇಲ್ ಮಹಿಳೆ ಸೇರಿ ಇಬ್ಬರ ಮೇಲೆ ರೇಪ್, ಓರ್ವನ ಹತ್ಯೆ ಕೇಸ್ – ಮೂವರಿಗೆ ಗಲ್ಲು ಶಿಕ್ಷೆ

Public TV
By Public TV
59 minutes ago
Anthropic
Bengaluru City

ಮಡುರೋ ಕಿಡ್ನಾಪ್‌ ಕೇಸ್‌ನಲ್ಲಿ ಸುದ್ದಿಯಾದ AI Anthropic ಕಂಪನಿಯ ಬೆಂಗಳೂರು ಕಚೇರಿ ಓಪನ್‌

Public TV
By Public TV
1 hour ago
Krishna Byre Gowda
Districts

ಹೊಳೆನರಸೀಪುರ | ಶಾಲೆಗೆ ತೆರಳಿ ಬಿಸಿಯೂಟ ಸವಿದ ಸಚಿವ ಕೃಷ್ಣಭೈರೇಗೌಡ

Public TV
By Public TV
2 hours ago
Rajasthan Bhiwadi Blast
Crime

ರಾಜಸ್ಥಾನದ ಕೆಮಿಕಲ್ ಫ್ಯಾಕ್ಟರಿಯಲ್ಲಿ ಸ್ಫೋಟ – 7 ಮಂದಿ ಸಾವು, ಹಲವರು ಸಿಲುಕಿರುವ ಶಂಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?