Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ʻನೀನು ಹೊರಡೋ ಸಮಯ, ಎಲ್ಲರನ್ನೂ ಕ್ಷಮಿಸುʼ – ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ʻನೀನು ಹೊರಡೋ ಸಮಯ, ಎಲ್ಲರನ್ನೂ ಕ್ಷಮಿಸುʼ – ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ

Latest

ʻನೀನು ಹೊರಡೋ ಸಮಯ, ಎಲ್ಲರನ್ನೂ ಕ್ಷಮಿಸುʼ – ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ

Public TV
Last updated: March 16, 2026 1:56 pm
Public TV
Share
2 Min Read
Harish Rana 1
SHARE

ನವದೆಹಲಿ: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾ (31) (Harish Rana) ಅವರಿಗೆ ಕುಟುಂಬಸ್ಥರು ಭಾವನಾತ್ಮಕ ವಿದಾಯ ಹೇಳಿದ್ದಾರೆ. ಚಲನರಹಿತವಾಗಿ ಏಮ್ಸ್‌ ಆಸ್ಪತ್ರೆಯಲ್ಲಿ ಮಲಗಿದ್ದ ಅವರ ಬೆಡ್‌ ಸುತ್ತ ನಿಂತ ಕುಟುಂಬಸ್ಥರು ʻನೀನು ಹೊರಡೋ ಸಮಯ, ಎಲ್ಲರನ್ನೂ ಕ್ಷಮಿಸುʼಎಂದು ಮನವಿ ಮಾಡಿಕೊಂಡಿದ್ದಾರೆ.

ರಾಣಾ ಅವರ ಕುಟುಂಬವು ಅವರೊಂದಿಗೆ ತಮ್ಮ ಕೊನೆಯ ಕ್ಷಣಗಳನ್ನು ಕಳೆಯುತ್ತಿರುವ 22 ಸೆಕೆಂಡ್‌ಗಳ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವೀಡಿಯೋದಲ್ಲಿ ರಾಣಾ ಅವರ ತಾಯಿ ಪಕ್ಕದಲ್ಲಿ ಭಾವುಕರಾಗಿ ಕುಳಿತಿದ್ದರು. ಬ್ರಹ್ಮ ಕುಮಾರಿ ಸಹೋದರಿಯೊಬ್ಬರು ಅವರ ಹಣೆಯ ಮೇಲೆ ತಿಲಕ ಹಚ್ಚಿ, ಎಲ್ಲರನ್ನೂ ಕ್ಷಮಿಸಿ, ಈಗ ಹೊರಡುವ ಸಮಯ ಎಂದು ತಲೆಯನ್ನು ಸವರುತ್ತಾ ಹೇಳಿರುವುದು ಸೆರೆಯಾಗಿದೆ. ಇದನ್ನೂ ಓದಿ: 13 ವರ್ಷಗಳಿಂದ ಕೋಮಾದಲ್ಲಿದ್ದ ವ್ಯಕ್ತಿಗೆ ದಯಾಮರಣ – ಸುಪ್ರೀಂ ಐತಿಹಾಸಿಕ ತೀರ್ಪು

“Forgive everyone… apologize to everyone… it’s time to go now, okay?”

Harish Rana has been brought to AIIMS, Delhi. His life support will now be removed.

13 yrs of a family’s hope, prayers and sacrifice ending today 💔 pic.twitter.com/qZt4RYtA3x

— BALA (@erbmjha) March 15, 2026

ಕುಟುಂಬಸ್ಥರ ಅಂತಿಮ ವಿದಾಯದ ಬಳಿಕ ವೈದ್ಯರು ಕ್ರಮೇಣ ಅವರ ಜೀವರಕ್ಷಕ ಸಾಧನಗಳನ್ನು ಹಿಂತೆಗೆದುಕೊಂಡಿದ್ದಾರೆ. ಮಾ. 11 ರಂದು 2013ರಿಂದ ಕೋಮಾದಲ್ಲಿದ್ದ (Coma) ರಾಣಾ ಅವರ ದಯಾಮರಣಕ್ಕೆ ಸುಪ್ರೀಂ ಕೋರ್ಟ್‌ (Supreme Court) ಒಪ್ಪಿಗೆ ಸೂಚಿಸಿತ್ತು. ಇದು ದೇಶದಲ್ಲಿ ಮೊದಲನೆಯ ದಯಾಮರಣ ಪ್ರಕರಣವಾಗಿದೆ.

2013 ರಲ್ಲಿ ನಾಲ್ಕನೇ ಮಹಡಿಯಿಂದ ಬಿದ್ದ ನಂತರ ರಾಣಾ ಅವರ ಮೆದುಳಿಗೆ ಹಾನಿಯಾಗಿತ್ತು. ಅಂದಿನಿಂದ, ಅವರು ಜೀವ ರಕ್ಷಕಗಳ ಬೆಂಬಲದಲ್ಲಿದ್ದರು. ಉಸಿರಾಟಕ್ಕಾಗಿ ಟ್ರಾಕಿಯೊಸ್ಟೊಮಿ ಟ್ಯೂಬ್ ಮತ್ತು ಆಹಾರಕ್ಕಾಗಿ ಗ್ಯಾಸ್ಟ್ರೋಜೆಜುನೊಸ್ಟೊಮಿ ಟ್ಯೂಬ್ ಬಳಸಲಾಗುತ್ತಿತ್ತು. ಬಳಿಕ ರಾಣಾ ಅವರ ಪೋಷಕರು ಅವರಿಗೆ ದಯಾಮರಣ ನೀಡುವಂತೆ ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಅಂತಿಮವಾಗಿ ಸುಪ್ರೀಂ ಕೋರ್ಟ್ ಅನುಮತಿ ನೀಡಿತ್ತು.

ರಾಣಾ ಕುಟುಂಬವು ಬ್ರಹ್ಮ ಕುಮಾರಿ ಸಾಮಾಜಿಕ-ಸಾಂಸ್ಕೃತಿಕ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದೆ. ಇದು ಹರೀಶ್‌ ಅವರ ದಯಾಮರಣಕ್ಕಾಗಿ ಹೋರಾಡಲು ವಕೀಲರನ್ನು ಹುಡುಕಲು ಸಹಾಯವಾಗಿತ್ತು ಎಂದು ವರದಿಯಾಗಿದೆ. ಇದನ್ನೂ ಓದಿ: ಆಸ್ತಿ ಕಲಹ – ಸಂಬಂಧಿ ಜೊತೆ ಸೇರಿ ಅಣ್ಣನನ್ನೇ ಕೊಂದ ತಮ್ಮ

TAGGED:comaHarish RanaPassive EuthanasiaSupreme Courtಕೋಮಾದಯಾಮರಣಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Peenya Flyover
Bengaluru City

ಮುಂದಿನ ವಾರ ತುಮಕೂರು ರಸ್ತೆ ಫ್ಲೈಓವರ್‌ ಬಂದ್‌ ಸಾಧ್ಯತೆ

Public TV
By Public TV
4 minutes ago
lokayukta police arrest chief officer of sirwara town panchayat for accepting bribe of rs 1 lakh
Crime

1 ಲಕ್ಷ ಲಂಚ ಪಡೆದು ಪರಾರಿಗೆ ಯತ್ನ – ಅಧಿಕಾರಿಯನ್ನು ಚೇಸ್ ಮಾಡಿ ಹಿಡಿದ ʻಲೋಕಾʼ ಪೊಲೀಸರು

Public TV
By Public TV
39 minutes ago
CJ Roy
Bengaluru City

ಮಾನಸಿಕ ಖಿನ್ನತೆಯಿಂದ ಸಿಜೆ ರಾಯ್‌ ಆತ್ಮಹತ್ಯೆ – ಎಸ್‌ಐಟಿ ತನಿಖೆ ಪೂರ್ಣ

Public TV
By Public TV
1 hour ago
Heat Waves Beach
Dakshina Kannada

ಕರಾವಳಿ ಜಿಲ್ಲೆಗಳಲ್ಲಿ ಬಿಸಿಗಾಳಿ ಎಚ್ಚರಿಕೆ – ಯೆಲ್ಲೋ ಅಲರ್ಟ್‌ ಜಾರಿ

Public TV
By Public TV
2 hours ago
Tejasvi Surya
Bengaluru City

TCS World 10K: 10 ಕಿ.ಮೀ. ರಸ್ತೆಯನ್ನು ಶೀಘ್ರವೇ ರಿಪೇರಿ ಮಾಡಿ – ಸರ್ಕಾರಕ್ಕೆ ತೇಜಸ್ವಿ ಸೂರ್ಯ ಮನವಿ

Public TV
By Public TV
2 hours ago
shivamogga hulikal ghat hill collapse three labours died
Districts

ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮಣ್ಣಿನಡಿ ಸಿಲುಕಿದ್ದ ಮೂರು ಮೃತದೇಹಗಳು ಪತ್ತೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?