Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೋವಿಡ್‌ ಅಕ್ರಮ ತನಿಖೆಗೆ ಎಸ್‌ಐಟಿ ರಚನೆ – ಬಿಎಸ್‌ವೈ ವಿರುದ್ಧ ಶೀಘ್ರ FIR ಸಾಧ್ಯತೆ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೋವಿಡ್‌ ಅಕ್ರಮ ತನಿಖೆಗೆ ಎಸ್‌ಐಟಿ ರಚನೆ – ಬಿಎಸ್‌ವೈ ವಿರುದ್ಧ ಶೀಘ್ರ FIR ಸಾಧ್ಯತೆ!

Bengaluru City

ಕೋವಿಡ್‌ ಅಕ್ರಮ ತನಿಖೆಗೆ ಎಸ್‌ಐಟಿ ರಚನೆ – ಬಿಎಸ್‌ವೈ ವಿರುದ್ಧ ಶೀಘ್ರ FIR ಸಾಧ್ಯತೆ!

Public TV
Last updated: November 14, 2024 6:37 pm
Public TV
Share
1 Min Read
DK Shivakumar 1 1
SHARE

ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪ (BS Yediyurappa), ಮಾಜಿ ಮಂತ್ರಿ ರಾಮುಲುಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ. ಕೋವಿಡ್‌ ಅಕ್ರಮ (Covid Scam) ಆರೋಪ ಪ್ರಕರಣದ ತನಿಖೆಗಾಗಿ ಎಸ್‌ಐಟಿ ರಚಿಸಲು ಸಿಎಂ ನೇತೃತ್ವದ ಸಂಪುಟ ಸಭೆ ತೀರ್ಮಾನಿಸಿದೆ.

ಕೋವಿಡ್‌ ಭ್ರಷ್ಟಾಚಾರದ ಕುರಿತು ಸತ್ಯಶೋಧನೆಗಾಗಿ ನೇಮಕಗೊಂಡಿದ್ದ ನಿವೃತ್ತ ನ್ಯಾಯಮೂರ್ತಿ ಜಾನ್‌ ಮೈಕಲ್‌ ಡಿʼಕುನ್ಹಾ ಅವರ ಆಯೋಗವು ಸಲ್ಲಿಸಿರುವ 2 ಮಧ್ಯಂತರ ವರದಿಗಳ ಆಧಾರದ ಮೇಲೆ ಮುಂದಿನ ಕಾನೂನಾತ್ಮಕ ಕ್ರಮಗಳನ್ನು ತೆಗೆದುಕೊಳ್ಳಲು ವಿಶೇಷ ತನಿಖಾ ತಂಡವನ್ನು ರಚನೆ ಮಾಡಲು ಇಂದು ನನ್ನ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟವು ತೀರ್ಮಾನಿಸಿದೆ.… pic.twitter.com/zNee3dKnEn

— Siddaramaiah (@siddaramaiah) November 14, 2024

ಇನ್ನೂ 2-3 ದಿನಗಳಲ್ಲಿ ಐಜಿ ಮಟ್ಟದ ಅಧಿಕಾರಿ ನೇತೃತ್ವದ ಎಸ್‌ಐಟಿ ರಚನೆ ಆಗಲಿದ್ದು, ಬಳಿಕ ಬಿಎಸ್‌ವೈ ವಿ‌ರುದ್ಧ ಎಫ್‌ಐಆರ್‌ (FIR) ದಾಖಲಾಗಲಿದೆ ಎಂದು ಕಾನೂನು ಸಚಿವ ಹೆಚ್‌.ಕೆ ಪಾಟೀಲ್ (HK Patil) ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಭತ್ತ ಖರೀದಿಸಿ ಕೋಟಿ ಕೋಟಿ ವಂಚನೆ, ತಿರುಪತಿಯಲ್ಲೂ ರೈತರಿಗೆ ನಾಮ – ಆರೋಪಿ ಅರೆಸ್ಟ್!

Siddaramaiah Internal Reservation Meeting

ಇದರೊಂದಿಗೆ ಯಡಿಯೂರಪ್ಪ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಕ್ಯಾಬಿನೆಟ್ ಸಚಿವರಿಂದ ಆಗ್ರಹ ಕೇಳಿಬಂದಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ನಕ್ಸಲರು ಊಟ ಮಾಡಿದ್ದ ಮನೆಗೆ ಎಎನ್‍ಎಫ್ ತಂಡ ಭೇಟಿ – ಚುರುಕುಗೊಂಡ ಕೂಂಬಿಂಗ್

ನಿವೃತ್ತ ನ್ಯಾಯಮೂರ್ತಿ ಮೈಕಲ್ ಡಿ ಕುನ್ಹಾ ನೇತೃತ್ವದ ಆಯೋಗ ನೀಡಿದ ವರದಿ ಆಧಾರದ ಮೇಲೆ ಸಚಿವ ಸಂಪುಟ ಈ ನಿರ್ಣಯಕ್ಕೆ ಬಂದಿದೆ. ಇದೇ ವೇಳೆ, ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ಮಾನ್ಯತೆಗೆ ಷರತ್ತುಗಳನ್ನು ಸಡಿಲ ಮಾಡಲು ಒಪ್ಪಿಗೆ ಸೂಚಿಸಿದೆ.

ಶೇ.50ರಷ್ಟು ಸೀಟುಗಳಿಗೆ ಕಡ್ಡಾಯವಾಗಿ ಅಲ್ಪ ಸಂಖ್ಯಾತ ವಿದ್ಯಾರ್ಥಿಗಳನ್ನು ದಾಖಲು ಮಾಡಿಕೊಳ್ಳಬೇಕು ಎಂಬ ನಿಯಮಕ್ಕೆ ಕೊಕ್ ನೀಡಿದೆ. ಇದನ್ನೂ ಓದಿ: ನವೀಕರಿಸಬಹುದಾದ ಇಂಧನದಲ್ಲಿ ಭಾರತ ಗಮನಾರ್ಹ ಸಾಧನೆ – 24.2 GW ಸಾಮರ್ಥ್ಯ ವೃದ್ಧಿ: ಜೋಶಿ

TAGGED:bjpBS YediyurappacongressCovid Scamsiddaramaiahsitಎಸ್‍ಐಟಿಕಾಂಗ್ರೆಸ್ಕೋವಿಡ್‌ ಹಗರಣಬಿ.ಎಸ್.ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories

You Might Also Like

Karnataka grants Rs 10 crore to Wayanad landslide victims BJP JDS slams congress govt
Bengaluru City

ವಯನಾಡು ಭೂಕುಸಿತ ಸಂತ್ರಸ್ತರಿಗೆ ಕರ್ನಾಟಕದಿಂದ ಮತ್ತೆ 10 ಕೋಟಿ ಅನುದಾನ – ಬಿಜೆಪಿ, ಜೆಡಿಎಸ್‌ ಆಕ್ರೋಶ

Public TV
By Public TV
33 minutes ago
Chinnaswamy Stadium
Bengaluru City

ಇನ್ಮುಂದೆ ಚಿನ್ನಸ್ವಾಮಿಯಲ್ಲಿ ನಡೆಯುವ ಎಲ್ಲಾ ಪಂದ್ಯಗಳಲ್ಲಿಯೂ ಮೃತರ ನೆನಪಿಗೆ 11 ಸೀಟ್ ಮೀಸಲು

Public TV
By Public TV
2 hours ago
Mojtaba Khamenei
Latest

ಅಮೆರಿಕದ ಜೊತೆ ಶಾಂತಿ ಮಾತುಕತೆಗೆ ಒಪ್ಪಿಕೊಂಡ ಮೊಜ್ತಬಾ ಖಮೇನಿ

Public TV
By Public TV
2 hours ago
trump in share market inside trade
Latest

ಟ್ರಂಪ್‌ ಕದನ ವಿರಾಮ ಘೋಷಣೆಯ 10 ನಿಮಿಷಕ್ಕೂ ಮೊದಲು 14 ಸಾವಿರ ಕೋಟಿ ರೂ. ಬೆಟ್‌ – ಇನ್‌ಸೈಡರ್‌ ಟ್ರೇಡಿಂಗ್‌ ಮಾಡಿದ್ಯಾರು?

Public TV
By Public TV
2 hours ago
Air Canada Express Crew
Latest

Air Canada Plane Crash | 330 ಅಡಿ ದೂರಕ್ಕೆ ಬಿದ್ದರೂ ಉಳಿದ ಸಿಬ್ಬಂದಿ – ಸೀಟಿನಲ್ಲಿ ಸಿಲುಕಿ ಅದೃಷ್ಟವಶಾತ್ ಪಾರು

Public TV
By Public TV
3 hours ago
Asim Munir Shehbaz Sharif Donald Trump
Latest

ಪಾಕಿಸ್ತಾನದಲ್ಲಿ ಅಮೆರಿಕ, ಇರಾನ್‌ ಶಾಂತಿ ಮಾತುಕತೆ?

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?