ಬೆಂಗಳೂರು: ಆಂಧ್ರಪ್ರದೇಶ ಅಬಕಾರಿ ಹಗರಣಕ್ಕೆ (Liquor Scam) ಸಂಬಂಧಿಸಿದಂತೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ (Bengaluru Airport) ಆಂಧ್ರ ಮಾಜಿ ಸಚಿವ ಚೆವಿ ರೆಡ್ಡಿಯನ್ನು (Chevireddy) ಬಂಧಿಸಲಾಗಿದೆ.
ಚೆವಿ ರೆಡ್ಡಿ ಮೇಲೆ ಕೋಟ್ಯಂತರ ರೂ. ಲಿಕ್ಕರ್ ಹಗರಣದ ಆರೋಪವಿದೆ. ಈ ಹಿನ್ನೆಲೆ ಚೆವಿ ರೆಡ್ಡಿ ವಿರುದ್ಧ ಆಂಧ್ರ ಪೊಲೀಸರು ಲುಕೌಟ್ ನೋಟಿಸ್ ಜಾರಿ ಮಾಡಿದ್ದರು. ಇದನ್ನೂ ಓದಿ: ಅಡ್ವಾನ್ಸ್ ಹಣ ವಾಪಸ್ ಕೊಡದ ಆರೋಪ – ರಚಿತಾ ರಾಮ್ ವಿರುದ್ಧ ಮತ್ತೊಂದು ದೂರು
ಚೆವಿ ರೆಡ್ಡಿ ಇಂದು ಬೆಳಗ್ಗೆ ಬೆಂಗಳೂರು ವಿಮಾನ ನಿಲ್ದಾಣದ ಮೂಲಕ ಶ್ರೀಲಂಕಾಗೆ ಎಸ್ಕೇಪ್ ಆಗಲು ಯತ್ನಿಸಿದ್ದರು. ಈ ವೇಳೆ ವಿಮಾನ ನಿಲ್ದಾಣದಲ್ಲೇ ಪೊಲೀಸರು ಚೆವಿ ರೆಡ್ಡಿಯನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಕಪ್ಪತಗುಡ್ಡದ 322 ಚದರ ಕಿ.ಮೀ ಪರಿಸರ ಸೂಕ್ಷ್ಮ ಪ್ರದೇಶ – ಕೇಂದ್ರದಿಂದ ಅಧಿಸೂಚನೆ