Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಸಿದ್ದರಾಮಯ್ಯ ಗೊಬೆಲಪ್ಪ, ಬ್ರೋಕರಪ್ಪ: ಹೆಚ್.ಡಿ ಕುಮಾರಸ್ವಾಮಿ

Public TV
Last updated: December 22, 2021 12:43 pm
Public TV
Share
1 Min Read
siddu hdk
SHARE

ಬೆಳಗಾವಿ: ಜೆಡಿಎಸ್ ಮುಳುಗುವ ಹಡುಗು ಎಂದು ಹೇಳಿಕೆ ನೀಡಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ. ಪ್ರತಿಪಕ್ಷ ನಾಯಕರನ್ನು ಹಿಟ್ಲರ್ ಅಸ್ಥಾನದಲ್ಲಿ ಸುಳ್ಳು ಹೇಳುವುದನ್ನೇ ಕಾಯಕ ಮಾಡಿಕೊಂಡಿದ್ದ ಗೊಬೆಲ್‍ಗೆ ಹೋಲಿಕೆ ಮಾಡಿ ಟಾಂಗ್ ನೀಡಿದ್ದಾರೆ.

ಸುಳ್ಳು ಹೇಳುವ ಚಾಳಿಗೆ ಚಿಕಿತ್ಸೆ ಇಲ್ಲ. ʼಸಿದ್ದಕಲೆʼಯ ನಿಷ್ಣಾತರಿಗೆ ಸುಳ್ಳೇ ದೇವರು, ಸುಳ್ಳೇ ಸರ್ವಸ್ವ. ಜೆಡಿಎಸ್ ಮುಳುಗುತ್ತಿರುವ ಹಡಗು ಎಂದು ಸುಳ್ಳು ಹೇಳಿಕೊಂಡು ಓಡಾಡುವ ʼಗೊಬೆಲಪ್ಪʼನ ʼಬೂಸಿಭಜನೆʼ ಹೊಸದೇನೂ ಅಲ್ಲ. ರಾಜಕೀಯ ಜನ್ಮಕೊಟ್ಟ ಪಕ್ಷದ ಬಗ್ಗೆಯೇ ಹಗುರವಾಗಿ ಮಾತನಾಡುವ ʼಕೃತಘ್ನʼತೆಗೆ ಇದೇ ಸಾಕ್ಷಿ. 1/4

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 22, 2021

ಈ ಬಗ್ಗೆ ಇಂದು ಬೆಳಗ್ಗೆ ಸರಣಿ ಟ್ವೀಟ್ ಮಾಡಿ ಸಿದ್ದರಾಮಯ್ಯ ಅವರ ಮೇಲೆ ಪ್ರಹಾರ ನಡೆಸಿರುವ ಹೆಚ್‍ಡಿಕೆ, ಸಿದ್ದರಾಮಯ್ಯ ಅವರನ್ನು ‘ಗೊಬೆಲಪ್ಪ’ ಮತ್ತು ‘ಬ್ರೋಕರಪ್ಪ’ ಎಂದು ಕರೆದಿದ್ದಾರೆ.

ಒಬ್ಬ ನಾಯಕನನ್ನು ಸೃಷ್ಟಿಸುವ ಯೋಗ್ಯತೆ ಇಲ್ಲ. ಇರುವ ಪಕ್ಷದ ಮೇಲೆ ವಿಶ್ವಾಸವಿಲ್ಲ. ʼಬ್ರೂಟಸ್ ಮನಃಸ್ಥಿತಿʼ, ಸಂದರ್ಭಕ್ಕೆ ತಕ್ಕಂತೆ ʼಬಣ್ಣ ಬದಲಿಸುವ ಊಸರವಳ್ಳಿ ದುಸ್ಥಿತಿʼ. ಆಪರೇಷನ್ ಕಮಲದಲ್ಲಿ ಕುಮ್ಮಕ್ಕಾಗಿ ಮೈತ್ರಿ ಸರಕಾರ ಕೆಡವಿದ ಸಿದ್ದಶೂರನ ಸಾರಥ್ಯದಲ್ಲಿ ʼಆಪರೇಷನ್ ಹಸ್ತʼ ನಡೆಯುತ್ತಿದೆ. 2/4

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 22, 2021

ಟ್ವೀಟ್‍ನಲ್ಲೇನಿದೆ..?
ಸುಳ್ಳು ಹೇಳುವ ಚಾಳಿಗೆ ಚಿಕಿತ್ಸೆ ಇಲ್ಲ. ‘ಸಿದ್ದಕಲೆ’ಯ ನಿಷ್ಣಾತರಿಗೆ ಸುಳ್ಳೇ ದೇವರು, ಸುಳ್ಳೇ ಸರ್ವಸ್ವ. ಜೆಡಿಎಸ್ ಮುಳುಗುತ್ತಿರುವ ಹಡಗು ಎಂದು ಸುಳ್ಳು ಹೇಳಿಕೊಂಡು ಓಡಾಡುವ ‘ಗೊಬೆಲಪ್ಪ’ನ ‘ಬೂಸಿಭಜನೆ’ ಹೊಸದೇನೂ ಅಲ್ಲ. ರಾಜಕೀಯ ಜನ್ಮಕೊಟ್ಟ ಪಕ್ಷದ ಬಗ್ಗೆಯೇ ಹಗುರವಾಗಿ ಮಾತನಾಡುವ ‘ಕೃತಘ್ನ’ತೆಗೆ ಇದೇ ಸಾಕ್ಷಿ.

ಜೆಡಿಎಸ್ ಜಟ್ಟಿಗಳನ್ನು ಸೃಷ್ಟಿಸುವ ಪಕ್ಷ. ನಮ್ಮ ಜಟ್ಟಿಗಳನ್ನು ಎಗರಿಸಿಕೊಂಡು ಹೋಗುವ ʼಬ್ರೋಕರಪ್ಪʼನ ಕುತಂತ್ರಕ್ಕೆ ಹೆದರುವ ಪ್ರಶ್ನೆ ಇಲ್ಲ. ಹಿಂದೆ ದೇವರಾಜ ಅರಸು ಅವರಿಗೆ ನರಕಯಾತನೆ ನೀಡಿದ್ದ ಕಾಂಗ್ರೆಸ್, ಈಗ ʼಅಭಿನವ ಅರಸುʼ ಎಂದು ಪುಂಗಿ ಬಿಡುವ ʼಸುಳ್ಳುಸಿದ್ದಪ್ಪʼನಿಗೆ ಶರಣಾಗಿದೆ. ಈ ವ್ಯಕ್ತಿಗೆ ಅರಸು ಹೆಸರೇಳುವ ಅರ್ಹತೆಯೇ ಇಲ್ಲ. 3/4

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 22, 2021

ಒಬ್ಬ ನಾಯಕನನ್ನು ಸೃಷ್ಟಿಸುವ ಯೋಗ್ಯತೆ ಇಲ್ಲ. ಇರುವ ಪಕ್ಷದ ಮೇಲೆ ವಿಶ್ವಾಸವಿಲ್ಲ. ‘ಬ್ರೂಟಸ್ ಮನಃಸ್ಥಿತಿ’, ಸಂದರ್ಭಕ್ಕೆ ತಕ್ಕಂತೆ ‘ಬಣ್ಣ ಬದಲಿಸುವ ಊಸರವಳ್ಳಿ ದುಸ್ಥಿತಿ’. ಆಪರೇಷನ್ ಕಮಲದಲ್ಲಿ ಕುಮ್ಮಕ್ಕಾಗಿ ಮೈತ್ರಿ ಸರಕಾರ ಕೆಡವಿದ ಸಿದ್ದಶೂರನ ಸಾರಥ್ಯದಲ್ಲಿ ‘ಆಪರೇಷನ್ ಹಸ್ತ’ ನಡೆಯುತ್ತಿದೆ.

ಜೆಡಿಎಸ್ ಮುಳುಗುವ ಪಕ್ಷವಾ? ತೇಲುವಾ ಪಕ್ಷವಾ? ಎನ್ನುವುದನ್ನು 2023ರ ವಿಧಾನಸಭೆ ಚುನಾವಣೆಯಲ್ಲಿ ನಾಡಿನ ಜನರೇ ತೋರಿಸುತ್ತಾರೆ. ಅಲ್ಲಿವರೆಗೆ ಸಿದ್ದಸೂತ್ರಧಾರನ ʼಆಪರೇಷನ್ ಹಸ್ತವೆಂಬ ಅಸಹ್ಯʼ ನಡೆಯಲಿ. ಅದಕ್ಕೆ ಎಷ್ಟೇ ʼಕೋನʼಗಳನ್ನು ಸೃಷ್ಟಿಸಿದರೂ ಜೆಡಿಎಸ್ ಜಗ್ಗುವುದಿಲ್ಲ. 4/4

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 22, 2021

ಜೆಡಿಎಸ್ ಜಟ್ಟಿಗಳನ್ನು ಸೃಷ್ಟಿಸುವ ಪಕ್ಷ. ನಮ್ಮ ಜಟ್ಟಿಗಳನ್ನು ಎಗರಿಸಿಕೊಂಡು ಹೋಗುವ ‘ಬ್ರೋಕರಪ್ಪ’ನ ಕುತಂತ್ರಕ್ಕೆ ಹೆದರುವ ಪ್ರಶ್ನೆ ಇಲ್ಲ. ಹಿಂದೆ ದೇವರಾಜ ಅರಸು ಅವರಿಗೆ ನರಕಯಾತನೆ ನೀಡಿದ್ದ ಕಾಂಗ್ರೆಸ್, ಈಗ ‘ಅಭಿನವ ಅರಸು’ ಎಂದು ಪುಂಗಿ ಬಿಡುವ ‘ಸುಳ್ಳುಸಿದ್ದಪ್ಪ’ನಿಗೆ ಶರಣಾಗಿದೆ. ಈ ವ್ಯಕ್ತಿಗೆ ಅರಸು ಹೆಸರೇಳುವ ಅರ್ಹತೆಯೇ ಇಲ್ಲ.

Siddaramaiah

ಜೆಡಿಎಸ್ ಮುಳುಗುವ ಪಕ್ಷವಾ ‘ತೇಲುವಾ ಪಕ್ಷವಾ’ ಎನ್ನುವುದನ್ನು 2023ರ ವಿಧಾನಸಭೆ ಚುನಾವಣೆಯಲ್ಲಿ ನಾಡಿನ ಜನರೇ ತೋರಿಸುತ್ತಾರೆ. ಅಲ್ಲಿವರೆಗೆ ಸಿದ್ದಸೂತ್ರಧಾರನ ‘ಆಪರೇಷನ್ ಹಸ್ತವೆಂಬ ಅಸಹ್ಯ’ ನಡೆಯಲಿ. ಅದಕ್ಕೆ ಎಷ್ಟೇ ‘ಕೋನ’ಗಳನ್ನು ಸೃಷ್ಟಿಸಿದರೂ ಜೆಡಿಎಸ್ ಜಗ್ಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದ್ದಾರೆ.

TAGGED:bengalurucongresshd kumaraswamyjdssiddaramaiahಕಾಂಗ್ರೆಸ್ಜೆಡಿಎಸ್ಬೆಂಗಳೂರುಸಿದ್ದರಾಮಯ್ಯಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema Updates

Darshan Devil 3
ʻಡೆವಿಲ್ʼ ಮೋಷನ್ ಪೋಸ್ಟರ್‌ ರಿಲೀಸ್‌ – ಖದರ್‌ ಲುಕ್‌ನಲ್ಲಿ ದರ್ಶನ್‌, ಡಿಬಾಸ್‌ ಫ್ಯಾನ್ಸ್‌ಗೆ ಹಬ್ಬ
Cinema Latest Main Post Sandalwood
Dalapathi Vijay
ಸಂಕ್ರಾಂತಿಗೆ ವಿಜಯ್ ದಳಪತಿ-ಶಿವಕಾರ್ತಿಕೇಯನ್ ಮುಖಾಮುಖಿ
Cinema Latest South cinema Top Stories
shah rukh khan small
ಶೂಟಿಂಗ್ ವೇಳೆ ನಟ ಶಾರುಖ್ ಖಾನ್‌ಗೆ ಗಾಯ
Bollywood Cinema Latest Main Post
fish venkat
ಕಿಡ್ನಿ ವೈಫಲ್ಯದಿಂದ ಖ್ಯಾತ ಖಳನಟ ಫಿಶ್ ವೆಂಕಟ್‌ ನಿಧನ
Cinema Latest South cinema Top Stories
Akshay Kumar
ರಿಯಲ್ ಹೀರೋ ಅಕ್ಷಯ್‌ಕುಮಾರ್ ಮಾಡಿದ ಕಾರ್ಯ ಎಲ್ಲರಿಗೂ ಮಾದರಿ
Bollywood Cinema Latest Top Stories

You Might Also Like

ISIS Uttar Pradesh Police
Latest

ಐಸಿಸ್‌ ಮಾದರಿಯಲ್ಲಿ ಧಾರ್ಮಿಕ ಮತಾಂತರ ದಂಧೆ – 6 ರಾಜ್ಯಗಳಲ್ಲಿ 10 ಮಂದಿ ಅರೆಸ್ಟ್‌, ಬೃಹತ್‌ ಜಾಲ ಭೇದಿಸಿದ UP ಪೊಲೀಸ್‌

Public TV
By Public TV
6 minutes ago
BY Vijayendra
Bengaluru City

ಬಿಹಾರ ಎಲೆಕ್ಷನ್‌ಗೆ ಕರ್ನಾಟಕದಲ್ಲಿ ವಸೂಲಿ – ಜಿಎಸ್‌ಟಿ ನೋಟಿಸ್‌ಗೆ ಕೇಸರಿ ಬಿಗ್ ಟ್ವಿಸ್ಟ್

Public TV
By Public TV
21 minutes ago
kea
Bengaluru City

ಯುಜಿನೀಟ್: ಆಪ್ಷನ್ ಎಂಟ್ರಿ ಆರಂಭ, ಜು.22 ಕೊನೆ ದಿನ – ಕೆಇಎ

Public TV
By Public TV
23 minutes ago
Chitradurga Home Guard Suicide
Chitradurga

Chitradurga | ಮದುವೆಯಾಗಲು ಹೆಣ್ಣು ಸಿಕ್ಕಿಲ್ಲವೆಂದು ಹೋಂ ಗಾರ್ಡ್ ನೇಣಿಗೆ ಶರಣು

Public TV
By Public TV
33 minutes ago
Bangladeshi Man Abdul
Crime

10 ವರ್ಷಗಳಿಂದ ಭಾರತದಲ್ಲಿ ಮಂಗಳಮುಖಿ ವೇಷದಲ್ಲಿದ್ದ ಅಬ್ದುಲ್ ಕಲಾಂ ಅರೆಸ್ಟ್‌

Public TV
By Public TV
34 minutes ago
Mysuru Siddaramaiah CESC Power Man
Districts

ಕರ್ತವ್ಯದ ವೇಳೆ ಮೃತಪಟ್ಟ ಪವರ್ ಮ್ಯಾನ್ ಕುಟುಂಬಕ್ಕೆ ಸೆಸ್ಕ್ ವತಿಯಿಂದ 1.06 ಕೋಟಿ ರೂ. ಪರಿಹಾರ ವಿತರಣೆ

Public TV
By Public TV
50 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?