Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾಳೆ ಹೆಚ್‍ಡಿಕೆ ಹುಟ್ಟುಹಬ್ಬ- ಕಾರ್ಯಕರ್ತರಲ್ಲಿ ಮಾಜಿ ಸಿಎಂ ಮನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಾಳೆ ಹೆಚ್‍ಡಿಕೆ ಹುಟ್ಟುಹಬ್ಬ- ಕಾರ್ಯಕರ್ತರಲ್ಲಿ ಮಾಜಿ ಸಿಎಂ ಮನವಿ

Bengaluru City

ನಾಳೆ ಹೆಚ್‍ಡಿಕೆ ಹುಟ್ಟುಹಬ್ಬ- ಕಾರ್ಯಕರ್ತರಲ್ಲಿ ಮಾಜಿ ಸಿಎಂ ಮನವಿ

Public TV
Last updated: December 15, 2021 10:32 am
Public TV
Share
1 Min Read
KUMARASWAMY
SHARE

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರ ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿ ಹೆಚ್.ಡಿಕೆ ಅವರು ತಮ್ಮ ಅಭಿಮಾನಿಗಳು ಹಾಗೂ ಹಿತೈಷಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

ನನ್ನ ಪಕ್ಷದ ಎಲ್ಲ ಕಾರ್ಯಕರ್ತರು, ಮುಖಂಡರು, ಹಿತೈಷಿಗಳಲ್ಲಿ ನನ್ನದೊಂದು ಕಳಕಳಿಯ ಮನವಿ. 1/4 pic.twitter.com/aqxpRwB3qX

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) December 14, 2021

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಕಷ್ಟದ ಸಮಯದಲ್ಲಿ ಅದ್ಧೂರಿ ಜನ್ಮದಿನ ಆಚರಣೆ ನನ್ನ ಮನಸ್ಸಿಗೆ ಒಪ್ಪುವ ವಿಚಾರವಲ್ಲ. ಅಭಿಮಾನಿಗಳು, ಕಾರ್ಯಕರ್ತರು ಹಣ ಖರ್ಚು ಮಾಡಿಕೊಂಡು ನನ್ನಲ್ಲಿಗೆ ಬರುವುದು ಬೇಡ. ನೀವಿದ್ದಲ್ಲಿಯೇ ಬಡವರಿಗೆ, ದೀನ ದಲಿತರಿಗೆ, ಮಳೆ-ನೆರೆಯಿಂದ ತತ್ತರಿಸಿದ ಜನರಿಗೆ ನೆರವಾಗಿ ಎಂದು ಮನವಿ ಮಾಡಿ ಕರೆ ನೀಡಿದ್ದಾರೆ. ಇದನ್ನೂ ಓದಿ: ಯುವತಿಯ ಒಂದು ದೂರಿಗೆ 1 ಸಾವಿರ ಪೊಲೀಸರು ತನಿಖೆ ಮಾಡಿದ್ರು!

ಇದೇ ಡಿ.16ರಂದು ನನ್ನ ಜನ್ಮದಿನ. ಈ ದಿನಕ್ಕಾಗಿ ನಿಮ್ಮಲ್ಲಿರುವ ಪ್ರೀತಿಯ ಕಾತರವನ್ನು ನಾನು ಬಲ್ಲೆ. ಕಳೆದೆರಡು ವರ್ಷಗಳಿಂದ ಕೋವಿಡ್‌-19 ಕಾರಣಕ್ಕೆ ನಾವೆಲ್ಲರೂ ಸಂಕಷ್ಟದಲ್ಲಿದ್ದೇವೆ. ಸಾವು-ನೋವು ಕಂಡಿದ್ದೇವೆ. ಮಳೆ-ನೆರೆ ವಿಕೋಪಗಳಿಂದ ತತ್ತರಿಸಿದ್ದೇವೆ. ರೈತರು ಕಣ್ಣೀರಲ್ಲಿ ಕೈತೊಳೆಯುತ್ತಿದ್ದಾರೆ. 2/4

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) December 14, 2021

ಟ್ವೀಟ್ ನಲ್ಲೇನಿದೆ..?
ನನ್ನ ಪಕ್ಷದ ಎಲ್ಲ ಕಾರ್ಯಕರ್ತರು, ಮುಖಂಡರು, ಹಿತೈಷಿಗಳಲ್ಲಿ ನನ್ನದೊಂದು ಕಳಕಳಿಯ ಮನವಿ. ಇದೇ ಡಿ.16ರಂದು ನನ್ನ ಜನ್ಮದಿನ. ಈ ದಿನಕ್ಕಾಗಿ ನಿಮ್ಮಲ್ಲಿರುವ ಪ್ರೀತಿಯ ಕಾತರವನ್ನು ನಾನು ಬಲ್ಲೆ. ಕಳೆದೆರಡು ವರ್ಷಗಳಿಂದ ಕೋವಿಡ್-19 ಕಾರಣಕ್ಕೆ ನಾವೆಲ್ಲರೂ ಸಂಕಷ್ಟದಲ್ಲಿದ್ದೇವೆ. ಸಾವು-ನೋವು ಕಂಡಿದ್ದೇವೆ. ಮಳೆ-ನೆರೆ ವಿಕೋಪಗಳಿಂದ ತತ್ತರಿಸಿದ್ದೇವೆ. ರೈತರು ಕಣ್ಣೀರಲ್ಲಿ ಕೈತೊಳೆಯುತ್ತಿದ್ದಾರೆ.

ಈ ಕಷ್ಟದ ಸಮಯದಲ್ಲಿ ಅದ್ಧೂರಿ ಜನ್ಮದಿನ ಆಚರಣೆ ನನ್ನ ಮನಸ್ಸಿಗೆ ಒಪ್ಪುವ ವಿಚಾರವಲ್ಲ. ಹಾರ ತುರಾಯಿ ಹಾಕಿ, ಕೇಕ್‌ ಕತ್ತರಿಸಿ ವಿಜೃಂಭಣೆ ಮಾಡುವುದು ಬೇಡ. ಅಭಿಮಾನಿಗಳು, ಕಾರ್ಯಕರ್ತರು ಹಣ ಖರ್ಚು ಮಾಡಿಕೊಂಡು ನನ್ನಲ್ಲಿಗೆ ಬರುವುದು ಬೇಡ. ನೀವಿದ್ದಲ್ಲಿಯೇ ಬಡವರಿಗೆ, ದೀನ ದಲಿತರಿಗೆ, ಮಳೆ-ನೆರೆಯಿಂದ ತತ್ತರಿಸಿದ ಜನರಿಗೆ ನೆರವಾಗಿ. 3/4

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) December 14, 2021

ಈ ಕಷ್ಟದ ಸಮಯದಲ್ಲಿ ಅದ್ಧೂರಿ ಜನ್ಮದಿನ ಆಚರಣೆ ನನ್ನ ಮನಸ್ಸಿಗೆ ಒಪ್ಪುವ ವಿಚಾರವಲ್ಲ. ಹಾರ ತುರಾಯಿ ಹಾಕಿ, ಕೇಕ್ ಕತ್ತರಿಸಿ ವಿಜೃಂಭಣೆ ಮಾಡುವುದು ಬೇಡ. ಅಭಿಮಾನಿಗಳು, ಕಾರ್ಯಕರ್ತರು ಹಣ ಖರ್ಚು ಮಾಡಿಕೊಂಡು ನನ್ನಲ್ಲಿಗೆ ಬರುವುದು ಬೇಡ. ನೀವಿದ್ದಲ್ಲಿಯೇ ಬಡವರಿಗೆ, ದೀನ ದಲಿತರಿಗೆ, ಮಳೆ-ನೆರೆಯಿಂದ ತತ್ತರಿಸಿದ ಜನರಿಗೆ ನೆರವಾಗಿ. ಇದನ್ನೂ ಓದಿ: ನಟಿ ರೋಜಾ ಇದ್ದ ವಿಮಾನ ತುರ್ತು ಲ್ಯಾಂಡಿಂಗ್

ಹೀಗೆ ನನ್ನ ಜನ್ಮದಿನಕ್ಕೆ ಸಾರ್ಥಕತೆ ತನ್ನಿ. ಅದ್ಧೂರಿ ಹುಟ್ಟುಹಬ್ಬ ನನಗೆ ಸುತರಾಂ ಇಷ್ಟವಿಲ್ಲ. ಆ ಅದ್ಧೂರಿತನದಲ್ಲಿ ಕಂಗೆಟ್ಟಿರುವ ಜನರನ್ನು ಅಣಕಿಸುವುದು ಬೇಡ. ನೀವೆಲ್ಲರೂ ಇದ್ದಲ್ಲಿಂದಲೇ ನನ್ನನ್ನು ಆಶೀರ್ವದಿಸಿ, ಹಾರೈಸಿ.

ಹೊಸ ಚೈತನ್ಯ ಮತ್ತು ಧೃಡ ಸಂಕಲ್ಪದೊಂದಿಗೆ, ಪಕ್ಷವನ್ನು ಕಟ್ಟೋಣ. ಸವಾಲುಗಳನ್ನು ಮೆಟ್ಟಿ ನಿಲ್ಲೋಣ. 4/4

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) December 14, 2021

ಹೀಗೆ ನನ್ನ ಜನ್ಮದಿನಕ್ಕೆ ಸಾರ್ಥಕತೆ ತನ್ನಿ. ಅದ್ಧೂರಿ ಹುಟ್ಟುಹಬ್ಬ ನನಗೆ ಸುತರಾಂ ಇಷ್ಟವಿಲ್ಲ. ಆ ಅದ್ಧೂರಿತನದಲ್ಲಿ ಕಂಗೆಟ್ಟಿರುವ ಜನರನ್ನು ಅಣಕಿಸುವುದು ಬೇಡ. ನೀವೆಲ್ಲರೂ ಇದ್ದಲ್ಲಿಂದಲೇ ನನ್ನನ್ನು ಆಶೀರ್ವದಿಸಿ, ಹಾರೈಸಿ. ಹೊಸ ಚೈತನ್ಯ ಮತ್ತು ಧೃಡ ಸಂಕಲ್ಪದೊಂದಿಗೆ, ಪಕ್ಷವನ್ನು ಕಟ್ಟೋಣ. ಸವಾಲುಗಳನ್ನು ಮೆಟ್ಟಿ ನಿಲ್ಲೋಣ ಎಂದು ಬರೆದುಕೊಂಡಿದ್ದಾರೆ.

TAGGED:bengalurubirthdayhd kumaraswamyhdkಬೆಂಗಳೂರುಹುಟ್ಟುಹಬ್ಬಹೆಚ್ ಡಿ ಕುಮಾರಸ್ವಾಮಿಹೆಚ್‍ಡಿಕೆ
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

Vaibhav Sooryavanshi
Cricket

ಗುವಾಹಟಿಯಲ್ಲಿ ಸರಿಸಾಟಿಯಿಲ್ಲದ ವೈಭವ್‌ ಪ್ರದರ್ಶನ – ಆರ್‌ಸಿಬಿ ʻಜೋಶ್‌ʼಗೆ ಸೋಲಿನ ಪೆಟ್ಟು, ರಾಜಸ್ಥಾನ್‌ಗೆ 6 ವಿಕೆಟ್‌ ಜಯ

Public TV
By Public TV
1 hour ago
Bidar Eshwar Khandre
Bidar

ಬೀದರ್‌ನ ವಿವಿಧ ಮಠಗಳಿಗೆ ಸರ್ಕಾರದ ದೇಣಿಗೆ ವಿತರಿಸಿದ ಈಶ್ವರ್‌ ಖಂಡ್ರೆ‌‌

Public TV
By Public TV
3 hours ago
Dharwad 1
Dharwad

ಧಾರವಾಡ | ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆ

Public TV
By Public TV
3 hours ago
Donald Trump Angry
Latest

ಮದ್ದುಗುಂಡುಗಳನ್ನ ಯುದ್ಧನೌಕೆಗೆ ತುಂಬಿಸ್ತಿದ್ದೇವೆ – ಮಾತುಕತೆಗೆ ಒಪ್ಪದಿದ್ರೆ ಇರಾನ್‌ ಮೇಲೆ ಭೀಕರ ದಾಳಿ: ಟ್ರಂಪ್‌ ಕೊನೇ ವಾರ್ನಿಂಗ್‌

Public TV
By Public TV
3 hours ago
Artemis 2 Crew
Latest

5 ದಶಕಗಳ ಬಳಿಕ ಚಂದ್ರಯಾನ ಕೈಗೊಂಡಿದ್ದ ಆರ್ಟೆಮಿಸ್-2 ತಂಡ ಶನಿವಾರ ಭೂಮಿಗೆ

Public TV
By Public TV
4 hours ago
andhra girl death
Latest

ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಮೂವರು ಸಾವು – ಕ್ಯಾಮೆರಾ ಮುಂದೆಯೇ ಪ್ರಾಣಬಿಟ್ಟ ಯುವತಿಯರು

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?