Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಟ್ಟಿ ಭಾಗ್ಯಗಳಿಂದ ಅಭಿವೃದ್ಧಿಗೆ ತೊಂದರೆಯಾಗುತ್ತೆ: ಕಾಂಗ್ರೆಸ್‌ ವಿರುದ್ಧ ಬೊಮ್ಮಾಯಿ ವಾಗ್ದಾಳಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಟ್ಟಿ ಭಾಗ್ಯಗಳಿಂದ ಅಭಿವೃದ್ಧಿಗೆ ತೊಂದರೆಯಾಗುತ್ತೆ: ಕಾಂಗ್ರೆಸ್‌ ವಿರುದ್ಧ ಬೊಮ್ಮಾಯಿ ವಾಗ್ದಾಳಿ

Bengaluru City

ಬಿಟ್ಟಿ ಭಾಗ್ಯಗಳಿಂದ ಅಭಿವೃದ್ಧಿಗೆ ತೊಂದರೆಯಾಗುತ್ತೆ: ಕಾಂಗ್ರೆಸ್‌ ವಿರುದ್ಧ ಬೊಮ್ಮಾಯಿ ವಾಗ್ದಾಳಿ

Public TV
Last updated: May 20, 2023 6:59 pm
Public TV
Share
2 Min Read
BASAVARAJ BOMMAI 1 2
SHARE

ಬೆಂಗಳೂರು: ಈ ರೀತಿ ಬಿಟ್ಟಿ ಭಾಗ್ಯಗಳಿಂದ ಅಭಿವೃದ್ಧಿಗೆ ತೊಂದರೆಯಾಗುತ್ತೆ. ಬೇರೆ ಬೇರೆ ಇಲಾಖೆಗಳಿಗೆ, ಯೋಜನೆಗಳಿಗೆ ಹೇಗೆ ದುಡ್ಡು ಹೊಂದಿಸ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಕಾಂಗ್ರೆಸ್‌ (Congress) ವಿರುದ್ಧ ವಾಗ್ದಾಳಿ ನಡೆಸಿದರು.

ನಗರದಲ್ಲಿ ಮಾತನಾಡಿದ ಅವರು, ಬರೀ ಸುಳ್ಳುಗಳನ್ನ ಕಾಂಗ್ರೆಸ್ ಮಾತನಾಡುತ್ತಿದೆ. ಇಂದು ಸಿದ್ದರಾಮಯ್ಯ ಹಾಗೂ ಡಿಕೆಶಿಯವರ ಪ್ರಶ್ನೆಗಳಿಗೆ ಸದನದಲ್ಲೇ ಉತ್ತರ ಕೊಡ್ತೀನಿ ಎಂದು ಹೇಳಿದರು. ಇದನ್ನೂ ಓದಿ: ಗ್ಯಾರಂಟಿ ಯೋಜನೆಗಳಿಗೆ ತಾತ್ವಿಕ ಒಪ್ಪಿಗೆ – ಮುಂದಿನ ಕ್ಯಾಬಿನೆಟ್‌ನಲ್ಲಿ ಆದೇಶ

DKShivakumar

ಇವತ್ತು ಕಾಂಗ್ರೆಸ್ ಸರ್ಕಾರದ ಮೊದಲ ಸಂಪುಟ ಸಭೆ ನಡೆಸಿದ್ದಾರೆ. ನಾಡಿನ ಜನತೆ ಭಾರೀ ನಿರೀಕ್ಷೆ ಇಟ್ಟುಕೊಂಡಿದ್ರು. ಎಲ್ಲಾ 5 ಗ್ಯಾರಂಟಿಗಳು ಇಂದೇ ಜಾರಿಯಾಗ್ತಾವೆ ಎಂದುಕೊಂಡಿದ್ರು. ಕೇವಲ ಘೋಷಣೆಯಾಗಿದೆಯಷ್ಟೆ. ಯಾವುದೇ ಕ್ಲಾರಿಟಿ ಇಲ್ಲದೇ ಘೋಷಣೆ ಮಾಡಿದ್ದಾರೆ. ಮುಂದಿನ ಕ್ಯಾಬಿನೆಟ್‌ನಲ್ಲಿ ಜಾರಿ ಮಾಡ್ತೀವಿ ಅಂದಿದ್ದಾರೆ. ಜನರ ನಿರೀಕ್ಷೆಯನ್ನ ಹುಸಿ ಮಾಡಿದ್ದಾರೆ ಎಂದು ಕಿಡಿಕಾರಿದರು.

50 ಸಾವಿರ ಕೋಟಿ ಆದಾಯ ಹೆಚ್ಚು ಮಾಡ್ತೀವಿ ಅಂದಿದ್ದಾರೆ. ಕಳೆದ ವರ್ಷಕ್ಕಿಂತ ಆದಾಯ ಹೆಚ್ಚು ಮಾಡ್ತೀವಿ ಅಂತಿದ್ದಾರೆ. ಡಿಕೆಶಿ ದಾರಿಯಲ್ಲಿ ಕೇಳೋರಿಗೆಲ್ಲ ಹೇಳೋಕ್ ಆಗುತ್ತಾ ಅಂತಾರೆ. ಎಲ್ಲರೂ ಸೇರಿ ವೋಟ್ ಹಾಕಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಮಾತಾಡೋದು ಒಂದು ಥರ, ಈಗ ದಾರಿಯಲ್ಲಿ ಹೋಗೋರು ಅಂತಾರೆ. ಕಾಂಗ್ರೆಸ್ ನಿಜ ಬಣ್ಣ ನಿಧಾನಕ್ಕೆ ಗೊತ್ತಾಗುತ್ತೆ ಎಂದು ಟೀಕಿಸಿದರು. ಇದನ್ನೂ ಓದಿ: ಜುಲೈನಲ್ಲಿ ರಾಜ್ಯ ಬಜೆಟ್ ಮಂಡನೆ – ನೂತನ ಸಿಎಂ ಸಿದ್ದರಾಮಯ್ಯ ಘೋಷಣೆ

ಈಗಾಗಲೇ ಬಿಪಿಎಲ್ ಲಿಸ್ಟ್ ಇದೆ. ಅದ್ರೂ ಕಾಂಗ್ರೆಸ್ ಮನಸ್ಸು ಮಾಡಿಲ್ಲ. ರಾಜ್ಯ ಸರ್ಕಾರದ ಬಳಿ ಎಲ್ಲಾ ಮಾಹಿತಿ ಇದೆ. ಮನಸ್ಸಿದ್ದರೆ ಮಾರ್ಗ, ಅದರೆ ಗೆದ್ದ ನಂತರ ಯಾಕೋ ಕಾಂಗ್ರೆಸ್ ಮನಸ್ಸು‌ ಮಾಡ್ತಿಲ್ಲ. ಈ ವರ್ಷದಿಂದ ಹೊರಬಂದ ಪದವೀಧರ ನಿರುದ್ಯೋಗಿಗಳಿಗೆ ಅಂತ ಮಾತಾಡಿದ್ದಾರೆ. ಅಂದ್ರೆ ಕಳೆದ ವರ್ಷ ಪದವಿ‌ ಮುಗಿಸಿದವರಿಗೆ ಯೋಜನೆ‌ ಇಲ್ಲ ಎಂದು ವಿಶ್ಲೇಷಿಸಿದರು.

ಕಾಂಗ್ರೆಸ್‌ಗೆ ಸಂಖ್ಯೆಯೇ ದೊಡ್ಡ ಭಾರ. ಕಾಂಗ್ರೆಸ್‌ನವರಿಗೆ ಬಾಲಗ್ರಹ ಪೀಡೆ ಇದೆ. ಡಿಕೆಶಿ, ಸಿದ್ದರಾಮಯ್ಯರನ್ನ ನೋಡಿದ್ರೇ ಗೊತ್ತಾಗುತ್ತೆ. ಮುಂದಿನ ದಿನಗಳಲ್ಲಿ ಏನೇನ್ ಆಗುತ್ತೆ ನೋಡೋಣ ಎಂದರು. ಇದನ್ನೂ ಓದಿ: ಸುಮ್ನೆ ರಸ್ತೆಯಲ್ಲಿ ಹೋಗೋರಿಗೆಲ್ಲಾ ದುಡ್ಡು ಕೊಡಕ್ಕಾಗಲ್ಲ – ಡಿಸಿಎಂ ಡಿಕೆಶಿ

TAGGED:Basavaraj Bommaibjpcongressಕಾಂಗ್ರೆಸ್ಬಸವರಾಜ ಬೊಮ್ಮಾಯಿಬಿಜೆಪಿ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Travis Head
Cricket

ತನ್ನ ಬ್ಲಂಡರ್‌ನಿಂದ ಹೈದರಾಬಾದ್‌ ವಿರುದ್ಧ ಸೋತ ಮುಂಬೈ!

Public TV
By Public TV
7 minutes ago
Raichur Man Death Heat Stroke Suspected
Districts

ಉದ್ಯೋಗ ಖಾತ್ರಿ ಕೆಲಸಕ್ಕೆ ಹೋಗಿದ್ದ ಕೂಲಿ ಕಾರ್ಮಿಕ ಸಾವು – ಬಿಸಿಲಿನ ತಾಪಕ್ಕೆ ಕುಸಿದು ಬಿದ್ದಿರುವ ಶಂಕೆ

Public TV
By Public TV
18 minutes ago
Husband who killed wife with axe surrenders to police Mysuru
Crime

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ

Public TV
By Public TV
1 hour ago
Weather 1
Bengaluru City

ಇಂದೂ ಸಹ ಬೆಂಗಳೂರಲ್ಲಿ ಆರ್ಭಟಿಸಲಿದ್ದಾನೆ ವರುಣ – ಮೇ 1ರವರೆಗೂ ಮಳೆ ಮುನ್ಸೂಚನೆ

Public TV
By Public TV
1 hour ago
Groom dies in an accident while going for a pre wedding shoot sakleshpur hassan
Crime

ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ – ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು

Public TV
By Public TV
1 hour ago
Earthquake General Photo
Latest

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?