Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮದ್ಯ ಕುಡಿದು ಕೊಂದವರಿಗೆ ರಾಜ್ಯೋತ್ಸವ ಪ್ರಶಸ್ತಿ ಕೊಡಿ: ಸಿಟಿ ರವಿಗೆ ಸಿದ್ದರಾಮಯ್ಯ ತಿರುಗೇಟು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮದ್ಯ ಕುಡಿದು ಕೊಂದವರಿಗೆ ರಾಜ್ಯೋತ್ಸವ ಪ್ರಶಸ್ತಿ ಕೊಡಿ: ಸಿಟಿ ರವಿಗೆ ಸಿದ್ದರಾಮಯ್ಯ ತಿರುಗೇಟು

Bengaluru City

ಮದ್ಯ ಕುಡಿದು ಕೊಂದವರಿಗೆ ರಾಜ್ಯೋತ್ಸವ ಪ್ರಶಸ್ತಿ ಕೊಡಿ: ಸಿಟಿ ರವಿಗೆ ಸಿದ್ದರಾಮಯ್ಯ ತಿರುಗೇಟು

Public TV
Last updated: October 19, 2019 11:13 am
Public TV
Share
1 Min Read
ravi siddu
SHARE

– ಮಾನಸಿಕ ಅಸ್ವಸ್ಥ ಟ್ವೀಟ್‍ಗೆ ವಿಪಕ್ಷ ನಾಯಕ ಗರಂ

ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರ ವಿ.ಡಿ.ಸಾವರ್ಕರ್ ಅವರಿಗೆ ಭಾರತ ರತ್ನ ನೀಡುವ ವಿಚಾರವಾಗಿ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಹಾಗೂ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಮಧ್ಯೆ ಟ್ವೀಟ್ ವಾರ್ ನಡೆದಿದೆ.

ಸಚಿವ ಸಿ.ಟಿ.ರವಿ ಟ್ವೀಟ್ ಮಾಡಿ, ಮಹಾತ್ಮ ಗಾಂಧೀಜಿ ಅವರ ಹತ್ಯೆಗೆ ಸ್ಕೆಚ್ ಹಾಕಿದ್ದವರಲ್ಲಿ ಸಾವರ್ಕರ್ ಕೂಡ ಒಬ್ಬರು ಎಂದು ಹೇಳುತ್ತೀರಿ. ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡ ಮೇಲೆ ನೀವು ಮಾನಸಿಕ ಅಸ್ವಸ್ಥರಾಗಿದ್ದೀರಿ. ಇತಿಹಾಸದ ಬಗ್ಗೆ ನಿಮಗೆ ಅರಿವಿದೆಯಾ? ನೀವ್ಯಾಕೆ ಸೆಲ್ಯೂಲರ್ ಜೈಲಿಗೆ ಹೋಗಬಾರದು. ನಾನೇ ಸ್ಪಾನ್ಸರ್ ಮಾಡುತ್ತೇನೆ ಎಂದು ಗುಡುಗಿದ್ದಾರೆ.

ಅಧಿಕಾರ ಇಲ್ಲದಾಗ ಮಾನಸಿಕ ಕಾಯಿಲೆಯಿಂದ ನರಳುವವರು ಕಂಠಪೂರ್ತಿ ಕುಡಿದು ಕಾರು ಅಪಘಾತ ಮಾಡಿ ಅಮಾಯಕರನ್ನು ಸಾಯಿಸುತ್ತಾರೆ.
ನಮ್ಮಂತಹವರು ರಾಜಕೀಯದ ಮಧ್ಯೆ ಬಿಡುವು ಮಾಡಿಕೊಂಡು ಇತಿಹಾಸ ಓದಿ,
ಸತ್ಯ ತಿಳಿದುಕೊಂಡು ಮಾತಾಡುತ್ತೇವೆ. https://t.co/UIblDZkIkO

— Siddaramaiah (@siddaramaiah) October 19, 2019

ಸಚಿವರ ಹೇಳಿಕೆಯಿಂದ ಗರಂ ಆದ ಸಿದ್ದರಾಮಯ್ಯ ಅವರು, ಅಧಿಕಾರ ಇಲ್ಲದಾಗ ಮಾನಸಿಕ ಕಾಯಿಲೆಯಿಂದ ನರಳುವವರು ಕಂಠಪೂರ್ತಿ ಕುಡಿದು ಕಾರು ಅಪಘಾತ ಮಾಡಿ ಅಮಾಯಕರನ್ನು ಸಾಯಿಸುತ್ತಾರೆ. ನಮ್ಮಂತಹವರು ರಾಜಕೀಯದ ಮಧ್ಯೆ ಬಿಡುವು ಮಾಡಿಕೊಂಡು ಇತಿಹಾಸ ಓದಿ, ಸತ್ಯ ತಿಳಿದುಕೊಂಡು ಮಾತಾಡುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ.

ಮತ್ತೊಂದು ಟ್ವೀಟ್‍ನಲ್ಲಿ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹತ್ಯೆಯ ಆರೋಪಿಗಳಿಗೆ ಭಾರತ ರತ್ನ ಕೊಡುವುದಾದರೆ ಕುಡಿದ ಮತ್ತಿನಲ್ಲಿ ಕಾರು ಅಪಘಾತ ನಡೆಸಿ ಅಮಾಯಕರ ಸಾಯಿಸಿದವರಿಗೂ ಕನಿಷ್ಠ ರಾಜ್ಯೋತ್ಸವ ಪ್ರಶಸ್ತಿಯನ್ನಾದರೂ ಕೊಡಬೇಕಪ್ಪಾ ಎಂದು ಕುಟುಕಿದ್ದಾರೆ.

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹತ್ಯೆಯ ಆರೋಪಿಗಳಿಗೆ ಭಾರತ ರತ್ನ ಕೊಡುವುದಾದರೆ ಕುಡಿದ ಮತ್ತಿನಲ್ಲಿ ಕಾರು ಅಪಘಾತ ನಡೆಸಿ ಅಮಾಯಕರ ಸಾಯಿಸಿದವರಿಗೂ ಕನಿಷ್ಠ ರಾಜ್ಯೋತ್ಸವ ಪ್ರಶಸ್ತಿಯನ್ನಾದರೂ ಕೊಡಬೇಕಪ್ಪಾ! https://t.co/UIblDZkIkO

— Siddaramaiah (@siddaramaiah) October 19, 2019

ಮಂಗಳೂರಿನಲ್ಲಿ ಶುಕ್ರವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ್ದ ಸಿದ್ದರಾಮಯ್ಯ, ಗಾಂಧೀಜಿ ಹತ್ಯೆಗೆ ಸ್ಕೆಚ್ ಹಾಕಿದ್ದ ಸಾವರ್ಕರ್ ಗೆ ಬಿಜೆಪಿ ಭಾರತ ರತ್ನ ನೀಡಲು ಮುಂದಾಗುತ್ತಿದೆ. ಗೋಡ್ಸೆಯ ಹಿಂದೆ ನಿಂತು ಹತ್ಯೆಗೆ ಸಂಚು ರೂಪಿಸಿದ್ದರು. ಸೂಕ್ತ ಸಾಕ್ಷ್ಯ ಇಲ್ಲದೆ ಆರೋಪಿಯಾಗಿ ಗುರುತಿಸಿರಲಿಲ್ಲ ಅಷ್ಟೇ. ಆದರೆ ಅಂಥ ವ್ಯಕ್ತಿಗೆ ಭಾರತ ರತ್ನ ಕೊಡಲು ಬಿಜೆಪಿ ಮುಂದಾಗಿದೆ. ಗೋಡ್ಸೆಗೂ ಭಾರತ ರತ್ನ ನೀಡಲಿ ಎಂದು ಟೀಕಿಸಿದ್ದರು.

TAGGED:c t raviformer cmPublic TVsiddaramaiahtweetVeer Savarkarಪಬ್ಲಿಕ್ ಟಿವಿಬಿಜೆಪಿವಿ.ಡಿ.ಸಾರ್ವಕರ್ಸಿ.ಟಿ ರವಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru City Cinema Court Latest Main Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories

You Might Also Like

aadhaar has only photo and qr code pib calls this report fake news
Latest

ಆಧಾರ್‌ನಲ್ಲಿ ಕೇವಲ ಫೋಟೋ, ಕ್ಯೂಆರ್‌ ಕೋಡ್‌ – ಈ ವರದಿ ಫೇಕ್‌ ನ್ಯೂಸ್‌ ಎಂದ ಪಿಐಬಿ

Public TV
By Public TV
16 minutes ago
Hassan Illicit Relation Murder
Crime

ಲೈಂಗಿಕ ಕ್ರಿಯೆಗೆ ಒಪ್ಪದಿದ್ದಕ್ಕೆ ಮಹಿಳೆ ಮೇಲೆ ಹಲ್ಲೆ – ಕಳ್ಳಸಂಬಂಧ ಕೊಲೆಯಲ್ಲಿ ಅಂತ್ಯ

Public TV
By Public TV
35 minutes ago
Kolar Forest Fire
Crime

ಕೋಲಾರದ ಅಂತರಗಂಗೆ ತಪ್ಪಲಿನಲ್ಲಿ ಬೆಂಕಿ – ಅಪಾರ ಪ್ರಮಾಣದ ಅರಣ್ಯ ನಾಶ

Public TV
By Public TV
45 minutes ago
DK Shivakumar
Districts

ಡಿಕೆಶಿ, ಕಿಚ್ಚ ಸುದೀಪ್‌ ಭಾಗವಹಿಸಿದ್ದ ಕಾರ್ಯಕ್ರಮದ ವೇದಿಕೆಯಲ್ಲಿ ಬೆಂಕಿ ಅವಘಡ – ತಪ್ಪಿದ ದುರಂತ

Public TV
By Public TV
1 hour ago
Sudeep 2
Districts

ಡಿಕೆಶಿ ಲ್ಯಾಂಡ್‌ ಆಗಬೇಕಿದ್ದ ಸ್ಥಳದಲ್ಲಿ ಸುದೀಪ್ ಹೆಲಿಕಾಪ್ಟರ್ ಲ್ಯಾಂಡಿಗ್‌ – ಅಧಿಕಾರಿಗಳಲ್ಲಿ ಕೆಲಕಾಲ ಆತಂಕ

Public TV
By Public TV
1 hour ago
BWSSB Bengaluru Water Board
Bengaluru City

ಜಲಮಂಡಳಿಯ ಒನ್ ಟೈಮ್ ಸೆಟಲ್ಮೆಂಟ್ ಯೋಜನೆಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?