ಬೆಂಗಳೂರು: ಮಾಜಿ ಮುಖ್ಯಮಂತ್ರಿ ದಿ. ವೀರೇಂದ್ರ ಪಾಟೀಲರ (Veerendra Patil) ಪತ್ನಿ ಶಾರದಾ ಪಾಟೀಲ (93) ಅವರು ಬೆಂಗಳೂರಿನ ಸದಾಶಿವನಗರದ ಸ್ವಗೃಹದಲ್ಲಿ ಮಂಗಳವಾರ ನಿಧನರಾದರು.
ಮಾಜಿ ಶಾಸಕ ಕೈಲಾಸನಾಥ್ ಪಾಟೀಲ ಮತ್ತು ಇಬ್ಬರು ಪುತ್ರಿಯರನ್ನು ಅವರು ಅಗಲಿದ್ದಾರೆ. ಶಾರದಾ ಪಾಟೀಲ (Sharadha Patil ) ಪಾರ್ಥೀವ ಶರೀರವನ್ನು ಚಿಂಚೋಳಿಗೆ ತೆಗೆದುಕೊಂಡು ಹೋಗಲಾಗುವುದು. ಇದನ್ನೂ ಓದಿ: ಅಭಿಮಾನಿಗಳಿಗೆ ಗುಡ್ ನ್ಯೂಸ್ : ಯಶ್ ಹೊಸ ಸಿನಿಮಾ ಅಕ್ಟೋಬರ್ 19ಕ್ಕೆ
Advertisement
ಚಿಂಚೋಳಿಯಲ್ಲಿರುವ ವೀರೇಂದ್ರ ಪಾಟೀಲರ ಸಮಾಧಿ ಪಕ್ಕದಲ್ಲೇ ಶಾರದಾ ಪಾಟೀಲರ ಅಂತ್ಯಕ್ರಿಯೆ ಬುಧವಾರ ಅಪರಾಹ್ನ ನಡೆಯಲಿದೆ ಎಂದು ಕೈಲಾಸನಾಥ ಪಾಟೀಲ ತಿಳಿಸಿದ್ದಾರೆ.
Advertisement
Advertisement
Web Stories