ಚೆನ್ನೈ ಆಸ್ಪತ್ರೆಯಿಂದ ಹೆಚ್‌ಡಿಕೆ ಡಿಸ್ಚಾರ್ಜ್‌ – ಇಂದು ಬೆಂಗಳೂರಿಗೆ

Public TV
0 Min Read
HD Kumaraswamy 2

ಬೆಂಗಳೂರು: ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಅವರು ಚೆನ್ನೈ ಆಸ್ಪತ್ರೆಯಿಂದ (Hospital) ಡಿಸ್ಚಾರ್ಜ್‌ ಆಗಿದ್ದಾರೆ.

ಹೃದಯದ ಶಸ್ತ್ರಚಿಕಿತ್ಸೆಗಾಗಿ ಅಪೋಲೋ ಆಸ್ಪತ್ರೆಗೆ (Apollo Hospital) ದಾಖಲಾಗಿದ್ದ ಹೆಚ್‌ಡಿಕೆ ಇಂದು ವಿಶೇಷ ವಿಮಾನದ ಮೂಲಕ ಚೆನ್ನೈನಿಂದ ಬೆಂಗಳೂರಿನ ಹೆಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಇದನ್ನೂ ಓದಿ: ಮೋದಿ ವಿರುದ್ಧ ಕಣಕ್ಕೆ ಇಳಿಯಲಿರುವ ಅಜಯ್‌ ರೈ ಯಾರು?

 

 ವೈದ್ಯರ ಸಲಹೆಯ ಮೇರೆಗೆ ಒಂದೆರಡು ದಿನ ಮನೆಯಲ್ಲಿಯೇ ವಿಶ್ರಾಂತಿ ಪಡೆಯಲಿರುವ ಹೆಚ್‌ಡಿಕೆ ಮತ್ತೆ ಲೋಕಸಭಾ ಚುನಾವಣೆಯ ಪ್ರಚಾರಕ್ಕೆ ಧುಮಕಲಿದ್ದಾರೆ.  ಇದನ್ನೂ ಓದಿ: ಹೊರನಾಡು ಅನ್ನಪೂರ್ಣೇಶ್ವರಿ ಸನ್ನಿಧಿಯ ಚಂಡಿಕಾಯಾಗದಲ್ಲಿ ಭಾಗಿಯಾದ ಬಿಎಸ್‍ವೈ ಕುಟುಂಬ

 

Share This Article