Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಮಾಜಿ ಸಚಿವ ಬಿ.ಸಿ ಪಾಟೀಲ್‌ ಅಳಿಯ ಆತ್ಮಹತ್ಯೆ

Public TV
Last updated: July 8, 2024 7:50 pm
Public TV
Share
1 Min Read
former minister BC Partil Son in law Pratap Kumar committed suicide
SHARE

ಹಾವೇರಿ: ಮಾಜಿ ಸಚಿವ ಬಿ.ಸಿ ಪಾಟೀಲ್ ಅಳಿಯ ಕೆ.ಜಿ ಪ್ರತಾಪ್‌ ಕುಮಾರ್‌ (41) ವಿಷ ಸೇವಿಸಿ ಆತ್ಯಹತ್ಯೆಗೆ ಶರಣಾಗಿದ್ದಾರೆ.

ದಾವಣಗೆರೆ ಜಿಲ್ಲೆಯ ಹೊನ್ನಾಳಿ ಅರಣ್ಯ ಪ್ರದೇಶದಲ್ಲಿ ರಸ್ತೆ ಬದಿ ಕಾರು ನಿಲ್ಲಿಸಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

ಬಿ.ಸಿ ಪಾಟೀಲ್ ಪುತ್ರಿ ಸೌಮ್ಯ ಅವರ ಪತಿಯಾಗಿರುವ ಪ್ರತಾಪ್‌ ಕುಮಾರ್‌ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ  ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಹೊನ್ನಾಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.  ಇದನ್ನೂ ಓದಿ: ಜಮ್ಮು-ಕಾಶ್ಮೀರದಲ್ಲಿ ಭಾರತೀಯ ಸೇನಾ ವಾಹನದ ಮೇಲೆ ಉಗ್ರರ ದಾಳಿ – 2 ದಿನಗಳಲ್ಲಿ 2ನೇ ಅಟ್ಯಾಕ್‌!

 

ಪ್ರತಾಪ್ ಕುಮಾರ್ ಅತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಾವಣಗೆರೆ ಎಸ್‌ಪಿ ಉಮಾ ಪ್ರಶಾಂತ್ ಮಾಹಿತಿ ನೀಡಿದ್ದು, ಮಧ್ಯಾಹ್ನ ಎರಡೂವರೆ ಗಂಟೆಗೆ ವಾಹನದಲ್ಲಿ ವಿಷವನ್ನು ಕುಡಿದಿರುವುದು ಕಂಡು ಬಂದಿದೆ. ವೈಯಕ್ತಿಕ ಕಾರಣದಿಂದ ಸಾವನ್ನಪ್ಪಿದ್ದಾರೆ ಎನ್ನುವ ಶಂಕೆ ಇದೆ. ಶಿವಮೊಗ್ಗದಿಂದ ಕತ್ತಲೆಗೆರೆಗೆ ಬರುತ್ತಿದ್ದರು ಎನ್ನುವ ಮಾಹಿತಿ ಸಿಕ್ಕಿದೆ. ಅವರು ವಿಷ ಸೇವನೆ ಮಾಡಿದ ವಿಚಾರವನ್ನು ಪ್ರತಾಪ್ ಅವರ ಅಣ್ಣ ಪ್ರಭು ಎನ್ನುವರು ಮಾಹಿತಿ ನೀಡಿದ್ದರು. ಕಾರಿನಲ್ಲಿ ಪ್ರತಾಪ್ ಕುಮಾರ್ ಒಬ್ಬರೇ ಇದ್ದರು. ಇಲ್ಲಿಯವರೆಗೆ ಡೆತ್ ನೋಟ್ ಸಿಕ್ಕಿಲ್ಲ. ತನಿಖೆ ನಂತರ ಸಾವಿನ ಬಗ್ಗೆ ನಿಖರ ಕಾರಣ ಗೊತ್ತಾಗಲಿದೆ ಎಂದು ತಿಳಿಸಿದ್ದಾರೆ.

ಪ್ರತಾಪ್‌ ಕುಮಾರ್‌ ಕೆ.ಜಿ ಅವರು ಬಿ.ಸಿ ಪಾಟೀಲ್ ಪತ್ನಿ ವನಜಾ ಅವರ ಸಹೋದರ. ಗಂಡು ಮಕ್ಕಳು ಇಲ್ಲದ ಕಾರಣ ಹಿರಿಯ ಪುತ್ರಿಯಾದ ಸೌಮ್ಯಳನ್ನು ಬಿಸಿ ಪಾಟೀಲ್ ಸೋದರ ಮಾವನಿಗೆ ಕೊಟ್ಟು ಮದುವೆ ಮಾಡಿದ್ದರು. ಬಿ.ಸಿ ಪಾಟೀಲ್‌ ಅವರ ಕೃಷಿಗೆ ಸಂಬಂಧಿಸಿದ ವ್ಯವಹಾರವನ್ನು ಪ್ರತಾಪ್ ಕುಮಾರ್‌ ನೋಡಿಕೊಳ್ಳುತ್ತಿದ್ದರು. ಅಳಿಯನ ಆತ್ಮಹತ್ಯೆಯಿಂದ ಬಿಸಿ ಪಾಟೀಲ್‌ ಕುಗ್ಗಿದ್ದು ಹಿರೇಕೆರೂರಿನಲ್ಲಿದ್ದ ಅವರು ಶಿವಮೊಗ್ಗಲ್ಲಿರುವ ಮೆಗ್ಗಾನ್‌ ಆಸ್ಪತ್ರೆಗೆ ಈಗ ದೌಡಾಯಿಸಿದ್ದಾರೆ.

TAGGED:BC PatilhaveriPratap Kumarಪ್ರತಾಪ್‌ ಕುಮಾರ್‌ಬಿಸಿ ಪಾಟೀಲ್ಹಾವೇರಿ
Share This Article
Facebook Whatsapp Whatsapp Telegram

You Might Also Like

parvathi siddaramaiah siddaramaiah
Districts

ಮುಡಾ ಹಗರಣ | ಸಿಎಂ ಪತ್ನಿಗೆ ಹೈಕೋರ್ಟ್ ನೋಟಿಸ್

Public TV
By Public TV
2 minutes ago
sprouts mangaluru
Dakshina Kannada

ಮಂಗಳೂರಿನ ಯುವಕರ ಮೊಳಕೆಕಾಳಿನ ವ್ಯಾಪಾರಕ್ಕೆ ಜನರ ಭಾರಿ ಮೆಚ್ಚುಗೆ

Public TV
By Public TV
11 minutes ago
Shashi Tharoor Manickam Tagore
Latest

ತುರ್ತು ಪರಿಸ್ಥಿತಿ ಬಗ್ಗೆ ಶಶಿ ತರೂರ್ ಲೇಖನ – ಕಾಂಗ್ರೆಸ್ ಸಂಸದ ಮಾಣಿಕಂ ಟ್ಯಾಗೋರ್ ಕಿಡಿ

Public TV
By Public TV
12 minutes ago
Koppal Suicide
Districts

ನಮ್ಮಿಬ್ಬರನ್ನು ದೂರ ಮಾಡ್ತಾರೆ ಎಂಬ ಭಯದಲ್ಲಿ ಕಾಲುವೆಗೆ ಹಾರಿ ಪ್ರೇಮಿಗಳು ಆತ್ಮಹತ್ಯೆ

Public TV
By Public TV
31 minutes ago
Coimbatore Blast Siddique Raj arrested in vijayapura
Crime

ಕೊಯಮತ್ತೂರು ಬಾಂಬ್ ಬ್ಲಾಸ್ಟ್‌ನ ಪ್ರಮುಖ ಆರೋಪಿ ವಿಜಯಪುರದಲ್ಲಿ ಅರೆಸ್ಟ್

Public TV
By Public TV
32 minutes ago
Bahubali Rajamouli
Cinema

ಬಾಹುಬಲಿಗೆ ದಶಕದ ಸಂಭ್ರಮ: ಗುಡ್‌ನ್ಯೂಸ್ ಕೊಟ್ಟ ಜಕ್ಕಣ್ಣ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?